ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶೋಧ ನಡೆಸುವಾಗ ಜನರ ಚಲನವಲನ ನಿರ್ಬಂಧಿಸುವ, ಅವರನ್ನು ಬಂಧಿಸುವ ಹಕ್ಕು ಇ ಡಿಗೆ ಇಲ್ಲ:...

0
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಶೋಧ ಮತ್ತು ಮುಟ್ಟುಗೋಲು ಕಾರ್ಯಾಚರಣೆಯ ಸಮಯದಲ್ಲಿ ಜಾರಿ ನಿರ್ದೇಶನಾಲಯ (ಇ ಡಿ) ವ್ಯಕ್ತಿಗಳನ್ನು ಆವರಣದೊಳಗೆ ಬಂಧಿಸುವಂತಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ಕಾನೂನುಬಾಹಿರ ಗಣಿಗಾರಿಕೆ...

ಕೆಎಸ್‌ ಎಲ್‌ ಎಸ್‌ ಎ ಕಾರ್ಯಕಾರಿ ಅಧ್ಯಕ್ಷರಾಗಿ ಹಿರಿಯ ನ್ಯಾಯಮೂರ್ತಿ ಕೆ ಸೋಮಶೇಖರ್‌ ನೇಮಕ

0
ಕರ್ನಾಟಕ ಹೈಕೋರ್ಟ್‌ ಹಿರಿಯ ನ್ಯಾಯಮೂರ್ತಿ ಕೆ ಸೋಮಶೇಖರ್‌ ಅವರನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ ಎಲ್‌ ಎಸ್‌ ಎ) ಕಾರ್ಯಕಾರಿ ಅಧ್ಯಕ್ಷರಾಗಿ ಫೆಬ್ರವರಿ 25ರಿಂದ ಪೂರ್ವಾನ್ವಯವಾಗುವಂತೆ ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿದ್ದಾರೆ. ಕರ್ನಾಟಕ...

ನಿಂತಿದ್ದ ಟ್ರಕ್ ​ಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

0
ಆಂಧ್ರಪ್ರದೇಶ: ನಿಂತಿದ್ದ ಟ್ರಕ್ ​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತರು ಸೇರಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲಗಡ್ಡ ಮಂಡಲದ ನಲ್ಲಗಟ್ಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ...

ಮೈಸೂರು: ರೈಲಿಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕ ಸಾವು

0
ಮೈಸೂರು: ನಂಜನಗೂಡಿನ ಕವಲಂದೆ ಬಳಿ ಮಂಗಳವಾರ ಮುಂಜಾನೆ ರೈಲಿಗೆ ಸಿಲುಕಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ರೈಲ್ವೆ ಪೊಲೀಸರ ಪ್ರಕಾರ, ಮೃತರನ್ನು ಬಿಹಾರ ಮೂಲದ ಮನು ಕುಮಾರ್ (27) ಎಂದು ಗುರುತಿಸಲಾಗಿದ್ದು, ಬೆಳಗ್ಗೆ 8...

ಬೆಂಗಳೂರಿನ ಹೌಸಿಂಗ್ ಸೊಸೈಟಿಯಲ್ಲಿ ನೀರು ದುರ್ಬಳಕೆ ತಡೆಯಲು ಭದ್ರತಾ ಸಿಬ್ಬಂದಿ ನೇಮಕ: 5000 ರೂ....

0
ಬೆಂಗಳೂರು: ಇದೀಗ ಬೆಂಗಳೂರಿನ ಹೌಸಿಂಗ್ ಸೊಸೈಟಿಯೊಂದರಲ್ಲಿ  ನೀರಿನ ಪೋಲು, ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದ್ದು, 5000 ರೂ. ವರೆಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಒಟ್ಟಾರೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು...

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ...

0
ಶಿರಸಿ: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅವರು ಇಂದು  ಉತ್ತರ ಕನ್ನಡ  ಜಿಲ್ಲೆಯ ಶಿರಸಿ ಯಲ್ಲಿ ಮಾಧ್ಯಮಗಳ...

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಬಿಡುಗಡೆ – ಡಿ.ಕೆ. ಶಿವಕುಮಾರ್

0
ಹುಬ್ಬಳ್ಳಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಮಾ.7ರಂದು ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಉಪ...

ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಆದೇಶ

0
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು‌ ‌ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಪ್ರೊ. ಶರತ್ ಅವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಶರತ್ ಅನಂತಮೂರ್ತಿ...

ರಾಜ್ಯದಲ್ಲಿ ಎನ್ ಐಎ ಶೋಧ: ಮೂವರು ವಶಕ್ಕೆ

0
ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ (ಮಾ.05) ರಂದು ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್...

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಿದ ಹೈಕೋರ್ಟ್

0
ಬೆಂಗಳೂರು: ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8, 9 ಹಾಗೂ 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ರಾಜ್ಯ ಪಠ್ಯಕ್ರಮದ...

EDITOR PICKS