Saval
ಹರೀಶ್ ರಾಜ್ ನಟನೆಯ “ಪ್ರೇತ’ ಚಿತ್ರ ರಿಲೀಸ್’ಗೆ ರೆಡಿ
ಕನ್ನಡ ಚಿತ್ರರಂಗದ “ಕಲಾಕಾರ್’ ಖ್ಯಾತಿಯ ನಟ ಕಂ ನಿರ್ದೇಶಕ ಹರೀಶ್ ರಾಜ್ ಶೀಘ್ರದಲ್ಲಿಯೇ “ಪ್ರೇತ’ದ ಜೊತೆಗೆ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಹೌದು, ಹರೀಶ್ ರಾಜ್ ನಾಯಕನಾಗಿ ನಟಿಸಿ, ಕಥೆ, ಚಿತ್ರಕಥೆ ಬರೆದು...
ಪೊಲೀಸರ ವಿರುದ್ಧ ಅಸಂಸದೀಯ ಪದ ಬಳಕೆ: ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಪೊಲೀಸರ ವಿರುದ್ಧ ಅಸಂಸದೀಯ ಪದ ಬಳಸುವುದಲ್ಲದೇ ಬಲ ಪ್ರಯೋಗ ಮಾಡಿ ಸರ್ಕಾರಿ ನೌಕರರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ...
ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು, ಸಿ.ಎಂ ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ
ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ ಕೆ ನಾಣು ಅವರನ್ನು ಉಚ್ಛಾಟನೆ ಮಾಡಿ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಿರ್ಣಯ ಕೈಗೊಳ್ಳಲಾಗಿದೆ. ಈಗಾಗಲೇ ಪಕ್ಷದಿಂದ ಅಮಾನತುಗೊಂಡಿದ್ದ ಸಿ ಎಂ ಇಬ್ರಾಹಿಂ ಅವರನ್ನೂ ಉಚ್ಛಾಟನೆ...
ಲೀಲಾವತಿಯವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ಹಿರಿಯ ನಟಿ ಲೀಲಾವತಿಯವರು ಕಷ್ಟಗಳನ್ನು ದಿಟ್ಟತನದಿಂದ ಎದುರಿಸಿ ಪರೋಪಕಾರ, ಸಮಾಜಸೇವೆ, ಕೃಷಿ ಚಟುವಟಿಕೆ ಮಾಡಿ ಮಾದರಿಯಾದವರು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಲೀಲಾವತಿಯವರ...
ಜನರಿಂದ ಲೂಟಿ ಮಾಡಿರುವ ಪ್ರತಿ ಪೈಸೆಯ ಹಿಂದಿರುಗಿಸಬೇಕು. ಇದು, ಮೋದಿ ಗ್ಯಾರಂಟಿ: ಪ್ರಧಾನಿ ನರೇಂದ್ರ...
ನವದೆಹಲಿ: ಭ್ರಷ್ಟಾಚಾರ ಕುರಿತಂತೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಜನರಿಂದ ಲೂಟಿ ಮಾಡಿರುವ ಪ್ರತಿ ಪೈಸೆಯನ್ನು ಅವರು ಹಿಂದಿರುಗಿಸಬೇಕು. ಇದು, ಮೋದಿ ಗ್ಯಾರಂಟಿ’ ಎಂದಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ...
ಗೂಳಿಹಟ್ಟಿ ಶೇಖರ್’ಗೆ ಆರ್’ಎಸ್’ಎಸ್ ಬಗ್ಗೆ ತಪ್ಪು ಮಾಹಿತಿ ಇದೆ, ಸಂಘಕ್ಕೆ ಬರಲಿ: ಕೇಂದ್ರ ಸಚಿವೆ...
ಉಡುಪಿ: ಜಾತಿಯ ಕಾರಣಕ್ಕಾಗಿ ನಾಗಪುರದ ಆರ್ಎಸ್ಎಸ್ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಸಂಘದ ಬಗ್ಗೆ ತಪ್ಪು ಮಾಹಿತಿ ಇದೆ. ಅವರು...
ಗದಗ: ವ್ಯಕ್ತಿಯ ಕೊಲೆ ಮಾಡಿ ರುಂಡ ಸಮೇತ ಪರಾರಿಯಾದ ದುಷ್ಕರ್ಮಿಗಳು
ಗದಗ: ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿ ರುಂಡ ಸಮೇತ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನಿನೊಂದರಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಮಾಳೆಕೊಪ್ಪ ಗ್ರಾಮದ ನಿವಾಸಿ ಬಾಲಪ್ಪ ಕೊಪ್ಪದ ಮೃತ ವ್ಯಕ್ತಿ.
ಮೆಣಸಿನಕಾಯಿ...
ವೈಭವದೊಂದಿಗೆ ಮರಳಿದ ಸಾಯೋಗ ಬಜಾರ್: 6 ನೇ ವಾರ್ಷಿಕ ಆವೃತ್ತಿಗೆ ಚಾಲನೆ
ಮೈಸೂರು: ಸಾಯೋಗ ಪ್ರಸ್ತುತಪಡಿಸುವ ಸಾಯೋಗ ಬಜಾರ್, ವಿವಿಧ ಪ್ರದೇಶಗಳ ಕುಶಲಕರ್ಮಿಗಳನ್ನು ಬೆಂಬಲಿಸುವ ತನ್ನ ವಾರ್ಷಿಕ ಆವೃತ್ತಿಗೆ ಚಾಲನೆ ನೀಡಿದೆ. ಸಾಯೋಗದ ದಾರ್ಶನಿಕ ಮಾಲೀಕರಾದ ಶ್ರುತಿ ರಂಗ, ಎನ್. ರಂಗ ರಾವ್ ಅಂಡ್ ಸನ್ಸ್...
ಬೇಲೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಮಾರಾಮಾರಿ
ಹಾಸನ: ಲೋಕಸಭೆ ಚುನಾವಣೆ ಸಿದ್ಧತೆಗಾಗಿ ಬೇಲೂರಿನಲ್ಲಿ ಶನಿವಾರ ಆಯೋಜಿಸಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿದೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ ಶಿವರಾಂ ಬೇಲೂರು ತಾಲ್ಲೂಕಿನ...
ತೆಲಂಗಾಣ: “ಮಹಾಲಕ್ಷ್ಮಿ” ಯೋಜನೆಗೆ ಅಧಿಕೃತ ಚಾಲನೆ
ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರದ ವೇಳೆ ಆರು ಗ್ಯಾರಂಟಿಗಳಿಗೆ ಸಹಿ ಹಾಕುವ ಮೂಲಕ ಚಾಲನೆ ನೀಡಿದ್ದಾರೆ.
ಇದೀಗ ಈ ಆರು ಗ್ಯಾರಂಟಿಗಳಲ್ಲಿ...




















