Saval
ಇಂದಿನ ರಾಶಿ ಭವಿಷ್ಯ
ಮೇಷ ರಾಶಿಕೆಂಪು ಬಣ್ಣದ ಛಾಯೆಯು ನಿಮಗೆ ಸಾಕಷ್ಟು ಧನಾತ್ಮಕ ಆವೇಶವನ್ನು ಆಕರ್ಷಿಸಲು ಸಹಾಯ ಮಾಡುತ್ತದೆ. ಇಂದು 13ಗಂ ಮತ್ತು 17ಗಂಟೆಯ ನಡುವೆ ಏನಾದರೂ ಆಸಕ್ತಿದಾಯಕ ಸಂಗತಿ ಸಂಭವಿಸಬಹುದು.ನೀವು ಕೆಲಸ ಮಾಡುತ್ತಿದ್ದರೂ ಅಥವಾ ಶಾಲೆಯಲ್ಲಿದ್ದರೂ...
ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲು
ಉಳ್ಳಾಲ: ಇಲ್ಲಿನ ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಶನಿವಾರ ನಡೆದಿದೆ.
ಸೋಮೇಶ್ವರ ಪರಿಜ್ಞಾನ ದ್ವಿತೀಯ ಪಿಯುಸಿ ಕಾಲೇಜಿನ ಯಶ್ವಿತ್ ಮತ್ತು ಯುವರಾಜ್ ಸಮುದ್ರಪಾಲಾದ ವಿದ್ಯಾರ್ಥಿಗಳು. ಇವರಿಬ್ಬರು ಮಂಜೇಶ್ವರದ ಕುಂಜತ್ತೂರು, ಅಡ್ಕ...
ಖಾಸಗಿ ಬಸ್ ಪಲ್ಟಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ
ಚಿತ್ರದುರ್ಗ: ಮದುವೆ ಕಾರ್ಯಕ್ರಮಕ್ಕಾಗಿ ಹೊಸದುರ್ಗದಿಂದ ದಾವಣಗೆರೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ, ಸ್ಥಳದಲ್ಲೇ ಒಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಆವಿನಹಟ್ಟಿ ಸಮೀಪ ಶನಿವಾರ ಸಂಜೆ ನಡೆದಿದೆ.
ಹೊಸದುರ್ಗ ತಾಲೂಕಿನ...
ಮುಂದಾಲೋಚನೆ ಇಲ್ಲದ ಸರ್ಕಾರದ ನಿಲುವುಗಳಿಂದ ವಿದ್ಯಾರ್ಥಿಗಳು ಬಲಿ ಪಶು: ನಾಗೇಶ್ ವಿ ಬೆಟ್ಟುಕೋಟೆ
ಮೈಸೂರು: ಮುಂದಿನ ಆಲೋಚನೆ ಇಲ್ಲದೆ ನೀತಿಗಳನ್ನು ಜಾರಿಗೊಳಿಸ ಹೊರಟ ಸರ್ಕಾರದ ನಿಲುವುಗಳಿಗೆ ವಿದ್ಯಾರ್ಥಿಗಳು ಬಲಿಪಶುವಾಗುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಡಾಕ್ಟರ್ ಡಾ. ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಕುಲಪತಿಗಳಾದ...
ಟ್ರ್ಯಾಕ್ಟರ್ ಗೆ ಆ್ಯಂಬುಲೆನ್ಸ್ ಡಿಕ್ಕಿ: ಗರ್ಭಿಣಿ ಹಾಗೂ ಹೊಟ್ಟೆಯಲ್ಲೇ ಮಗು ಸಾವು
ವಿಜಯಪುರ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ 108 ಆಂಬ್ಯುಲೆನ್ಸ್ ಡಿಕ್ಕಿಯಾಗಿ ಆಂಬ್ಯುಲೆನ್ಸ್ ನಲ್ಲಿದ್ದ ಗರ್ಭಿಣಿ ಹಾಗೂ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿದ ಧಾರುಣ ಘಟನೆ ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಕೊಡಗಿನಲ್ಲಿ ಅರೇಕಾ ಹೋಮ್ ಸ್ಟೇನಲ್ಲಿ ಕೇರಳ ದಂಪತಿ, ಮಗು ಆತ್ಮಹತ್ಯೆ
ಕೊಡಗು: ಕೇರಳ ಮೂಲದ ದಂಪತಿ ಹಾಗೂ ಮಗು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದ ಅರೇಕಾ ಹೋಮ್ ಸ್ಟೇನಲ್ಲಿ ನಡೆದಿದೆ.
ಕೊಲ್ಲಂ ಮೂಲದ ಇವರು ನಿನ್ನೆ ಸಂಜೆ 6.30 ಕ್ಕೆ ಪ್ರವಾಸಕ್ಕೆಂದು...
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿ.13 ರಂದು ಬೆಳಗಾವಿಯಲ್ಲಿ ಪ್ರತಿಭಟನೆ: ಬಸವ...
ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿ. 13 ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯವು ಪ್ರತಿಭಟನೆ ನಡೆಸಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ...
ಹರೀಶ್ ರಾಜ್ ನಟನೆಯ “ಪ್ರೇತ’ ಚಿತ್ರ ರಿಲೀಸ್’ಗೆ ರೆಡಿ
ಕನ್ನಡ ಚಿತ್ರರಂಗದ “ಕಲಾಕಾರ್’ ಖ್ಯಾತಿಯ ನಟ ಕಂ ನಿರ್ದೇಶಕ ಹರೀಶ್ ರಾಜ್ ಶೀಘ್ರದಲ್ಲಿಯೇ “ಪ್ರೇತ’ದ ಜೊತೆಗೆ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಹೌದು, ಹರೀಶ್ ರಾಜ್ ನಾಯಕನಾಗಿ ನಟಿಸಿ, ಕಥೆ, ಚಿತ್ರಕಥೆ ಬರೆದು...
ಪೊಲೀಸರ ವಿರುದ್ಧ ಅಸಂಸದೀಯ ಪದ ಬಳಕೆ: ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಪೊಲೀಸರ ವಿರುದ್ಧ ಅಸಂಸದೀಯ ಪದ ಬಳಸುವುದಲ್ಲದೇ ಬಲ ಪ್ರಯೋಗ ಮಾಡಿ ಸರ್ಕಾರಿ ನೌಕರರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ...
ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು, ಸಿ.ಎಂ ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ
ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು ಅವರನ್ನು ಉಚ್ಛಾಟನೆ ಮಾಡಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಿರ್ಣಯ ಕೈಗೊಳ್ಳಲಾಗಿದೆ. ಈಗಾಗಲೇ ಪಕ್ಷದಿಂದ ಅಮಾನತುಗೊಂಡಿದ್ದ ಸಿ ಎಂ ಇಬ್ರಾಹಿಂ ಅವರನ್ನೂ ಉಚ್ಛಾಟನೆ...




















