Saval
ಗದಗ: ವ್ಯಕ್ತಿಯ ಕೊಲೆ ಮಾಡಿ ರುಂಡ ಸಮೇತ ಪರಾರಿಯಾದ ದುಷ್ಕರ್ಮಿಗಳು
ಗದಗ: ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿ ರುಂಡ ಸಮೇತ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನಿನೊಂದರಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಮಾಳೆಕೊಪ್ಪ ಗ್ರಾಮದ ನಿವಾಸಿ ಬಾಲಪ್ಪ ಕೊಪ್ಪದ ಮೃತ ವ್ಯಕ್ತಿ.
ಮೆಣಸಿನಕಾಯಿ...
ವೈಭವದೊಂದಿಗೆ ಮರಳಿದ ಸಾಯೋಗ ಬಜಾರ್: 6 ನೇ ವಾರ್ಷಿಕ ಆವೃತ್ತಿಗೆ ಚಾಲನೆ
ಮೈಸೂರು: ಸಾಯೋಗ ಪ್ರಸ್ತುತಪಡಿಸುವ ಸಾಯೋಗ ಬಜಾರ್, ವಿವಿಧ ಪ್ರದೇಶಗಳ ಕುಶಲಕರ್ಮಿಗಳನ್ನು ಬೆಂಬಲಿಸುವ ತನ್ನ ವಾರ್ಷಿಕ ಆವೃತ್ತಿಗೆ ಚಾಲನೆ ನೀಡಿದೆ. ಸಾಯೋಗದ ದಾರ್ಶನಿಕ ಮಾಲೀಕರಾದ ಶ್ರುತಿ ರಂಗ, ಎನ್. ರಂಗ ರಾವ್ ಅಂಡ್ ಸನ್ಸ್...
ಬೇಲೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಮಾರಾಮಾರಿ
ಹಾಸನ: ಲೋಕಸಭೆ ಚುನಾವಣೆ ಸಿದ್ಧತೆಗಾಗಿ ಬೇಲೂರಿನಲ್ಲಿ ಶನಿವಾರ ಆಯೋಜಿಸಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿದೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ ಶಿವರಾಂ ಬೇಲೂರು ತಾಲ್ಲೂಕಿನ...
ತೆಲಂಗಾಣ: “ಮಹಾಲಕ್ಷ್ಮಿ” ಯೋಜನೆಗೆ ಅಧಿಕೃತ ಚಾಲನೆ
ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರದ ವೇಳೆ ಆರು ಗ್ಯಾರಂಟಿಗಳಿಗೆ ಸಹಿ ಹಾಕುವ ಮೂಲಕ ಚಾಲನೆ ನೀಡಿದ್ದಾರೆ.
ಇದೀಗ ಈ ಆರು ಗ್ಯಾರಂಟಿಗಳಲ್ಲಿ...
ತಾಕತ್ತಿದ್ದರೆ ಯತ್ನಾಳ ಎನ್ಐಎ ಮೂಲಕ ತನಿಖೆ ಮಾಡಿಸಲಿ: ಸಚಿವ ಎಂ.ಬಿ.ಪಾಟೀಲ
ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಇಸ್ಲಾಂ ಹಾಗೂ ಧರ್ಮಗುರು ಸೈಯದ್ ಮೊಹಮ್ಮದ್ ತನ್ವೀರ ಪೀರಾ ಹಾಶ್ಮಿ ವಿರೋಧಿ ನಡೆ ಅನುಸರಿಸುತ್ತಾ ಬಂದಿದ್ದಾರೆ. ತಾಕತ್ತಿದ್ದರೆ ಯತ್ನಾಳ ಎನ್ಐಎ ಮೂಲಕ ತನಿಖೆ ಮಾಡಿಸಲಿ ಎಂದು...
ಶೈಕ್ಷಣಿಕ ಅರ್ಹತೆ ಘೋಷಿಸುವಲ್ಲಿ ಅಕ್ರಮವಾಗಿದೆ ಎಂಬ ಕಾರಣಕ್ಕೆ ಚುನಾವಣೆ ರದ್ದುಗೊಳಿಸುವಂತಿಲ್ಲ: ಕಲ್ಕತ್ತಾ ಹೈಕೋರ್ಟ್
ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ ಘೋಷಿಸುವಲ್ಲಿ ಅಕ್ರಮವಾಗಿದೆ ಎಂಬ ಆಧಾರದ ಮೇಲೆ ಚುನಾವಣೆಯಲ್ಲಿನ ಅವರ ಆಯ್ಕೆಯನ್ನು ಬದಿಗಿಡಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿರುವ ಕಲ್ಕತ್ತಾ ಹೈಕೋರ್ಟ್ ಬಿಜೆಪಿ ಶಾಸಕ ಸ್ವಪನ್ ಮಜುಂದಾರ್ ಅವರ ಆಯ್ಕೆ...
ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಟಾಪನೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿರೋಧ
ಮೈಸೂರು: ನಗರದ ಗನ್ ಹೌಸ್ ವೃತ್ತದಲ್ಲಿ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಿರುವುದಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ...
ಲೀಲಾವತಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೀಲಾವತಿ ಅವರು ಡಿಸೆಂಬರ್ 8ರಂದು ನಿಧನರಾಗಿದ್ದು, ಬೆಂಗಳೂರಿನ ಹೊರವಲಯದಲ್ಲಿರುವ ಸೋಲದೇವನಹಳ್ಳಿಯಲ್ಲಿರುವ ನಿವಾಸದ ಸಮೀಪದ ತೋಟದಲ್ಲಿ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ....
ಸೂರ್ಯನ ಅಪರೂಪದ ಚಿತ್ರ ಸೆರೆಹಿಡಿದು ಭೂಮಿಗೆ ರವಾನಿಸಿದ ಆದಿತ್ಯ ಎಲ್-1: ಇಸ್ರೋ
ಹೈದರಾಬಾದ್: ಸೌರ ಅಧ್ಯಯನಕ್ಕಾಗಿ ಹಾರಿ ಬಿಡಲಾದ ಭಾರತದ ಆದಿತ್ಯ ಎಲ್ 1 ಮಿಷನ್ ಮೊದಲ ಬಾರಿಗೆ ಸೂರ್ಯನ ಚಿತ್ರಗಳನ್ನು ಸೆರೆ ಹಿಡಿದು ಕಳುಹಿಸಿದೆ.
ಅಲ್ಟ್ರಾವೈಲೆಟ್ ತರಂಗಾಂತರದ ಬಳಿಯ ಈ ಫೋಟೋಗಳಿಂದ ಸೂರ್ಯನ ಫೋಟೋಸ್ಪಿಯರ್ (ದ್ಯುತಿಗೋಳ)...
ಪೋಕ್ಸೋ ಪ್ರಕರಣ: ಆರೋಪಿಗೆ 25 ವರ್ಷ ಕಠಿಣ ಶಿಕ್ಷೆ ವಿಧಿಸಿದ ಮೈಸೂರಿನ ಎಫ್’ಟಿಎಸ್’ಸಿ ನ್ಯಾಯಾಲಯ
ಮೈಸೂರು: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಅಂಗವಿಕಲ ಬಾಲಕಿಯನ್ನು ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಜಯರಾಮ ಎಂಬ ವ್ಯಕ್ತಿಗೆ ಇಲ್ಲಿನ ಎಫ್ ಟಿಎಸ್ ಸಿ ನ್ಯಾಯಾಲಯವು 25 ವರ್ಷ ಕಠಿಣ ಶಿಕ್ಷೆ ಹಾಗೂ...





















