Saval
ಸಿಗರೇಟ್ ಸೇದಬೇಡ ಎಂದು ಹೇಳಿದ್ದಕ್ಕೆ ಕಂದಾಯ ಅಧಿಕಾರಿ ಮೇಲೆ ಹಲ್ಲೆ
ಮೈಸೂರು: ಪಾಲಿಕೆ ಕಚೇರಿ ಬಾಗಿಲ ಬಳಿ ನಿಂತು ಸಿಗರೇಟ್ ಸೇದಬೇಡ ಎಂದು ಹೇಳಿದ್ದಕ್ಕೆ ಕಂದಾಯ ಅಧಿಕಾರಿ ಮತ್ತು ಪಾಲಿಕೆ ಸಿಬ್ಬಂದಿ ಮೇಲೆ ಯುವಕನೋರ್ವ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಮೈಸೂರು...
ಹಾಸನ ಜಿಲ್ಲಾ ಪಂಚಾಯತ್: 13 ಫಾರ್ಮಾಸಿಸ್ಟ್, ಸ್ಪೆಷಲಿಸ್ಟ್ ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾಸನ ಜಿಲ್ಲಾ ಪಂಚಾಯತ್ ಡಿಸೆಂಬರ್ 2023 ರ ಹಾಸನ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಫಾರ್ಮಾಸಿಸ್ಟ್, ಸ್ಪೆಷಲಿಸ್ಟ್ ಡಾಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...
ರೈತರ ನೆರವಿಗೆ ತಕ್ಷಣವೇ 10,000 ಕೋಟಿ ರೂಪಾಯಿ ಬಿಡುಗಡೆಗೆ ಸರಕಾರವನ್ನು ಒತ್ತಾಯಿಸಿದ ಮಾಜಿ ಮುಖ್ಯಮಂತ್ರಿ...
ಸುವರ್ಣ ವಿಧಾನಸೌಧ/ ಬೆಳಗಾವಿ: ತೀವ್ರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂಪಾಯಿ ವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು ಹಾಗೂ ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ ಪಾರು ಮಾಡಲು ತಕ್ಷಣವೇ...
ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು: ಸಿಎಂ ಸಿದ್ಧರಾಮಯ್ಯ
ಬೆಳಗಾವಿ: ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಪಡೆಯಲು ಸಾಧ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಅವರು ಇಂದು...
ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ: ಪ್ರೌಢಶಾಲಾ ಸಹ ಶಿಕ್ಷಕರಿಗೆ ತಾರತಮ್ಯ ನಿವಾರಣೆಗೆ ಕ್ರಮ: ಸಚಿವ...
ಬೆಳಗಾವಿ: ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿಯುವ ಒಳಗೆ ವಿಶೇಷ ಸಭೆ...
ಭ್ರೂಣದಲ್ಲೆ ಲಿಂಗಪತ್ತೆ ಅಪರಾಧ : ವೈದ್ಯರು ನೈತಿಕತೆಯಿಂದ ಕಾರ್ಯನಿರ್ವಹಿಸಿ – ನ್ಯಾ. ಶೈಮಾ ಖಮ್ರೋಜ್
ಮೈಸೂರು: ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಯಾವುದೇ ಆಸ್ಪತ್ರೆಗಳಲ್ಲಿ ಈ ಕೃತ್ಯಗಳು ಜರುಗದಂತೆ ತಮ್ಮ ಕರ್ತವ್ಯ ಅರಿತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್...
ಜಿಲ್ಲಾಧಿಕಾರಿಗಳಿಂದ ಛೀಮಾರಿ: ಕೋವಿಡ್ ಕಡತಗಳನ್ನು ಈಗ ತಯಾರಿಸುತ್ತಿರುವ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ...
ಮೈಸೂರು: ಕೋವಿಡ್ -19ರ ದಾಖಲೆಯನ್ನು / ಕಡತಗಳನ್ನು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಧಿಕಾರಿಗಳು ಈಗ ಸೃಷ್ಟಿಸುತ್ತಿದ್ದಾರೆ ಎಂಬ ಮಾಹಿತಿ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಹರಿದಾಡುತ್ತಿದ್ದೆ. ಕೆಲವು ದಿನಗಳ ಹಿಂದೆ...
ಟಿ20 ವಿಶ್ವಕಪ್ ಲೋಗೊ ಅನಾವರಣ
ಜೂನ್ 4, 2024 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ ಗಾಗಿ ಐಸಿಸಿ ಹೊಸ ಲೋಗೊವನ್ನು ಅನಾವರಣಗೊಳಿಸಿದೆ.
ವೆಸ್ಟ್ ಇಂಡೀಸ್ ಮತ್ತು ಯುಎಸ್ ಎ ಆತಿಥ್ಯವಹಿಸಲಿರುವ ಪುರುಷರ ಟಿ20 ವಿಶ್ವಕಪ್ ಹಾಗೂ ಬಾಂಗ್ಲಾದೇಶದಲ್ಲಿ ನಡೆಯಲಿರುವ ಮಹಿಳಾ...
ಸುವರ್ಣ ಸೌಧದಿಂದ ಸಾವರ್ಕರ್ ಫೋಟೋ ತೆಗೆಯುವ ಪ್ರಸ್ತಾವ ಬಂದಿಲ್ಲ: ಯುಟಿ ಖಾದರ್
ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಅಳವಡಿಸಲಾಗಿರುವ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವವಾದಿ ವೀರ ಸಾವರ್ಕರ್ ಅವರ ಭಾವಚಿತ್ರ ತೆರವು ಮಾಡುವ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಗುರುವಾರ ತಿಳಿಸಿದರು.
ಸಾವರ್ಕರ್ ಭಾವಚಿತ್ರ...
ಚಿತ್ರೀಕರಣ ಮುಗಿಸಿದ “ಕೃಷ್ಣಂ ಪ್ರಣಯ ಸಖೀ’
ನಟ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ಅಭಿನಯಿಸುತ್ತಿರುವ “ಕೃಷ್ಣಂ ಪ್ರಣಯ ಸಖೀ’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಬೆಂಗಳೂರು, ಇಟಲಿ, ಮಾಲ್ಟಾ ಮುಂತಾದ ಕಡೆಗಳಲ್ಲಿ “ಕೃಷ್ಣಂ ಪ್ರಣಯ ಸಖೀ’ ಸಿನಿಮಾದ ಬಹುತೇಕ ಚಿತ್ರೀಕರಣ...





















