Saval
ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಹರಿದುಬರುತ್ತಿರುವ ಅಭಿಮಾನಿಗಳು
ನೆಲಮಂಗಲ(ಬೆಂಗಳೂರು ಗ್ರಾಮಾಂತರ): ಬಹುಭಾಷಾ ತಾರೆ ಲೀಲಾವತಿ ಅವರ ಪಾರ್ಥಿವ ಶರೀರವನ್ನು ಇಲ್ಲಿನ ಅಂಬೇಡ್ಕರ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಅಪಾರ ಸಂಖ್ಯೆಯಲ್ಲಿ ಹರಿದುಬರುತ್ತಿರುವ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ನೆಚ್ಚಿನ ನಟಿಗೆ ಅಭಿಮಾನಿಗಳು ಕಣ್ಣೀರಿನ...
ನಿಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ ಶೌಚಾಲಯವಿಲ್ಲದಿದ್ದರೆ ನಾನು ಕಟ್ಟಿಸಿಕೊಡುತ್ತೇನೆ: ಎನ್ ಜಿಒ ದುರ್ಗೇಶಪ್ಪ
ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಶೌಚಾಲಯವಿಲ್ಲದಿದ್ದರೆ ನಾನು ಕಟ್ಟಿಸಿಕೊಡುತ್ತೇನೆ. ನಿಮ್ಮ ಶಾಲೆಯ ಮಾಹಿತಿ ನೀಡಿ ಎಂದು ಚಿತ್ರುದರ್ಗದ ಎನ್ ಜಿಒ ದುರ್ಗೇಶಪ್ಪ ವಿಡಿಯೋ ಮೂಲಕ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಅವರು, ಸರ್ಕಾರ...
ಅರಮನೆ ಬಳಿ ರಾತ್ರೋರಾತ್ರಿ ಕಾನೂನು ಉಲ್ಲಂಘಿಸಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆ ಪ್ರತಿಷ್ಠಾಪನೆ
ಮೈಸೂರು: ಅರಮನೆ ಸುತ್ತ ಶುಕ್ರವಾರ ಮತ್ತೊಂದು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಗನ್ ಹೌಸ್ ವೃತ್ತದಲ್ಲಿ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನು ರಾತ್ರೋರಾತ್ರಿ ಕಾನೂನು ಉಲ್ಲಂಘಿಸಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ.
ಪಾರಂಪರಿಕ ಕಟ್ಟಡ...
ಮಂಡ್ಯ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
ಮಂಡ್ಯ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದ ಬಳಿ ನಡೆದಿದೆ.
ಯೋಗೇಶ್ (34) ಬರ್ಬರವಾಗಿ ಹತ್ಯೆಯಾದ ವ್ಯಕ್ತಿ.
ನಿನ್ನೆ ರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು, ಪೈಂಟ್...
NCLT: 09 ರೆಕಾರ್ಡ್ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯು ಡಿಸೆಂಬರ್ 2023 ರ NCLT ಅಧಿಕೃತ ಅಧಿಸೂಚನೆಯ ಮೂಲಕ ರೆಕಾರ್ಡ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು 20-Dec-2023...
ವಸತಿ ಶಾಲೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೈಸೂರು ಜಿಲ್ಲಾ ಕಛೇರಿಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಲಗನಹಳ್ಳಿ ಹಾಲಿ ಬೆಟ್ಟದಪುರ ಶಾಖೆಯನ್ನು 6 ನೇ ತರಗತಿಯಿಂದ 12 ನೇ ತರಗತಿವರೆಗೆ ಶಾಲೆಯಾಗಿ ಪರಿವರ್ತಿಸಿದ್ದು,...
ಕಲಬುರಗಿ: 3 ಸಾವಿರ ರೂ.ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರು ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್ ಮೂರು ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಲಂಚ ಸ್ವೀಕರಿಸುವಾಗ ಬಿಲ್ ಕಲೆಕ್ಟರ್...
ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬoಧ ರಾಜಕೀಯ ಪಕ್ಷಗಳ ಮುಖಂಡರುಗಳೊoದಿಗೆ ಸಭೆ
ಮೈಸೂರು: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಬಗೆಗೆ ಯಾವುದೇ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಟ್ರಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು
ಶ್ರೀರಂಗಪಟ್ಟಣ:ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಬಿದ್ದ ವೇಳೆ ಟ್ರಾಕ್ಟರ್ ಚಕ್ರ ಹರಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಪಟ್ಟಣದ ಮೈಸೂರು -ಬೆಂಗಳೂರು ಹೆದ್ದಾರಿಯ ಶ್ರೀಸಾಯಿ ಅನಾಥಶ್ರಮದ ಬಳಿ ನಡೆದಿದೆ.
ಪಟ್ಟಣದ ಗೋಸೇಗೌಡರ ಬೀದಿಯ ನಿವಾಸಿ ಶಿವರಾಮು...
ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ : ಕೂರ್ಮಾರಾವ್
ಮೈಸೂರು: ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ನೊಂದಾಯಿಸಿಕೊಳ್ಳುವoತೆ ಹಾಗೂ ವಿಕಲಚೇತನರು, ಲಿಂಗ ಅಲ್ಪಸಂಖ್ಯಾತರು, ಹಿರಿಯ ನಾಗರೀಕರು ಒಳಗೊಳ್ಳುವಂತೆ ನೋಡಿಕೊಳ್ಳಿ ಎಂದು ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಕೂರ್ಮಾರಾವ್ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ...




















