Saval
ನಿಂತಿದ್ದ ವಾಹನಕ್ಕೆ ಎಕ್ಸ್ ಯುವಿ ಕಾರು ಢಿಕ್ಕಿ: 6 ಮಂದಿ ಸಾವು
ಚಂಡೀಗಢ: ನಿಂತಿದ್ದ ವಾಹನಕ್ಕೆ ಎಕ್ಸ್ ಯುವಿ ಕಾರು ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಮಸಾಣಿ ಗ್ರಾಮದ ಸರ್ಕಾರಿ ಶಾಲೆಯ ಬಳಿ ಅಪಘಾತ ಸಂಭವಿಸಿದ್ದು,...
ಕುರಿಗಾಹಿಗಳ ಮೇಲೆ ಚಿರತೆ ದಾಳಿ: ಓರ್ವನಿಗೆ ಗಂಭೀರ ಗಾಯ
ಮಂಡ್ಯ: ಕುರಿಗಾಹಿಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ತಾಲ್ಲೂಕಿನ ಕಿರಗಂದೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಜಮೀನೊಂದರಲ್ಲಿ ಕುರಿಗಾಹಿಗಳು ಕುರಿ ಮಂದೆ ಹಾಕಿಕೊಂಡಿದ್ದರು. ಕುರಿ, ಮೇಕೆ ಮೇಲೆ ದಾಳಿ...
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನಲ್ಲಿ ಸಾವಿರಾರು SI ಮತ್ತು ಕಾನ್ಸ್ ಟೇಬಲ್ ಹುದ್ದೆಗಳಿಗೆ ಅಧಿಸೂಚನೆ...
ದೇಶದಾದ್ಯಂತ ರೈಲ್ವೆ ವಲಯಗಳಲ್ಲಿ ರಕ್ಷಣಾ ವ್ಯವಸ್ಥೆ ಬಲಪಡಿಸಲು ಬೃಹತ್ ಪ್ರಮಾಣದಲ್ಲಿ ರೈಲ್ವೆ ಸಚಿವಾಲಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ ಪಿಎಫ್) ಮತ್ತು ರೈಲ್ವೇ ಪ್ರೊಟೆಕ್ಷನ್...
ಚುನಾವಣೆಗೆ ಮುನ್ನವೇ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಶಸ್ತ್ರ ತ್ಯಾಗ ಮಾಡಿತೇ ಕಾಂಗ್ರೆಸ್ ಹೈಕಮಾಂಡ್? ಇದು...
ಎಲ್ಲೆಡೆ ಯಾವ ಲೋಕಸಭಾ ಕ್ಷೇತ್ರಕ್ಕೆ ಯಾರು ಸೂಕ್ತ ಅಭ್ಯರ್ಥಿ ಎಂದು ರಾಜಕೀಯ ಪಕ್ಷಗಳು ದುರ್ಬಿನಿನಲ್ಲಿ ಸಂಭವನೀಯ ಅಭ್ಯರ್ಥಿಗಳ ಅರ್ಹತೆ, ತಾಕತ್ತು ಮತ್ತು ಬಲಹೀನತೆಯ ಬಗ್ಗೆ ತಲೆ ಕೆಡಿಸಿಕೊಂಡಿದ್ದರೆ ಬಹಳಷ್ಟು ಕಡೆ ಮತದಾರರು ಹಾಲಿ ಮುಖಗಳಿಗೆ...
ಇನ್ಪೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ
ನವದೆಹಲಿ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ...
ಗ್ರಾಹಕನಿಗೆ ಪರಿಹಾರ ಪಾವತಿಸಲು ವಿಫಲ: ಸಂಸ್ಥೆ ಮಾಲೀಕನ ಬಂಧನಕ್ಕೆ ವಾರೆಂಟ್ ಜಾರಿ
ಬೆಂಗಳೂರು: ಗ್ರಾಹಕರಿಗೆ ಪರಿಹಾರ ನೀಡುವಂತೆ ಹೊರಡಿಸಲಾಗಿದ್ದ ಆದೇಶವನ್ನು ಪಾಲಿಸಲು ವಿಫಲವಾದ ಸ್ಪ್ಯಾನೆ ಆಟೋಮೋಟಿವ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಬಂಧನಕ್ಕೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ವಾರೆಂಟ್ ಜಾರಿ ಮಾಡಿದೆ.
ಬೆಂಗಳೂರಿನ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದಲ್ಲಿರುವ ವಾಹನ...
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ಎನ್ ಐಎ
ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಬಳ್ಳಾರಿಯಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಕೆಫೆ ಬಾಂಬರ್ ತುಮಕೂರು ಮೂಲಕ ಬಳ್ಳಾರಿ ಬಸ್ ನಿಲ್ದಾಣಕ್ಕೆ...
ಯುವತಿಗೆ ಕಿರುಕುಳ: ಮೂವರ ಬಂಧನ
ರಬಕವಿ-ಬನಹಟ್ಟಿ: ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮೂವರನ್ನು ಬಂಧಿಸಿದ ಘಟನೆ ನಡೆದಿದೆ.
ಅನ್ವರ ಮಕಾನದಾರ, ಅಯಾನ್ ಪಾಟೀಲ, ಜಾವಿದ್ ನದಾಫ್ ಬಂಧಿತರು.
ರಬಕವಿಯ ಬಸ್ ನಿಲ್ದಾಣದಲ್ಲಿ ತೇರದಾಳದ ದಾನಿಗೊಂಡ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಾಂಗ...
ಪೋಕ್ಸೊ ಪ್ರಕರಣ: ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ, ಆಪ್ತ ಸಹಾಯಕನ ಬಂಧನ
ತುಮಕೂರು: ಪೋಕ್ಸೊ ಕೇಸ್ ನಡಿ ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ ಬಾಲಮಂಜುನಾಥ ಸ್ವಾಮೀಜಿ ಹಾಗೂ ಆಪ್ತ ಸಹಾಯಕ ಅಭಿಲಾಷ್ ನನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.
ಪೊಲೀಸರ ಪರಿಶೀಲನೆ ವೇಳೆ ಸ್ವಾಮೀಜಿಯ...
ಕುಡಿಯುವ ನೀರಿಗೆ ಸಂಕಷ್ಟ: ಮಾರ್ಗಸೂಚಿ ಬಿಡುಗಡೆ ಮಾಡಿದ ಚಿಕ್ಕಮಗಳೂರು ಜಿಲ್ಲಾಡಳಿತ
ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ವರುಣ ಕೈ ಕೊಟ್ಟ ಪರಿಣಾಮ ಜಲಕ್ಷಾಮದ ಆತಂಕ ಎದುರಾಗಿದೆ. ಕುಡಿಯುವ ನೀರಿಗೆ ಸಂಕಷ್ಟದ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಎಚ್ಚೆತ್ತ ಚಿಕ್ಕಮಗಳೂರು ಜಿಲ್ಲಾಡಳಿತ, ಮಾರ್ಗಸೂಚಿ ಬಿಡುಗಡೆ ಮಾಡಿದೆ. ಜಲ...




















