Saval
ರಾಯಚೂರು ಬಾಲಕಿಯರ ವಸತಿ ನಿಲಯದಲ್ಲಿ ಆಹಾರ ಸೇವಿಸಿದ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ರಾಯಚೂರು: ಬಾಲಕಿಯರ ವಸತಿ ನಿಲಯದಲ್ಲಿ ಭಾನುವಾರ ಮಧ್ಯಾಹ್ನದ ಆಹಾರ ಸೇವಿಸಿದ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿ ಪಟ್ಟಣದಲ್ಲಿ ನಡೆದಿದೆ.
ಜಿಲ್ಲೆಯ ಮಾನವಿ ಪಟ್ಟಣದ ಫಾತಿಮಾ ನಗರದಲ್ಲಿರುವ ಬಾಲಕಿಯರ ವಸತಿ...
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು,...
ಬೆಂಗಳೂರು ಸೇರಿದಂತೆ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ 2 ದಿನ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರದಿಂತೆ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ,...
50-60 ಶಾಸಕರನ್ನುಬಿಜೆಪಿಗೆ ಕರೆದೊಯ್ಯಲು ಸಿದ್ದವಾದ ಪ್ರಭಾವಿ ಸಚಿವ: ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಮಾಹಿತಿ
ಹಾಸನ: ತಮ್ಮ ಅಕ್ರಮಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರ ಜತೆ ಚೌಕಾಸಿ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಪ್ರಭಾವೀ ಮಂತ್ರಿಯೊಬ್ಬರು ಐವತ್ತು-ಅರವತ್ತು ಶಾಸಕರನ್ನು ಕರೆದುಕೊಂಡು ಹೋಗಲು ಸಿದ್ಧವಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ಚುನಾವಣಾ ರಾಜಕೀಯಕ್ಕೆ ನಾನು ಬರಲ್ಲ: ನಟ ಶಿವರಾಜ್ ಕುಮಾರ್ ಸ್ಪಷ್ಟನೆ
ಬೆಂಗಳೂರು: ‘ಚುನಾವಣಾ ರಾಜಕೀಯಕ್ಕೆ ನಾನು ಬರಲ್ಲ’ ಎಂದು ನಟ ಶಿವರಾಜ್ ಕುಮಾರ್ ಬಹಿರಂಗವಾಗಿ ಸ್ಪಷ್ಟಪಡಿಸಿದ್ದಾರೆ.
ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಾಗೃತ ಸಮಾವೇಶದಲ್ಲಿ ಮಾತನಾಡುತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಿವರಾಜ್ ಕುಮಾರ್ ಅವರಿಗೆ ಲೋಕಸಭೆ...
370 ನೇ ವಿಧಿ ರದ್ದು: ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು- ಜಮ್ಮು ಕಾಶ್ಮೀರದಲ್ಲಿ ಬಿಗಿ...
ನವದೆಹಲಿ: 2019 ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಮಾಡುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದವು.
ಹಲವು ಸುತ್ತಿನ...
ರೈತನ ಮೇಲೆ ಚಿರತೆ ದಾಳಿ: ಮೈಸೂರು ತಾಲ್ಲೂಕಿನಲ್ಲಿ ಮುಂದುವರೆದ ಹುಲಿ ಸೆರೆ ಕಾರ್ಯಾಚರಣೆ
ಮೈಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಪರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ರಾಜೇಶ್ ಎಂಬುವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ದಾಳಿ ನಡೆಸಿದ್ದು,...
KAPL: 02 ಎಕ್ಸಿಕ್ಯೂಟಿವ್, ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕೆಎಪಿಎಲ್ ಅಧಿಕೃತ ಅಧಿಸೂಚನೆ ಡಿಸೆಂಬರ್ 2023 ರ ಮೂಲಕ ಎಕ್ಸಿಕ್ಯೂಟಿವ್, ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...
ಮೈಸೂರು ಬ್ರಾಂಡ್ ಲೋಗೋ ಬಿಡುಗಡೆ
ಮೈಸೂರು: ಮೈಸೂರು ಪ್ರವಾಸೋಧ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಪ್ರವಾಸೋಧ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ನೂತನವಾದ ಬ್ರಾಂಡ್ ಮೈಸೂರು ಲೋಗೋವನ್ನು ಭಾನುವಾರ ಜಿಲ್ಲಾಪಂಚಾಯಿತಿಯ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಅವರು, ಮೈಸೂರು ಬ್ರಾಂಡಿಂಗ್...
ಇಡಿಐಐ: 05 ಯೋಜನಾ ಅಧಿಕಾರಿಗಳು, ಯೋಜನಾ ಸಂಯೋಜಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯು ಇಡಿಐಐ ಅಧಿಕೃತ ಅಧಿಸೂಚನೆ ಡಿಸೆಂಬರ್ 2023 ರ ಮೂಲಕ ಪ್ರಾಜೆಕ್ಟ್ ಆಫೀಸರ್, ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...




















