Saval
ಚಿಕ್ಕಮಗಳೂರಿನ ರಾಣಿಝರಿಗೆ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ
ಚಿಕ್ಕಮಗಳೂರು: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕನೊಬ್ಬ ರಾಣಿಝರಿ ಪಾಯಿಂಟ್ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ.
ನಾಪತ್ತೆಯಾದ ಯುವಕನನ್ನು ಭರತ್ ಎಂದು ಗುರುತಿಸಲಾಗಿದೆ. ಗುಡ್ಡದ ತುದಿಯಲ್ಲಿ ಯುವಕನ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ.
ಭರತ್‌ಬಿ.ಇ ಮುಗಿಸಿ...
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಶಿಕ್ಷಕರ ಅಮಾನತು
ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ಸೊಪ್ಪಿನಕೇರಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ...
ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಸಾರ್ವಜನಿಕರಿಗೆ...
ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ 41 ಕಡೆ ಎನ್’ಐಎ ದಾಳಿ
ನವದೆಹಲಿ: ಐಸಿಸ್ ಉಗ್ರ ಸಂಘಟನೆಯ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಹಾರಾಷ್ಟ್ರ, ಕರ್ನಾಟಕ ಸೇರಿ ದೇಶದ 41 ಕಡೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಶನಿವಾರ ಮುಂಜಾನೆ(ಡಿ.9 ರಂದು) ದೇಶದ 41...
ನಂಜನಗೂಡು ತಾಲೂಕಿನಲ್ಲಿ ಒಟ್ಟು 27 ಕುಷ್ಠ ರೋಗಿಗಳು ಪತ್ತೆ
ಮೈಸೂರು: ನಂಜನಗೂಡು ತಾಲೂಕಿನಲ್ಲಿ ಒಟ್ಟು 27 ಕುಷ್ಠ ರೋಗಿಗಳು ಪತ್ತೆಯಾಗಿದ್ದಾರೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಬಿ. ಬೃಂದಾ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಆರೋಗ್ಯ ಇಲಾಖೆ ಸರ್ವೆ ಮಾಡಿದ್ದು ಸರ್ವೆಯಲ್ಲಿ ನಂಜನಗೂಡು ಅತಿ ಹೆಚ್ಚು...
ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಹರಿದುಬರುತ್ತಿರುವ ಅಭಿಮಾನಿಗಳು
ನೆಲಮಂಗಲ(ಬೆಂಗಳೂರು ಗ್ರಾಮಾಂತರ): ಬಹುಭಾಷಾ ತಾರೆ ಲೀಲಾವತಿ ಅವರ ಪಾರ್ಥಿವ ಶರೀರವನ್ನು ಇಲ್ಲಿನ ಅಂಬೇಡ್ಕರ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಅಪಾರ ಸಂಖ್ಯೆಯಲ್ಲಿ ಹರಿದುಬರುತ್ತಿರುವ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ನೆಚ್ಚಿನ ನಟಿಗೆ ಅಭಿಮಾನಿಗಳು ಕಣ್ಣೀರಿನ...
ನಿಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ ಶೌಚಾಲಯವಿಲ್ಲದಿದ್ದರೆ ನಾನು ಕಟ್ಟಿಸಿಕೊಡುತ್ತೇನೆ: ಎನ್ ಜಿಒ ದುರ್ಗೇಶಪ್ಪ
ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಶೌಚಾಲಯವಿಲ್ಲದಿದ್ದರೆ ನಾನು ಕಟ್ಟಿಸಿಕೊಡುತ್ತೇನೆ. ನಿಮ್ಮ ಶಾಲೆಯ ಮಾಹಿತಿ ನೀಡಿ ಎಂದು ಚಿತ್ರುದರ್ಗದ ಎನ್ ಜಿಒ ದುರ್ಗೇಶಪ್ಪ ವಿಡಿಯೋ ಮೂಲಕ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಅವರು, ಸರ್ಕಾರ...
ಅರಮನೆ ಬಳಿ ರಾತ್ರೋರಾತ್ರಿ ಕಾನೂನು ಉಲ್ಲಂಘಿಸಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆ ಪ್ರತಿಷ್ಠಾಪನೆ
ಮೈಸೂರು: ಅರಮನೆ ಸುತ್ತ ಶುಕ್ರವಾರ ಮತ್ತೊಂದು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಗನ್ ಹೌಸ್ ವೃತ್ತದಲ್ಲಿ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನು ರಾತ್ರೋರಾತ್ರಿ ಕಾನೂನು ಉಲ್ಲಂಘಿಸಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.
ಪಾರಂಪರಿಕ ಕಟ್ಟಡ...
ಮಂಡ್ಯ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
ಮಂಡ್ಯ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದ ಬಳಿ ನಡೆದಿದೆ.
ಯೋಗೇಶ್ (34) ಬರ್ಬರವಾಗಿ ಹತ್ಯೆಯಾದ ವ್ಯಕ್ತಿ.
ನಿನ್ನೆ ರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು, ಪೈಂಟ್...
NCLT: 09 ರೆಕಾರ್ಡ್ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯು ಡಿಸೆಂಬರ್ 2023 ರ NCLT ಅಧಿಕೃತ ಅಧಿಸೂಚನೆಯ ಮೂಲಕ ರೆಕಾರ್ಡ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು 20-Dec-2023...




















