ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

 ರಾಜಕೀಯ ತರಬೇತಿ ಕೇಂದ್ರ ಆರಂಭಿಸುವ ಚಿಂತನೆ: ಯು.ಟಿ.ಖಾದರ್​

0
ಬೆಂಗಳೂರು: ಉತ್ತಮ ರಾಜಕಾರಣಿಯಾಗಲು ಮುಂದಿನ ದಿನಗಳಲ್ಲಿ ರಾಜಕೀಯ ತರಬೇತಿ ಕೇಂದ್ರ ಆರಂಭಿಸುವ ಚಿಂತನೆ ಇದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್​ ಹೇಳಿದರು. ಮಂಗಳವಾರ ವಿಕಾಸ ಸೌಧದಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ 'ರಾಜ್ಯ ಮಟ್ಟದ ಮಾದರಿ...

ಕೆಪಿಎಸ್ ಸಿ ಕಾರ್ಯದರ್ಶಿ ಲತಾಕುಮಾರಿ ವರ್ಗಾವಣೆ

0
ಬೆಂಗಳೂರು: ಫೆ. 7 ರಿಂದ ರಜೆ ಮೇಲೆ ತೆರಳಿರುವ ಕೆಪಿಎಸ್‌ ಸಿ ಕಾರ್ಯದರ್ಶಿ ಕೆ.ಎಸ್‌. ಲತಾಕುಮಾರಿ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್‌) ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ. ಆಯೋಗದ ಕಾನೂನು...

ಬಿಜೆಪಿಯ ಅನೇಕ ನಾಯಕರು ಕಾಂಗ್ರೆಸ್ ಗೆ ಬರಲಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

0
ಹುಬ್ಬಳ್ಳಿ: ಕೇವಲ ಇಬ್ಬರು ಮೂವರಲ್ಲ. ಬಿಜೆಪಿಯಿಂದ ಅನೇಕ ನಾಯಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದ ಶಿವರಾಮ ಹೆಬ್ಬಾರ್...

ದೇಶದ ಮೊದಲ ನೀರಿನಾಳದ ಮೆಟ್ರೋ ಮಾರ್ಗಕ್ಕೆ ಇಂದು ಪ್ರಧಾನಿ ಚಾಲನೆ

0
ಕೋಲ್ಕತಾ: ದೇಶದ ಸಾರಿಗೆ ಇತಿಹಾಸದಲ್ಲಿ ಮಾ. 6 ಮಹತ್ವದ ದಿನವಾಗಲಿದೆ. ಪಶ್ಚಿಮ ಬಂಗಾಲದ ಹೌರಾ ಮೈದಾನ- ಎಸ್‌ ಪ್ಲಾಂಡೆ ಮಧ್ಯೆ ಹೂಗ್ಲಿ ನದಿ (ಗಂಗಾ)ಯ ಕೆಳಗೆ ನೀರಿನಾಳದಲ್ಲಿ ನಿಮಿಸಿರುವ ಮೆಟ್ರೋ ಮಾರ್ಗಕ್ಕೆ ಪ್ರಧಾನಿ...

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಸಾವು

0
ಲಕ್ನೋ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂದು ಒಂದೇ ಕುಟುಂಬದ ಐವರು ಮೃತಪಟ್ಟು ನಾಲ್ಕು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಲಕ್ನೋದ ಕಾಕೋರಿಯ ಹತಾ ಹಜರತ್ ಸಾಹೇಬ್ ಕಾಕೋರಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿ ವಾಸವಿದ್ದ ಮುಶೀರ್...

ಕರ್ನಾಟಕ ವಿಧಾನ ಪರಿಷತ್​​ ಸಚಿವಾಲಯದಲ್ಲಿ ಡ್ರೈವರ್ ಮತ್ತು ವಿವಿಧ ಗ್ರೂಪ್‌ ಡಿ ಹುದ್ದೆಗಳ ನೇಮಕಕ್ಕೆ...

0
ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ (Karnataka Legislative Council Recruitment Drive 2024) ನೋಟಿಫಿಕೇಶನ್‌ ಬಿಡುಗಡೆಯಾಗಿದೆ. ನೇರ ನೇಮಕಾತಿ ಮೂಲಕ ಹುದ್ದೆಗಳಿಗೆ...

ಶ್ರೀ ಕಂಠೇಶ್ವರ ಜಾತ್ರಾ ಪೂರ್ವಭಾವಿ ಸಭೆ: ಶ್ರೀಕಂಠೇಶ್ವರ ಪಂಚಮಹಾರಥೋತ್ಸವ ವಿಜೃಂಭಣೆಯಿಂದ ಆಗಲಿ – ದರ್ಶನ್...

0
ನಂಜನಗೂಡು(ಮೈಸೂರು): ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್...

ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಮುಖ್ಯ: ಬಿ.ಎಂ. ಸವಿತಾ

0
ಮೈಸೂರು:  ಮಾನಸಿಕವಾಗಿ ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಮುಖ್ಯವಾಗಿದ್ದು ಪ್ರತಿಯೊಬ್ಬ ಮಹಿಳೆಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಿಸಬೇಕೆಂದು ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಗಳಾದ ಬಿ.ಎಂ. ಸವಿತಾ ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು...

ಚುನಾವಣಾ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ

0
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ...

ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗದಿಂದ ಬಂದ ಜೀಪ್ ಢಿಕ್ಕಿ: ಓರ್ವ...

0
ಉಳ್ಳಾಲ: ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು,...

EDITOR PICKS