ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬ್ಯಾಡಗಿ ಮೆಣಸಿನಕಾಯಿ ಬೆಲೆ ಕುಸಿತ: ಕಾರಣ ತಿಳಿದು ವರದಿ ಸಲ್ಲಿಸಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ...

0
ಬೆಂಗಳೂರು : ಬ್ಯಾಡಗಿ ಮೆಣಸಿನಕಾಯಿ ಬೆಲೆ ಕುಸಿತಕ್ಕೆ ಕಾರಣವೇನೆಂದು ತಿಳಿದು, ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಶ್ರವಣ ದೋಷ ಮುಕ್ತ ಕರ್ನಾಟಕ ನಮ್ಮ ಗುರಿ:  ದಿನೇಶ್ ಗುಂಡೂರಾವ್

0
ಮೈಸೂರು: ಶ್ರವಣ ದೋಷ ಇರುವ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿಯೆ ಗುರುತಿಸಿ ಶಸ್ತ್ರ ಚಿಕಿತ್ಸೆ ಹಾಗೂ ಶ್ರವಣ ಸಾಧನಗಳ ಅಳವಡಿಕೆ ಮೂಲಕ ಗುಣಪಡಿಸಿ ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು...

ಸಂವಿಧಾನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಬಿ.ನಾಗೇಂದ್ರ

0
ರಾಯಚೂರು: ಸೂರ್ಯ ಚಂದ್ರರ ಸಾಕ್ಷಿಯಾಗಿ ಹೇಳುತ್ತೇನೆ. ಸಂವಿಧಾನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ  ಎಂದು ಸಚಿವ ಬಿ.ನಾಗೇಂದ್ರ ಹೇಳಿದರು. ಮಂತ್ರಾಲಯದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸಂಸದ ಅನಂತ ಕುಮಾರ್ ಹೆಗಡೆ ಒಬ್ಬ ಮೂರ್ಖ. ಸಂವಿಧಾನ ಬದಲಿಸುತ್ತೇವೆ...

ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಗೆಲ್ಲುತ್ತೇನೆ: ಪ್ರತಾಪ್ ಸಿಂಹ

0
ಮೈಸೂರು : ನಾನು ಮೊದಲ ಬಾರಿಯೂ ಮೋದಿ ಹೆಸರಿನಲ್ಲಿ ಗೆದ್ದೆ. ಎರಡನೇ ಬಾರಿಯೂ ಅವರ ಹೆಸರಿನಲ್ಲೇ ಗೆದ್ದೆ. ಮೂರನೇ ಬಾರಿಯೂ ಅವರ ಹೆಸರಿನಲ್ಲೇ ಗೆಲ್ಲೂತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು....

ಮುರುಘಾಶ್ರೀ ಅತ್ಯಾಚಾರ ಆರೋಪ: ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

0
ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಅತ್ಯಾಚಾರ ಆರೋಪವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಪ್ರಕರಣಗಳ ವಿಶೇಷ...

ಮೈಸೂರು-ಚೆನ್ನೈ ಸೇರಿದಂತೆ 10 ಹೊಸ ವಂದೇ ಭಾರತ್​ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

0
ಅಹಮದಾಬಾದ್: ಕರ್ನಾಟಕದ ಕಲಬುರಗಿ-ಬೆಂಗಳೂರು ಮತ್ತು ತಿರುವನಂತಪುರಂನಿಂದ ಮಂಗಳೂರುವರೆಗೆ ವಿಸ್ತರಿಸಿದ ರೈಲು ಸೇರಿದಂತೆ 10 ಹೊಸ ವಂದೇ ಭಾರತ್​ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಾಲನೆ ನೀಡಿದರು.  ಜೊತೆಗೆ ದೇಶದ ವಿವಿಧ ಭಾಗಗಳಲ್ಲಿನ...

ನಾಲವಾರ: ರಸ್ತೆ ಅಪಘಾತದಲ್ಲಿ ಮಡಿದ ಆರು ಮಂದಿಯ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಣೆ

0
ನಾಲವಾರ: ಕಳೆದ ನವೆಂಬರ್ ತಿಂಗಳಲ್ಲಿ ಹಲಕಟ್ಟಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದ ಆರು ಜನರ ವಾರಸುದಾರರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್...

ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

0
ಬಂಟ್ವಾಳ: ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ...

ಮಗಳಿಂದ ದೂರವಿರು ಎಂದಿದ್ದಕ್ಕೆ ಯುವತಿಯ ತಂದೆಯನ್ನೇ ಕೊಂದ ಪ್ರಿಯತಮ

0
ಬಾಗಲಕೋಟೆ: ತಮ್ಮ ಪ್ರೀತಿಯನ್ನು ನಿರಾಕರಿಸಿ, ನನ್ನ ಮಗಳಿಂದ ದೂರ ಇರು ಎಂದಿದ್ದಕ್ಕೆ ಯುವಕ ತಾನು ಪ್ರೀತಿಸಿದ್ದ ಯುವತಿಯ​ ತಂದೆಯನ್ನೇ ಕೊಲೆ ಮಾಡಿದ್ದಾನೆ. ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ ಪ್ರವೀಣ್ ಕಾಂಬಳೆ ಎಂಬ ಯುವಕ ಮಚ್ಚಿನಿಂದ...

ಮಂಡ್ಯ: ವಿಸಿ ನಾಲೆಗೆ ಕಾರು ಉರುಳಿ ಬಿದ್ದು, ಇಬ್ಬರ ಸಾವು

0
ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕಾಲುವೆ ದುರಂತ ಸಂಭವಿಸಿದ್ದು, ವಿಸಿ ನಾಲೆಗೆ ಕಾರು ಉರುಳಿಬಿದ್ದಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದ್ದು, ನೀರಿಲ್ಲದೆ ಕಾಲುವೆಗೆ ನಿಯಂತ್ರಣ...

EDITOR PICKS