Saval
ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ: ಸಿಎಂ
ಚಾಮರಾಜನಗರ : ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ...
ತವರು ಜಿಲ್ಲೆಯಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಸಚಿವ ಎಂ ಬಿ ಪಾಟೀಲ ದಾಪುಗಾಲು
ವಿಜಯಪುರ ಜಿಲ್ಲೆಯಲ್ಲಿ ಸುಜ್ಲಾನ್ ನಿಂದ ₹30 ಸಾವಿರ ಕೋಟಿ, ರೆನೈಸಾನ್ಸ್ ನಿಂದ ₹6 ಸಾವಿರ ಕೋಟಿ ಹೂಡಿಕೆಗೆ ಆಸಕ್ತಿ
ಬೆಂಗಳೂರು: ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ತಮ್ಮ...
ಕರ್ನಾಟಕದಲ್ಲಿ 5, 8, 9, 11ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದನ್ನು ತಡೆ ಹಿಡಿದ...
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಶಾಲೆಗಳಲ್ಲಿ ಪ್ರಸ್ತುತ 5, 8, 9 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಪಬ್ಲಿಕ್ ಪರೀಕ್ಷೆಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆ ಹಿಡಿದಿದೆ (ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ...
ಐಪಿಎಲ್- 2024: ಆರ್ ಸಿಬಿ ತಂಡದ ಬಲಿಷ್ಠ ಪ್ಲೇಯಿಂಗ್ ಇಲೆವೆನ್
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಗಾಗಿ ಆರ್ ಸಿಬಿ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಆರ್ ಸಿಬಿ, ದುಬೈನಲ್ಲಿ ನಡೆದ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ....
ಮಾ.16 ರಿಂದ 28 ರವರೆಗೆ ಶ್ರೀ ವೈರಮುಡಿ ಬ್ರಹ್ಮೋತ್ಸವ
ಮಂಡ್ಯ:- ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ 2024 ರ ಶ್ರೀ ವೈರಮುಡಿ ಬ್ರಹ್ಮೋತ್ಸವವನ್ನು ಮಾರ್ಚ್ 16 ರಿಂದ 28 ರವರೆಗೆ ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 16 ರಂದು...
ಮಾ.೧೫ರಂದು ಹೈಡ್ ಅಂಡ್ ಸೀಕ್ ಬಿಡುಗಡೆ
ಮೈಸೂರು: ಧನ್ಯ ರಾಮ್ ಕುಮಾರ್ ಹಾಗೂ ಅನೂಪ್ ರೇವಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಹೈಡ್ ಅಂಡ್ ಸೀಕ್ ಶೀರ್ಷಿಕೆಯ ಚಲನಚಿತ್ರ ಮಾ.೧೫ ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ನಿರ್ದೇಶಕ ಪುನೀತ್ ನಾಗರಾಜು...
ರಾಜ್ಯ ಸರ್ಕಾರಿ ನೌಕರರಿಗೆ 3.75%ರಷ್ಟು DA ಹೆಚ್ಚಿಸಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (DA) ಹೆಚ್ಚಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ.
ಡಿಎಯನ್ನು ಪ್ರಸಕ್ತ ಶೇ. 38.75 ರಿಂದ ಶೇ. 42.50ಗೆ ಹೆಚ್ಚಿಸಿ ಆದೇಶಿಸಿದೆ. ಆ ಮೂಲಕ 3.75%...
ಯಾವನೋ ಒಬ್ಬ ದಾರಿಯಲ್ಲಿ ಹೋಗುವವರು ಹೇಳಿದ್ರೆ ಆಗಲ್ಲ: ಪ್ರತಾಪ್ ಸಿಂಹಗೆ ಟಾಂಗ್ ನೀಡಿದ ಸಿದ್ದರಾಮಯ್ಯ
ಚಾಮರಾಜನಗರ: ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಸಂಸದ ಪ್ರತಾಪ್ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ...
ಗ್ಯಾರಂಟಿ ಸಮಾವೇಶ ಹಿನ್ನೆಲೆ: ಎನ್.ವಿ.ಮೈದಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪೂರ್ವಸಿದ್ಧತೆ ಪರಿಶೀಲನೆ
ಕಲಬುರಗಿ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನಿಡಲಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ...
ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾದ ಕಬ್ಬು ತುಂಬಿದ ಲಾರಿ: ಸ್ಥಳದಲ್ಲೇ ಮೂವರ ಸಾವು
ಚಾಮರಾಜನಗರ: ಕಬ್ಬು ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಅಸುನೀಗಿರುವ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ದಿಂಬಂ ಘಾಟ್ ನಲ್ಲಿ ನಡೆದಿದೆ.
ತಾಳವಾಡಿಯಿಂದ ಸತ್ಯಮಂಗಲಂನತ್ತ ಕಬ್ಬು ತುಂಬಿಕೊಂಡು...




















