Saval
ಶೈಕ್ಷಣಿಕ ಅರ್ಹತೆ ಘೋಷಿಸುವಲ್ಲಿ ಅಕ್ರಮವಾಗಿದೆ ಎಂಬ ಕಾರಣಕ್ಕೆ ಚುನಾವಣೆ ರದ್ದುಗೊಳಿಸುವಂತಿಲ್ಲ: ಕಲ್ಕತ್ತಾ ಹೈಕೋರ್ಟ್
ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ ಘೋಷಿಸುವಲ್ಲಿ ಅಕ್ರಮವಾಗಿದೆ ಎಂಬ ಆಧಾರದ ಮೇಲೆ ಚುನಾವಣೆಯಲ್ಲಿನ ಅವರ ಆಯ್ಕೆಯನ್ನು ಬದಿಗಿಡಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿರುವ ಕಲ್ಕತ್ತಾ ಹೈಕೋರ್ಟ್ ಬಿಜೆಪಿ ಶಾಸಕ ಸ್ವಪನ್ ಮಜುಂದಾರ್ ಅವರ ಆಯ್ಕೆ...
ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಟಾಪನೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿರೋಧ
ಮೈಸೂರು: ನಗರದ ಗನ್ ಹೌಸ್ ವೃತ್ತದಲ್ಲಿ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಿರುವುದಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಈ...
ಲೀಲಾವತಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೀಲಾವತಿ ಅವರು ಡಿಸೆಂಬರ್ 8ರಂದು ನಿಧನರಾಗಿದ್ದು, ಬೆಂಗಳೂರಿನ ಹೊರವಲಯದಲ್ಲಿರುವ ಸೋಲದೇವನಹಳ್ಳಿಯಲ್ಲಿರುವ ನಿವಾಸದ ಸಮೀಪದ ತೋಟದಲ್ಲಿ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ....
ಸೂರ್ಯನ ಅಪರೂಪದ ಚಿತ್ರ ಸೆರೆಹಿಡಿದು ಭೂಮಿಗೆ ರವಾನಿಸಿದ ಆದಿತ್ಯ ಎಲ್-1: ಇಸ್ರೋ
ಹೈದರಾಬಾದ್: ಸೌರ ಅಧ್ಯಯನಕ್ಕಾಗಿ ಹಾರಿ ಬಿಡಲಾದ ಭಾರತದ ಆದಿತ್ಯ ಎಲ್ 1 ಮಿಷನ್ ಮೊದಲ ಬಾರಿಗೆ ಸೂರ್ಯನ ಚಿತ್ರಗಳನ್ನು ಸೆರೆ ಹಿಡಿದು ಕಳುಹಿಸಿದೆ.
ಅಲ್ಟ್ರಾವೈಲೆಟ್ ತರಂಗಾಂತರದ ಬಳಿಯ ಈ ಫೋಟೋಗಳಿಂದ ಸೂರ್ಯನ ಫೋಟೋಸ್ಪಿಯರ್ (ದ್ಯುತಿಗೋಳ)...
ಪೋಕ್ಸೋ ಪ್ರಕರಣ: ಆರೋಪಿಗೆ 25 ವರ್ಷ ಕಠಿಣ ಶಿಕ್ಷೆ ವಿಧಿಸಿದ ಮೈಸೂರಿನ ಎಫ್’ಟಿಎಸ್’ಸಿ ನ್ಯಾಯಾಲಯ
ಮೈಸೂರು: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಅಂಗವಿಕಲ ಬಾಲಕಿಯನ್ನು ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಜಯರಾಮ ಎಂಬ ವ್ಯಕ್ತಿಗೆ ಇಲ್ಲಿನ ಎಫ್ ಟಿಎಸ್ ಸಿ ನ್ಯಾಯಾಲಯವು 25 ವರ್ಷ ಕಠಿಣ ಶಿಕ್ಷೆ ಹಾಗೂ...
ಟ್ರ್ಯಾಕ್ಟರ್ ಉರುಳಿ ಬಿದ್ದು ಅರಣ್ಯ ವೀಕ್ಷಕ ಸಾವು
ಕುಣಿಗಲ್: ಟ್ರ್ಯಾಕ್ಟರ್ ಬಳಸಿ ತಮ್ಮ ಜಮೀನು ಉಳಿಮೆ ಮಾಡುತ್ತಿದ್ದ ವೇಳೆಯಲ್ಲಿ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಪಕಕ್ಕೆ ಉರುಳಿ ಬಿದ್ದ ಕಾರಣ ಮುಖ್ಯಮಂತ್ರಿ ಪದಕ ಪುರಸ್ಕೃತ ಅರಣ್ಯ ವೀಕ್ಷಕರೊಬ್ಬರು ಮೃತಪಟ್ಟಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ...
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್’ಗೆ ಹೈಕೋರ್ಟ್’ನಿಂದ ಷರತ್ತುಬದ್ಧ ಜಾಮೀನು ಮಂಜೂರು
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿರುವ ಎನ್ ಮೋಹನ್ ನಾಯಕ್ ಅಲಿಯಾಸ್ ಸಂಪಾಜೆಗೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ಇಡೀ ಪ್ರಕರಣದಲ್ಲಿ 18...
ಚಿಕ್ಕಮಗಳೂರಿನ ರಾಣಿಝರಿಗೆ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ
ಚಿಕ್ಕಮಗಳೂರು: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕನೊಬ್ಬ ರಾಣಿಝರಿ ಪಾಯಿಂಟ್ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ.
ನಾಪತ್ತೆಯಾದ ಯುವಕನನ್ನು ಭರತ್ ಎಂದು ಗುರುತಿಸಲಾಗಿದೆ. ಗುಡ್ಡದ ತುದಿಯಲ್ಲಿ ಯುವಕನ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ.
ಭರತ್‌ಬಿ.ಇ ಮುಗಿಸಿ...
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಶಿಕ್ಷಕರ ಅಮಾನತು
ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ಸೊಪ್ಪಿನಕೇರಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ...
ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಸಾರ್ವಜನಿಕರಿಗೆ...




















