Saval
ಸಂಸದ ಪ್ರತಾಪ್ ಸಿಂಹ ಯಾಕೆ ರಾಜೀನಾಮೆ ನೀಡಲಿಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಹುಬ್ಬಳ್ಳಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಬಗ್ಗೆ ಬಿಜೆಪಿಗರು ಸಿಎಂ-ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ಗ್ಯಾಸ್ ಸಿಡಿಸಿದ ಪ್ರಕರಣದಲ್ಲಿ ಪಾಸ್ ಕೊಡಿಸಿದ ಸಂಸದ ಪ್ರತಾಪ ಸಿಂಹ ಯಾಕೆ ರಾಜೀನಾಮೆ ನೀಡಲಿಲ್ಲ ಎಂದು ಸಾರಿಗೆ...
ಹೋಮ್ ಸ್ಟೇ, ಸರ್ವಿಸ್ ಅಪಾರ್ಟ್ಮೆಂಟ್ ನಡೆಸಲು ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ: ಡಾ. ಕೆ ವಿ...
ಮೈಸೂರು: ಜಿಲ್ಲೆಯಾದ್ಯಂತ ಇರುವ ಅಧಿಕೃತವಾಗಿ ನೊಂದಾಯಿಸಿರುವ ಹೋಮ್ ಸ್ಟೇಗಳನ್ನು ಪಟ್ಟಿಯನ್ನು ಪಡೆದು,ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಮ್ ಸ್ಟೇ ಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ...
ಲೋಕಸಭೆ ಚುನಾವಣೆ: ಶೀಘ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ- ಬಿ ಎಸ್ ಯಡಿಯೂರಪ್ಪ,
ನವದೆಹಲಿ/ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ತೀವ್ರ ಸಂಚಲನ ಮೂಡಿಸಿದೆ.
ಈಗಾಗಲೇ ಬಿಜೆಪಿ ಎಲ್ಲ ಪಕ್ಷಗಳಿಗಿಂತ ಮೊದಲು ವಿವಿಧ ರಾಜ್ಯಗಳ ತನ್ನ...
ಅಥಣಿ ತಾಲ್ಲೂಕಿನ ಶೇ95 ರಷ್ಟು ಭೂಮಿ, ಅಂದರೆ 50 ಸಾವಿರ ಎಕರೆ ಜಮೀನು ನೀರಾವರಿ...
ಅಥಣಿ: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು...
ದೇಶದ್ರೋಹ, ಭಯೋತ್ಪಾದನಾ ಕೃತ್ಯಗಳಿಗೆ ಯಾವ ಪಕ್ಷವೂ ಬೆಂಬಲ ನೀಡುವುದಿಲ್ಲ: ಸಂತೋಷ ಲಾಡ್
ಹುಬ್ಬಳ್ಳಿ: ದೇಶದ್ರೂಹ, ಭಯೋತ್ಪಾದನಾ ಕೃತ್ಯಗಳಿಗೆ ಯಾವ ಪಕ್ಷವೂ ಬೆಂಬಲ ನೀಡುವುದಿಲ್ಲ. ಚುನಾವಣೆ ಕಾರಣಕ್ಕೆ ಇದೇ ವಿಚಾರಗಳನ್ನು ಬಿಜೆಪಿ ವಿಷಯವಾಗಿಸುತ್ತಿದೆ. ಅಭಿವೃದ್ಧಿ ಬಗ್ಗೆ ಅವರೆಂದು ಚರ್ಚಿಸುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.
ಬುಧವಾರ...
ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಪ್ರತಿಭಟನೆ
ಮೈಸೂರು: ಕಾವೇರಿ ಕಬಿನಿ ಅಚ್ಚುಕಟ್ಟು ಭಾಗದ ಕೆರೆಗಳು ಒಣಗಿದ್ದು ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಬೆಳೆಗಳು ಒಣಗಿ ಹಾಳಾಗುತ್ತಿವೆ. ತಕ್ಷಣವೇ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸಿ ಎಂದು ಒತ್ತಾಯಿಸಿ...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿಯ ಸುಳಿವು ನೀಡಿದರೆ 10 ಲಕ್ಷ ನಗದು ಬಹುಮಾನ...
ಬೆಂಗಳೂರು: ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಯ ಬಂಧನಕ್ಕೆ ಸಹಕಾರಿಯಾಗುವಂಥಹ ಸುಳಿವು ನೀಡಿದವರಿಗೆ ಎನ್ಐಎ (ರಾಷ್ಟ್ರೀಯ ತನಿಖಾ ದಳ) 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ.
ಪ್ರಕರಣದ ತನಿಖೆ ಆರಂಭಿಸಿರುವ ಎನ್ಐಎ...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಸುಳಿವು ದೊರೆತಿದೆ ಎಂದ ಗೃಹ ಸಚಿವ ಡಾ.ಜಿ.ಪರಮೇಶ್ವರ
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ನಡೆದ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಸುಳಿವು ದೊರತಿದ್ದು, ತನಿಖೆಯನ್ನು ರಾಜ್ಯ ಸಿಸಿಬಿ ಹಾಗೂ ಎನ್ ಐಎ ತಂಡಗಳು ಜಂಟಿಯಾಗಿ ನಡೆಸುತ್ತಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಇಂದು...
ಎರಡನೇ ಬಾರಿಗೆ ದೇಶದಲ್ಲಿಯೇ ಅತ್ಯುತ್ತಮ ವನ್ಯಧಾಮ ಪ್ರಶಸ್ತಿ ಮುಡಿಗೇರಿಸಿಕೊಂಡ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ
ಗುಂಡ್ಲುಪೇಟೆ: ಚಾಮರಾಜ ನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ದೇಶದಲ್ಲಿಯೇ ಅತ್ಯುತ್ತಮ ವನ್ಯಧಾಮ ಪ್ರಶಸ್ತಿಯನ್ನು ಎರಡನೇ ಬಾರಿಗೆ ಪಡೆದಿದೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ), ವೈಲ್ಡ್ ಲೈಫ್ ಇನ್ ಸ್ಟಿಟ್ಯೂಟ್...
ನಾಪತ್ತೆಯಾಗಿದ್ದ ಬಾಲಕಿಯ ಶವ ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಚರಂಡಿಯಲ್ಲಿ ಪತ್ತೆ
ಪುದುಚೇರಿ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಒಂಬತ್ತು ವರ್ಷದ ಬಾಲಕಿಯ ಮೃತದೇಹ ಪುದುಚೇರಿಯ ಚರಂಡಿಯಿಂದ ಪತ್ತೆಯಾಗಿದೆ. ಆಕೆಯ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಿರುವುದು ಕಂಡುಬಂದಿದೆ.
ಶನಿವಾರ ಬಾಲಕಿ ಆಟವಾಡುತ್ತಿದ್ದಳು ಬಳಿಕ ನಾಪತ್ತೆಯಾಗಿದ್ದಳು, ನಂತರ ಆಕೆಯ...




















