Saval
ಕಡಬೂರು: ಆತ್ಮಹತ್ಯೆಗೆ ಶರಣಾಗಿದ್ದ ಬಾಲಕಿ ಮನೆಗೆ ಸಚಿವರ ಭೇಟಿ, ಪೋಷಕರಿಗೆ ಸಾಂತ್ವಾನ
ಕಡಬೂರು: ಇತ್ತೀಚಿಗೆ ಕರದಾಳ ಗ್ರಾಮದಲ್ಲಿರುವ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ...
ಮಗಳಿಗೆ ಬಾಲ್ಯ ವಿವಾಹ ಬೇಡ ಅಂದಿದ್ದಕ್ಕೆ ಪತ್ನಿಯ ಕಾಲು ಮುರಿದ ಪತಿ
ಬೆಳಗಾವಿ: ಮಗಳಿಗೆ ಬಾಲ್ಯವಿವಾಹ ಮಾಡಿಸುವುದು ಬೇಡ ಅಂದಿದ್ದಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು ಪತಿ ತನ್ನ ಪತ್ನಿ ಕಾಲು ಮುರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ.
ಮಾಯವ್ವಾ ಬೈಲಹೊಂಗಲ ತಾಲೂಕು...
ಕೊಟ್ಟಿಗೆಯಲ್ಲಿ ಕಟ್ಟಿದ್ದ ಕುರಿ ಮೇಲೆ ಚಿರತೆ ದಾಳಿ: ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ
ಮಂಡ್ಯ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಕುರಿ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕುರಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕುರಿ ಕೊಟ್ಟಿಗೆ ಬಳಿ ಮನೆಯ ಕಾಂಪೌಂಡ್ ಏರಿ ನಿಂತು ಕುರಿಗಳ ಮೆಲೆ...
ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಯಂ ಹುದ್ದೆಗಳಿಗೆ UPSC ಅಧಿಸೂಚನೆ ಬಿಡುಗಡೆ
1,930 ನರ್ಸಿಂಗ್ ಅಧಿಕಾರಿ ಹುದ್ದೆಗಳ ಭರ್ತಿಗಾಗಿ UPSC ಅಧಿಸೂಚನೆ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಯಂ ಆಧಾರದ ಮೇಲೆ ನರ್ಸಿಂಗ್...
ಬೆಂಕಿ ಆಕಸ್ಮಿಕ: 3 ಎಕರೆ ಕಬ್ಬು ಬೆಳೆ ನಾಶ
ಶ್ರೀರಂಗಪಟ್ಟಣ:ತಾಲ್ಲೂಕಿನ ಕಡತನಾಳು ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಿಂದ ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸುಟ್ಟು ಹೋಗಿದೆ.
ಗ್ರಾಮದ ಶಿವಣ್ಣ ಅವರ ಎರಡು ಎಕರೆ ಹಾಗೂ ಡಾಮಡಹಳ್ಳಿಯ ಅಂದಾನಯ್ಯ ಅವರ ಒಂದು ಎಕರೆಯಷ್ಟು...
ಮೈಸೂರು ಪೇಂಟ್ಸ್ ಕಾರ್ಖಾನೆಗೆ ಸದ್ಯದಲ್ಲೇ ಬ್ರ್ಯಾಂಡ್ ವರ್ಚಸ್ಸು: ಎಂ ಬಿ ಪಾಟೀಲ
ಮನೆ ಪೇಂಟ್ ಉತ್ಪಾದನೆಗೂ ಅಸ್ತು, ತಜ್ಞ ಸಲಹೆಗಾರ ನೇಮಕಕ್ಕೆ ಸೂಚನೆ
ಬೆಂಗಳೂರು: ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ,...
‘ಪೋಕ್ಸೋ’ ಪ್ರಕರಣ: ತಾಯಿ ಸೇರಿ ನಾಲ್ವರು ಆರೋಪಿಗಳಿಗೆ 25 ಸಾವಿರ ದಂಡ, 20 ವರ್ಷ...
ಶೃಂಗೇರಿ: ಹೆತ್ತ ತಾಯಿಯೇ ತನ್ನ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತೆಯ ತಾಯಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಶಿಕ್ಷೆಯನ್ನು ಪ್ರಕಟಿಸಿದೆ.
ಏನಿದು ಪ್ರಕರಣ:
ಹೆತ್ತ ತಾಯಿಯೇ ತನ್ನ...
ಮುಂದಿನ ದಿನಗಳಲ್ಲಿ ಎಲ್ಲಾ ಬೇಡಿಕೆಗಳ ಪರಿಗಣನೆ: ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಮುಖ್ಯಮಂತ್ರಿ...
ಬೆಂಗಳೂರು: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು...
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ; ರಾಮನಗರ ಜೆಡಿಎಸ್ ಪ್ರಮುಖರ ಸಭೆ
ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನು ಕೆಲ ದಿನಗಳಷ್ಟೇ ಬಾಕಿ ಉಳಿದಿರುವಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದ...
ಲೋಕಸಭಾ ಚುನಾವಣೆ: ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ- ಶೋಭಾ ಕರಂದ್ಲಾಜೆ
ಸುಬ್ರಹ್ಮಣ್ಯ: ರಾಜಕೀಯ ಎಂದರೆ ಅಸಮಾಧಾನಗಳು ಇರುತ್ತದೆ. ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲಗಳು ಆಗಿಯೇ ಆಗುತ್ತದೆ. ಇದಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ...




















