Saval
ರಾಮಮಂದಿರ ನಿರ್ಮಾಣ ಕಾರ್ಯ ಎಲ್ಲಿಯವರೆಗೆ ಬಂದಿದೆ?: ಫೋಟೋ ಬಿಡುಗಡೆ ಮಾಡಿದ ಟ್ರಸ್ಟ್
ಅಯೋಧ್ಯೆ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
ನಿರ್ಮಾಣ ಕಾರ್ಯ ಯಾವ ಹಂತದಲ್ಲಿದೆ, ಯಾವ ರೀತಿ ನಡೆಯುತ್ತಿದೆ ಎನ್ನುವುದಕ್ಕೆ...
ಯಾತ್ನಾಳ್ ರ ನಿಜವಾದ ಗುರಿ ಪ್ರಧಾನಿ ಮೋದಿ ಎನ್ನುವುದು ಬಯಲಾಗಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್...
ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ
ಚಿತ್ರದುರ್ಗ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಘಟ್ಟ ಗ್ರಾಮದಲ್ಲಿ ನಡೆದಿದೆ.
ತಾಯಿ ಲತಾ(25) ಮೊದಲು ನೀರಿನ ತೊಟ್ಟಿಯಲ್ಲಿ ಪುತ್ರಿ ಪ್ರಣೀತಾ, ಪುತ್ರ ಜ್ಞಾನೇಶ್ವರ್...
ಸಂವಿಧಾನದ 370ನೇ ವಿಧಿ ರದ್ದತಿ: ಡಿಸೆಂಬರ್ 11ಕ್ಕೆ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿ 2019ರಲ್ಲಿ ಕೇಂದ್ರ ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್...
ಮೈಸೂರಿನಲ್ಲಿ ಜೀತಪದ್ದತಿ ಜೀವಂತ: ನೇಪಾಳದ ತಾಯಿ ಮಕ್ಕಳ ರಕ್ಷಣೆ
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನಲ್ಲಿ ನೇಪಾಳ ದೇಶದ ತಾಯಿ ಮಕ್ಕಳನ್ನು ಜೀತ ಪದ್ದತಿಗೆ ತಳ್ಳಿ ದುಡಿಸಲಾಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಇದೀಗ ಅವರನ್ನು ರಕ್ಷಣೆ ಮಾಡಲಾಗಿದೆ.
ಎಚ್.ಡಿ ಕೋಟೆ ತಾಲೂಕಿನ ಕೈಲಾಸಪುರ ಗ್ರಾಮದಲ್ಲಿ...
ಚಾಮರಾಜನಗರ: ಎರಡು ಹುಲಿಗಳ ಕಳೇಬರ ಪತ್ತೆ
ಚಾಮರಾಜನಗರ: ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಬಳಿ ಕೊಳೆತ ಸ್ಥಿತಿಯಲ್ಲಿ ಎರಡು ಹುಲಿಗಳ ಕಳೇಬರ ಪತ್ತೆಯಾಗಿದೆ.
ಹುಲಿಗಳು ಮೃತಪಟ್ಟು 10ರಿಂದ 15 ದಿನಗಳು ಆಗಿವೆ ಎಂದು ಹೇಳಲಾಗುತ್ತಿದೆ.
ಗುಂಡ್ಲುಪೇಟೆ ತಾಲ್ಲೂಕು ಮೇಲೂರು-ತೆರಕಣಾಂಬಿ ಗ್ರಾಮಗಳ ಗಡಿಭಾಗದಲ್ಲಿ ಮೇಲೂರು ಗ್ರಾಮದ...
ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ: ಆರ್ ಬಿಐ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರದ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ.
ಆರ್ ಬಿಐನ ಹಣಕಾಸು ನೀತಿ ಸಮಿತಿ ಸತತ ಐದನೇ ತಿಂಗಳಿನಲ್ಲಿಯೂ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ...
ಮೂರು ರಾಜ್ಯಗಳ ಸಿಎಂ ಆಯ್ಕೆಗೆ ವೀಕ್ಷಕರನ್ನ ನೇಮಿಸಿದ ಬಿಜೆಪಿ
ನವದೆಹಲಿ: ಇತ್ತೀಚಿಗೆ ನಡೆದ ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಸಾಧಿಸಿ ಅಧಿಕಾರಕ್ಕೇರುತ್ತಿದ್ದು ಈ ಮಧ್ಯೆ ಮೂರು ರಾಜ್ಯಗಳಿಗೆ ಸಿಎಂ ಆಯ್ಕೆ ಮಾಡಲು ವೀಕ್ಷಕರನ್ನ ನೇಮಿಸಿದೆ.
ಚುನಾವಣಾ ಫಲಿತಾಂಶ ಬಂದು...
ಬಸ್ – ಕಾರಿನ ನಡುವೆ ಅಪಘಾತ: ನಾಲ್ವರ ಸಾವು
ಶಿರಸಿ: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನೋರ್ವ ತೀವ್ರ ಗಾಯಗೊಂಡ ಘಟನೆ ತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.
ಮೃತಪಟ್ಟವರು ತಮಿಳುನಾಡು ಮೂಲದವರು...
ತಾಳಿ ಕಟ್ಟುವ ಕೊನೇ ಘಳಿಗೆಯಲ್ಲಿ ಮದುವೆ ನಿರಾಕರಿಸಿದ ವಧು
ಹೊಸದುರ್ಗ (ಚಿತ್ರದುರ್ಗ): ತಾಳಿ ಕಟ್ಟುವ ಕೊನೇ ಘಳಿಗೆಯಲ್ಲಿ ವಧು ಮದುವೆ ಬೇಡ ಎಂದು ನಿರಾಕರಿಸಿದ ಹಿನ್ನೆಲೆ ಮದುವೆ ಮುರಿದು ಬಿದ್ದಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆಯಲ್ಲಿ ಗುರುವಾರ ನಡೆದಿದೆ.
ಶಾಸ್ತ್ರೋಕ್ತವಾಗಿ ಮದುವೆ ನಡೆಸಲು ನಿಶ್ಚಯವಾಗಿತ್ತು....





















