Saval
ಮಿಜೋರಾಂನ ಮುಖ್ಯಮಂತ್ರಿಯಾಗಿ ಲಾಲ್ದುಹೋಮ ಪ್ರಮಾಣ ವಚನ ಸ್ವೀಕಾರ
ಮಿಜೋರಾಂನ ಮುಖ್ಯಮಂತ್ರಿಯಾಗಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್ ನಾಯಕ ಲಾಲ್ದುಹೋಮ ಅವರು ಇಂದು(ಡಿ.8) ಪ್ರಮಾಣವಚನ ಸ್ವೀಕರಿಸಿದರು.
ಮಿಜೋರಾಂ ರಾಜ್ಯಪಾಲ ಹರಿಬಾಬು ಕಂಬಂಪತಿ ಅವರು ರಾಜಭವನ ಸಂಕೀರ್ಣದಲ್ಲಿ ಲಾಲ್ದುಹೋಮ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಮಿಜೋರಾಂನ...
ಮುರುಘಾ ಶ್ರೀಗಳಿಗೆ ಮರಳಿ ದೊರೆತ ಮಠ, ವಿದ್ಯಾಪೀಠದ ಆಡಳಿತ ಅಧಿಕಾರ
ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠ ಮತ್ತು ಎಸ್ ಜೆಎಂ ವಿದ್ಯಾಪೀಠದ ಆಡಳಿತವನ್ನು ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಡಿಸೆಂಬರ್ 5ರಂದು ಹಸ್ತಾಂತರಿಸಿರುವುದಾಗಿ...
ಕಲಬುರಗಿಯಲ್ಲಿ ವಕೀಲನ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಕಲಬುರಗಿ: ಕಲಬುರಗಿಯಲ್ಲಿ ವಕೀಲ ಈರಣ್ಣ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅವ್ವಣ್ಣಾ ನಾಯಿಕೊಡಿ, ಮಲ್ಲಿನಾಥ್ ನಾಯಿಕೊಡಿ, ಭಾಗೇಶ್ ಬಂಧಿತ ಆರೋಪಿಗಳು. ಮತ್ತೊಬ್ಬ ಪ್ರಮುಖ ಆರೋಪಿಗಾಗಿ ಪೊಲೀಸರು...
ತನ್ವೀರ್ ಪೀರಾ ಕೊಲೆ ಪ್ರಕರಣದ ಆರೋಪಿ: ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ: ಧರ್ಮಗುರು ತನ್ವೀರ್ ಪೀರಾ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾರೆ. ಅವರ ಹೆಸರನ್ನು ಚಾರ್ಜ್ ಶೀಟ್’ನಿಂದ ಕೈಬಿಟ್ಟಿರುವುದೇಕೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್...
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪ
ತಮಿಳುನಾಡು: ಚೆಂಗಲ್ ಪಟ್ಟು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ ಸಿಎಸ್) ತಿಳಿಸಿದೆ.
ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ಇಂದು ಬಿಡುಗಡೆ ಮಾಡಿದ ದೈನಂದಿನ...
ವಿಜಯಪುರ ಮಹಾನಗರದ ಸುತ್ತಮುತ್ತ ಲಘು ಭೂಕಂಪ
ವಿಜಯಪುರ: ವಿಜಯಪುರ ಮಹಾನಗರದ ಸುತ್ತಲೂ ಶುಕ್ರವಾರ ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದೆ.
ವಿಜಯಪುರ ತಾಲೂಕಿನ ಉಕಮನಾಳ ಗ್ರಾಮದ ಪರಿಸರದಲ್ಲಿ ಶುಕ್ರವಾರ ಬೆಳಿಗ್ಗೆ 6-57 ರ ಸುಮಾರಿಗೆ ಸಂಭವಿಸಿದ ಲಘು ಭೂಕಂಪನ 3.0 ತೀವ್ರತೆ ಹೊಂದಿತ್ತು....
ಮೈಸೂರು: ಬೋನಿಗೆ ಬಿದ್ದ ಚಿರತೆ
ಮೈಸೂರು: ಚಿರತೆ ಸೆರೆ ಹಿಡಿಯಲು ಇಟ್ಟ ಬೋನಿಗೆ ತಾಯಿ ಚಿರತೆ ಬಿದ್ದಿದ್ದು, ಆಯರಹಳ್ಳಿ ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಕೆಲ ದಿನಗಳ ಹಿಂದೆ ಮೈಸೂರು ತಾಲ್ಲೂಕಿನ ಆಯರಹಳ್ಳಿ ಗ್ರಾಮಸ್ಥರು ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ...
ಮೃತರ ಹೆಸರಿನಲ್ಲಿ ಅಂಗವಿಕಲ, ವಯಸ್ಸಿನ ದೃಢೀಕರಣ ಪತ್ರ ವಿತರಣೆ: ಇಬ್ಬರು ವೈದ್ಯರು ಅಮಾನತು
ತುಮಕೂರು: ಮೃತ ವ್ಯಕ್ತಿ ಹೆಸರಿನಲ್ಲಿ ಅಂಗವಿಕಲ, ವಯಸ್ಸಿನ ದೃಢೀಕರಣ ಪತ್ರ ವಿತರಣೆ ಮಾಡಿದ ಜಿಲ್ಲೆಯ ಮಧುಗಿರಿ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ.
ಡಾ.ಮಹೇಶ್ ಸಿಂಗ್ ಮತ್ತು ಡಾ.ಪುರುಷೋತ್ತಮ್ ಸಸ್ಪೆಂಡ್ ಆದ ವೈದ್ಯರು.
ಘಟನೆ ಸಂಬಂಧ...
ಯಶ್ ಹೊಸ ಸಿನಿಮಾದ ಟೈಟಲ್ ‘ಟಾಕ್ಸಿಕ್’
ರಾಕಿಂಗ್ ಸ್ಟಾರ್ ಯಶ್ ಅವರ ಅಭಿಮಾನಿ ಕಾತುರದಿಂದ ಕಾಯುತ್ತಿದ್ದ ‘ಯಶ್ 19’ ಸಿನಿಮಾದ ದೊಡ್ಡ ಅಪ್ ಡೇಟ್ ರಿವೀಲ್ ಆಗಿದೆ. ಹೊಸ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
‘ಯಶ್ 19’ ಚಿತ್ರಕ್ಕೆ...
ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆಸಿಆರ್ ಆಸ್ಪತ್ರೆಗೆ ದಾಖಲು
ಹೈದರಾಬಾದ್: ಕಾಲು ಜಾರಿ ಬಿದ್ದು ಗಾಯಗೊಂಡಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ಅಧ್ಯಕ್ಷ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರ್ರವಳ್ಳಿ ಫಾರ್ಮ್ ಹೌಸ್ ನಲ್ಲಿ ಕಾಲು...





















