Saval
ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬoಧ ರಾಜಕೀಯ ಪಕ್ಷಗಳ ಮುಖಂಡರುಗಳೊoದಿಗೆ ಸಭೆ
ಮೈಸೂರು: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಬಗೆಗೆ ಯಾವುದೇ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ಟ್ರಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು
ಶ್ರೀರಂಗಪಟ್ಟಣ:ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಬಿದ್ದ ವೇಳೆ ಟ್ರಾಕ್ಟರ್ ಚಕ್ರ ಹರಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಪಟ್ಟಣದ ಮೈಸೂರು -ಬೆಂಗಳೂರು ಹೆದ್ದಾರಿಯ ಶ್ರೀಸಾಯಿ ಅನಾಥಶ್ರಮದ ಬಳಿ ನಡೆದಿದೆ.
ಪಟ್ಟಣದ ಗೋಸೇಗೌಡರ ಬೀದಿಯ ನಿವಾಸಿ ಶಿವರಾಮು...
ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ : ಕೂರ್ಮಾರಾವ್
ಮೈಸೂರು: ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ನೊಂದಾಯಿಸಿಕೊಳ್ಳುವoತೆ ಹಾಗೂ ವಿಕಲಚೇತನರು, ಲಿಂಗ ಅಲ್ಪಸಂಖ್ಯಾತರು, ಹಿರಿಯ ನಾಗರೀಕರು ಒಳಗೊಳ್ಳುವಂತೆ ನೋಡಿಕೊಳ್ಳಿ ಎಂದು ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಕೂರ್ಮಾರಾವ್ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ...
ಹಿರಿಯ ನಟಿ ಲೀಲಾವತಿ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ
ಬೆಂಗಳೂರು: ಕನ್ನಡ ಚಿತ್ರರಂಗದ ಶ್ರೇಷ್ಟ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...
ಪ್ರಶ್ನೆ ಕೇಳಲು ಲಂಚ: ಲೋಕಸಭೆಯಿಂದ ಮಹುವಾ ಮೊಹಿತ್ರಾ ಉಚ್ಛಾಟನೆ
ಹೊಸದಿಲ್ಲಿ: ಕೆಲವು ದಿನಗಳಿಂದ ಚರ್ಚೆಯಲ್ಲಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಹಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಮಹುವಾ ಮೊಹಿತ್ರಾ ಉಚ್ಛಾಟನೆಗೆ ನೈತಿಕ ಸಮಿತಿಯು ಶಿಫಾರಸು ಮಾಡಿತ್ತು.
ಸಂಸತ್ ನಲ್ಲಿ ಪ್ರಶ್ನೆ ಕೇಳಲು ಮಹುವಾ...
‘ಫೈಟರ್’ ಚಿತ್ರದ ಟೀಸರ್ ಬಿಡುಗಡೆ
ಬಹುನಿರೀಕ್ಷಿತ ‘ಫೈಟರ್’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ ಮತ್ತು ಅನಿಲ್ ಕಪೂರ್ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.
‘ಪಠಾಣ್’ ಖ್ಯಾತಿಯ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರು...
ಮಂಗಳೂರು: ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ
ಮಂಗಳೂರು(ದಕ್ಷಿಣ ಕನ್ನಡ): ಹಿಂದೂ ಧರ್ಮದ ಯುವಕನನ್ನು ಮುಸ್ಲಿಂ ಯುವತಿ ಮದುವೆಯಾದ ಘಟನೆ ಮಂಗಳೂರಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಇಬ್ಬರ ವಿವಾಹದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪ್ರಶಾಂತ್ ಹಾಗೂ ಆಯೇಷಾ (ಅಕ್ಷತಾ) ವಿವಾಹವಾದ ಜೋಡಿ....
ಹಿರಿಯ ನಟಿ ಲೀಲಾವತಿ ನಿಧನ
ಬೆಂಗಳೂರು: ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ ಅವರು ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಅವರಿಗೆ 86 ವರ್ಷ ವಯಸ್ಸಾಗಿತ್ತು.
ನಟಿ ಲೀಲಾವತಿ ಅವರು ನೆಲಮಂಗಲದ ಸೋಲದೇವನಹಳ್ಳಿ...
ವ್ಯಕ್ತಿ ಆತ್ಮಹತ್ಯೆ: ಮಾನಸಿಕ ಕಿರುಕುಳ ನೀಡಿದ ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು
ವಿಜಯಪುರ: ಜಮೀನು ಸೀಮೆಯ ಜಗಳದ ಕಾರಣಕ್ಕೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಮೂವರು ಮಾನಸಿಕ ಕಿರುಕುಳ ನೀಡಿದ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯವು ಆರೋಪಿಗಳಿಗೆ ಮೂರು ವರ್ಷ...
ರಾಜ್ಯದಲ್ಲಿ ಬರಗಾಲ: ಮೋಡ ಬಿತ್ತನೆಗೆ ಶೀಘ್ರವೇ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಳಗಾವಿ: ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬರಗಾಲ ಆವರಿಸಿದ್ದು , ಈ ಹಿನ್ನೆಲೆಯಲ್ಲಿ ಮೋಡಬಿತ್ತನೆಗೆ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಬರಗಾಲ ಹಿನ್ನೆಲೆ ಮೋಡ...





















