ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜನ ತಮ್ಮೊಳಗೆ ಕಾದಾಡಿದರೆ ದೇಶ ಪ್ರಗತಿ ಸಾಧಿಸುವುದಾದರೂ ಹೇಗೆ?: ಸಿಜೆಐ ಚಂದ್ರಚೂಡ್

0
ದೇಶದ ಪ್ರಗತಿಗೆ ಸಹೋದರತ್ವ ಮತ್ತು ಭ್ರಾತೃತ್ವ ಅತ್ಯಗತ್ಯವಾಗಿದ್ದು ಒಳಜಗಳ ದೇಶದ ಪ್ರಗತಿಯನ್ನು ತಡೆಯುತ್ತದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್‌ ತಿಳಿಸಿದರು. ಕೇಂದ್ರ ಸರ್ಕಾರದ ವತಿಯಿಂದ ರಾಜಸ್ಥಾನದ ಬಿಕಾನೇರ್‌ನಲ್ಲಿ...

ಬಿಜೆಪಿಯ ಸರ್ವಾಧಿಕಾರದ ಧೋರಣೆಯಿಂದ ಸಂವಿಧಾನ ಬದಲಾವಣೆಯ ಒಳಸಂಚು : ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು : ಬಿಜೆಪಿಯವರಿಗೆ ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ ಬದಲಾವಣೆ ಮಾಡುವ ಒಳಸಂಚನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸಂಸದ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾವಣೆಯ ಬಗ್ಗೆ...

ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯನ ತಲೆ ಬುರುಡೆಗಳು ಪತ್ತೆ

0
ರಾಮನಗರ: ಬಿಡದಿ ಬಳಿಯ ಜೋಗರದೊಡ್ಡಿ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಮನುಷ್ಯನ ತಲೆ ಬುರುಡೆಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ತೋಟದ ಮನೆಯಲ್ಲಿ ತಲೆಬುರುಡೆಗಳು ಪತ್ತೆಯಾಗಿದೆ. ಬಲರಾಮ್ ಎಂಬ ವ್ಯಕ್ತಿ ಮೇಲೆ ಬುರುಡೆ ಸಂಗ್ರಹ ಆರೋಪವಿದ್ದು,...

ಬಾಬಾ ಸಾಹೇಬ್ ಅಂಬೇಡ್ಕರ್ ಆಶಯ ನಾಶ ಮಾಡುವುದೇ ಬಿಜೆಪಿಯ ಗುರಿ: ಡಿ.ಕೆ.ಶಿವಕುಮಾರ್

0
ಬೆಂಗಳೂರು: ಸಂವಿಧಾನದ ಬದಲಾವಣೆಗೆ ಕುರಿತು ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ನೀಡಿರುವ ಹೇಳಿಕೆಯನ್ನು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಅನಂತಕುಮಾರ ಹೆಗಡೆ ಹೇಳಿಕೆ ಪ್ರಸ್ತಾಪಿಸಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಡಿಕೆಶಿ,...

ಲಿಂಗಸೂಗೂರು ಪಟ್ಟಣದಲ್ಲಿ ಮಹಿಳೆಯ ಬರ್ಬರ ಹತ್ಯೆ

0
ರಾಯಚೂರು: ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸ್ ನಿಲ್ದಾಣ ಹಿಂದುಗಡೆ ಇರುವ ಎನ್.ಜಿ.ಒ. ಬಡಾವಣೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಯರಡೋಣ ನಿವಾಸಿ ವಿಜಯಲಕ್ಷ್ಮೀ ಸೋಮಪ್ಪ (32) ಕೊಲೆಯಾದ ಮಹಿಳೆ...

ಜಮೀನು ವಿವಾದ: ಭಾರತೀಯ ಸಮಾಜ ಪಕ್ಷದ ಸ್ಥಳೀಯ ನಾಯಕಿ ಹತ್ಯೆ

0
ಉತ್ತರ ಪ್ರದೇಶ: ಓಂ ಪ್ರಕಾಶ್ ರಾಜ್‌ ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ ಬಿಎಸ್‌ ಪಿ) ಸ್ಥಳೀಯ ನಾಯಕಿ ನಂದಿನಿ ರಾಜ್‌ ಭರ್ ಅವರನ್ನು ಉತ್ತರ ಪ್ರದೇಶದ ಸಂತ ಕಬೀರ್...

ಗುರುಗ್ರಾಮ: ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನೇ ಕೊಂದ ಮಗ

0
ಮಗನನ್ನು ಕೋಪದಲ್ಲಿ ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನು ಮಾನಸಿಕ ಅಸ್ವಸ್ಥ ಮಗನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ರಾನು ಶಾ ತನ್ನ ಪತಿ ಮತ್ತು ಮಗನೊಂದಿಗೆ ಗುರುಗ್ರಾಮದ ಸೆಕ್ಟರ್ 48 ರಲ್ಲಿ...

ಕೆಆರ್ ​​ಎಸ್ ​​ನಿಂದ ತಮಿಳುನಾಡಿಗೆ ನೀರು ಹರಿಸಿಲ್ಲ: ನೀರಾವರಿ ಇಲಾಖೆ ಸ್ಪಷ್ಟನೆ

0
ಬೆಂಗಳೂರು: ಕೃಷ್ಣರಾಜಸಾಗರ (ಕೆಆರ್​​ಎಸ್) ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆಗಾಗಿ ಹರಿಸಲಾಗಿದೆ ಎಂದು ನೀರಾವರಿ ಇಲಾಖೆ ಸ್ಪಷ್ಟೀಕರಣ ನೀಡಿದೆ. ಬೆಂಗಳೂರಿಗೆ ನೀರಿನ ಬರ ಇದ್ದರೂ ತಮಿಳುನಾಡಿಗೆ‌ ಕಾವೇರಿ ನೀರು...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಬಾಂಬರ್​ ಯಾರೆಂಬುದು ಪತ್ತೆಯಾಗಿದೆ: ಜಿ ಪರಮೇಶ್ವರ್

0
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ  ಸಂಭವಿಸಿದ್ದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಬಾಂಬರ್​ ಯಾರೆಂಬುದು ಒಂದು ಹಂತಕ್ಕೆ ಪತ್ತೆ ಆಗಿದೆ. ಅದನ್ನು ದೃಢಪಡಿಸಿಕೊಳ್ಳಬೇಕಿ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಾಂಬರ್...

ಮೈಸೂರು: ಹೆಚ್ಚಿನ ಬೆಲೆಗೆ ಮದ್ಯ ಮಾರಾಟ- ಸೂಕ್ತ ಕ್ರಮಕ್ಕೆ ಆಗ್ರಹ

0
ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಮೈಸೂರು- ಗದ್ದಿಗೆ ರಸ್ತೆಯ ಕ್ಯಾತನಹಳ್ಳಿ ಗೇಟ್ ಬಳಿ ಇರುವ ಯಾತ್ರಿ ನಿವಾಸ ವೈನ್ಸ್ ಎಂಬಲ್ಲಿ  ಹೆಚ್ಚಿನ ಬೆಲೆ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 260 ರೂ....

EDITOR PICKS