Saval
ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಬದ್ಧ: ನಳೀನ್ ಕುಮಾರ್ ಕಟೀಲ್
ಮಂಗಳೂರು(ದಕ್ಷಿಣ ಕನ್ನಡ): ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು.
ಮಂಗಳೂರಿನ ಪಾಂಡೇಶ್ವರದಲ್ಲಿ ಮಾಧ್ಯಮದವರ...
ಟ್ರಕ್ ಡಿಕ್ಕಿ: ಬಸ್’ನ ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳು ಸಾವು
ತಮಿಳುನಾಡು: ಬಸ್ಸಿನ ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ಟ್ರಕ್ಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಚೆಂಗಲ್ ಪಟ್ಟು...
ಗದಗ: ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು
ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ.
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ...
ಆರ್.ದ್ರುವನಾರಾಯಣ್ ಮಾದರಿ ಜನನಾಯಕರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ: ಸಿ.ಎಂ.ಸಿದ್ದರಾಮಯ್ಯ
ಚಾಮರಾಜನಗರ: ಆರ್.ದ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಸ್ಮರಿಸಿದರು.
ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗವಾಡಿಗೆ...
ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ: ಹರೀಶ್ ಗೌಡ
ಮೈಸೂರು: ಕೆ ಜಿ ಕೊಪ್ಪಲು 42ನೇ ವಾರ್ಡಿನ ಅಂದಾಜು 45 ಲಕ್ಷ ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ ಕೆ. ಹರೀಶ್ ಗೌಡ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ...
ನಯಾಬ್ ಸಿಂಗ್ ಸೈನಿ ಹರಿಯಾಣದ ನೂತನ ಮುಖ್ಯಮಂತ್ರಿ
ಚಂಡೀಗಢ: ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕುರುಕ್ಷೇತ್ರ ಸಂಸದ ನಯಾಬ್ ಸಿಂಗ್ ಸೈನಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಅವರ ಸಂಪುಟದ ಸಚಿವರು ಇಂದು ಬೆಳಗ್ಗೆ ರಾಜ್ಯಪಾಲ...
ರಾಜಸ್ಥಾನದಲ್ಲಿ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನ
ರಾಜಸ್ಥಾನ: ಜೈಸಲ್ಮೇರ್ ನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ.
ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ...
ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತೋರಿಸುತ್ತದೆ: ಡಾ. ಕೆ ವಿ ರಾಜೇಂದ್ರ
ಮೈಸೂರು: ಅಧಿಕಾರಿಗಳು ತಮ್ಮ ಪ್ರತಿಭೆಗಳನ್ನು ತೋರಿಸಲು ಈ ಕ್ರೀಡಾಕೂಟ ಒಳ್ಳೆಯ ಸಂಧರ್ಭ. ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತಿಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು.
ಇಂದು ...
ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆ ಟೆಂಡರ್: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ
ಎಂಟು ಸಾವಿರ ಕೋಟಿ ರೂಪಾಯಿ ವೆಚ್ಚದ ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆಯ ಟೆಂಡರ್ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ಆದೇಶ ನೀಡಿದೆ.
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಲಾರ್ಸೆನ್ ಅಂಡ್...
ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ
ಹೊಸದಿಲ್ಲಿ: ಹರ್ಯಾಣದಲ್ಲಿ ಮೈತ್ರಿಯಿಂದ ಸರ್ಕಾರ ನಡೆಸಿದ್ದ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) ನಡುವೆ ಇದೀಗ ಭಿನ್ನಾಭಿಪ್ರಾಯ ಉಂಟಾಗಿದ್ದು, ಮೈತ್ರಿ ಮುರಿದಿದೆ.
ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಇಂದು ರಾಜ್ಯಪಾಲ ಬಂಡಾರು...




















