Saval
ಮೋದಿಜಿ ಅಥವಾ ಆದರಣೀಯ ಮೋದಿಜಿ ಎಂದು ಸಂಬೋಧಿಸಬೇಡಿ: ಪ್ರಧಾನಿ ಮೋದಿ ಮನವಿ
ದೆಹಲಿ: ತಮ್ಮನ್ನು ‘ಮೋದಿಜಿ ಅಥವಾ ಆದರಣೀಯ(ಗೌರವಾನ್ವಿತ) ಮೋದಿಜಿ’ ಎಂದು ಸಂಬೋಧಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಜೆಪಿ ಸಂಸದರಿಗೆ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ...
ಯತ್ನಾಳ್ ದ್ವೇಷದ, ಅಲ್ಪಸಂಖ್ಯಾತರ ವಿರುದ್ಧದ ರಾಜಕಾರಣ ಮಾಡುತ್ತಾರೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಯತ್ನಾಳ್ ದ್ವೇಷದ, ಅಲ್ಪಸಂಖ್ಯಾತರ ವಿರುದ್ಧದ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತೆಲಂಗಾಣ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೆರಳುವ ಮುನ್ನ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಹಾಶಿಮ್ ...
ಐಟಿ ದಾಳಿ: 50 ಕೋಟಿ ಹಣ ಎಣಿಸಲಾಗದೆ ಕೆಟ್ಟು ಹೋದ ಎಣಿಕೆ ಯಂತ್ರಗಳು
ಜಾರ್ಖಾಂಡ್: ಆದಾಯ ತೆರಿಗೆ ಇಲಾಖೆ ತಂಡವು ಒಡಿಶಾ ಮತ್ತು ಜಾರ್ಖಂಡ್‌ನಲ್ಲಿರುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ ಕಂಪನಿಗೆ ಸಂಬಂಧಿಸಿದ ಆವರಣದಲ್ಲಿ ಅಪಾರ ಪ್ರಮಾಣದ ನೋಟುಗಳ ಬಂಡಲ್ ಗಳನ್ನು...
ಗ್ಯಾಸ್ ಕಟ್ಟರ್ ಬಳಸಿ ಎಟಿಎಂಗೆ ಕನ್ನ: ಲಕ್ಷಾಂತರ ರೂ. ನೋಟುಗಳು ಭಸ್ಮ
ಬೆಂಗಳೂರು: ಎಟಿಎಂಗೆ ಕನ್ನ ಹಾಕಲು ಬಂದ ಕಳ್ಳರು ಗ್ಯಾಸ್ ಕಟ್ಟರ್ ಬಳಸಿದ ಪರಿಣಾಮ ಲಕ್ಷಾಂತರ ರೂಪಾಯಿ ಸುಟ್ಟು ಭಸ್ಮವಾಗಿರುವ ಘಟನೆ ನೆಲಮಂಗಲದ ಹೊರವಲಯದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ಫೂಟೇಜ್ ಪರಿಶೀಲಿಸಿದ ಮುಂಬೈನ ಬ್ಯಾಂಕ್...
ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿ: ಇಬ್ಬರ ಸಾವು- 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚಿಕ್ಕಬಳ್ಳಾಪುರ: ಮರಕ್ಕೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದ ಬಳಿ ನಡೆದಿದೆ.
ಮೃತರಲ್ಲಿ ಓರ್ವ ರೇಚನಾಯ್ಕನಹಳ್ಳಿ ವೆಂಕಟರಾಪ್ಪ(60) ಎಂದು ತಿಳಿದು ಬಂದಿದ್ದು,...
ಮುಂದಿನ ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆಗೆ ಕ್ರಮ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ಮುಂದಿನ ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಪ್ರದೀಪ್...
ಮೈಸೂರು: ಕೆಪಿಎಂಇಎ ಪರವಾನಗಿ ಹೊಂದಿರದ 2 ಕ್ಲಿನಿಕ್ ಗಳಿಗೆ ಬೀಗ
ಮೈಸೂರು: ಹೆಣ್ಣು ಭ್ರೂಣ ಪತ್ತೆ-ಹತ್ಯೆ ಪ್ರಕರಣ ಹಿನ್ನಲೆ ಆರೋಗ್ಯ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ.
ಹಂಪಾಪುರ ಹೋಬಳಿಯ ಜಿ . ಬಿ.ಸರಗೂರು ಮತ್ತು ಆಲನ ಹಳ್ಳಿ ಗ್ರಾಮದ ಖಾಸಗಿ ಕ್ಲಿನಿಕ್’ಗಳಾದ ಗುರು ಕ್ಲಿನಿಕ್ ಮತ್ತು...
ಪರಸ್ಪರ ಸಮ್ಮತಿ ಮೂಲಕ ವಿಚ್ಛೇದನ: ಅರ್ಜಿ ವಜಾಗೊಳಿಸಲು ನ್ಯಾಯಾಲಯ 18 ತಿಂಗಳು ಕಾಯಬೇಕು- ಹೈಕೋರ್ಟ್
ಹಿಂದೂ ವಿವಾಹ ಕಾಯಿದೆ ಅಡಿ ಪರಸ್ಪರ ಸಮ್ಮತಿಯ ಮೇರೆಗೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಕೂಡ ವಿಚಾರಣಾಧೀನ ನ್ಯಾಯಾಲಯ ಅರ್ಜಿಯನ್ನು ಏಕಾಏಕಿ ವಜಾಗೊಳಿಸದೆ ನಿಯಮದಂತೆ 18 ತಿಂಗಳು ಕಾಯಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್...
ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ: ಎನ್ ಕೆ ಲೋಕನಾಥ್
ಮೈಸೂರು: ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪ್ರೊ ಎನ್ ಕೆ ಲೋಕನಾಥ್ ಅವರು ತಿಳಿಸಿದರು
ನಗರದ ಸಿದ್ದಾರ್ಥ ಹೋಟೆಲ್...
ಸಿಂಧನೂರು ಸಮೀಪ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಟಾಟಾ ಏಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು.
ಮೃತ...





















