Saval
ತೆರಿಗೆ ವಿಚಾರ: ಬಹಿರಂಗ ಚರ್ಚೆಗೆ ಸಿದ್ದ ಎಂದ ರವಿ ಕುಮಾರ್
ಬಳ್ಳಾರಿ: ಕೇಂದ್ರ ಸರ್ಕಾರದ ಬರಬೇಕಾದ ತೆರಿಗೆ ಪಾಲಿನ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಯಾವ ಸರ್ಕಾರದಲ್ಲಿ ಹೆಚ್ಚಿನ ಅನುದಾನ ಬಂದಿದೆ ಎನ್ನುವ ವಿಚಾರದಲ್ಲಿ ಚರ್ಚೆಗೆ ಬನ್ನಿ. ಬಹಿರಂಗ ಚರ್ಚೆಗೆ ಸಿದ್ಧ ಎಂದ ಪರಿಷತ್ತು ಸದಸ್ಯ...
ಕೆಪಿಸಿಸಿ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಡಿ.ಎಂ....
ಬೆಂಗಳೂರು: ಹಿರಿಯ ವಕೀಲ ಹಾಗೂ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಕೀಲರ ಸಂಘದ ಉಪಾಧ್ಯಕ್ಷರಾದ ಡಿ.ಎಂ. ಲಿಂಗೇಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ...
ಶರಣ್ ನಟನೆಯ ಎರಡು ಚಿತ್ರಗಳು ಬ್ಯಾಕ್ ಟು ಬ್ಯಾಕ್ ಬಿಡುಗಡೆ
ಶರಣ್ ನಟನೆಯ ಎರಡು ಚಿತ್ರಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗಲಿವೆ. “ಅವತಾರ್ ಪುರುಷ-2′ ಹಾಗೂ “ಛೂ ಮಂತರ್’ ಚಿತ್ರಗಳು ಬಿಡುಗಡೆಯ ದಿನಾಂಕ ಘೋಷಿಸಿವೆ.
ಏಪ್ರಿಲ್ 5ಕ್ಕೆ ಛೂ ಮಂತರ್
ಶರಣ್ ನಟನೆಯ “ಛೂ ಮಂತರ್’ ಈಗ ಚಿತ್ರೀಕರಣ...
“ನಮ್ಮ ಶಾಲೆ ನಮ್ಮ ಜವಾಬ್ದಾರಿ”- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ...
ಮಕ್ಕಳೊಂದಿಗೆ ಮುಖ್ಯ ಮಂತ್ರಿಗಳ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಲಹೆ
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾಡಳಿತ...
ಡಿಸಿಎಂ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಕಾಂಗ್ರೆಸ್ ನಾಯಕ, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ 2018ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಇದರಿಂದಾಗಿ ಈ ಪ್ರಕರಣವನ್ನು ಇನ್ನು ಮುಂದೆ PMLA ಅಡಿಯಲ್ಲಿ...
ಕರ್ನಾಟಕ ರಾಜ್ಯ ಭಯೋತ್ಪಾದಕರ ಅಡ್ಡೆಯಾಗಿದೆ: ಜೆ.ಪಿ ನಡ್ಡಾ ಆರೋಪ
ಬೆಳಗಾವಿ: ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡ್ಡೆಯಾಗಿದೆ ಎಂದು ಬಿಜೆಪಿ ಅದ್ಯಕ್ಷ ಜೆ.ಪಿ ನಡ್ಡಾ ನೇರ ಆರೋಪ ಮಾಡಿದರು.
ಚಿಕ್ಕೋಡಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಡ್ಡಾ, ಕರ್ನಾಟಕದ ಶಕ್ತಿ...
ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ: ಬರನಿರ್ವಹಣೆ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಲು ಕಟ್ಟುನಿಟ್ಟಿನ...
ಮೈಸೂರು: ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು.
ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು...
ಪಾಕ್ ಪರ ಘೋಷಣೆ: ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ ಎಂದ ಡಾ ಯತೀಂದ್ರ...
ಮೈಸೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಇಂದು ಪ್ರತಿಕ್ರಿಯಿಸಿದ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ, ಬಿಜೆಪಿಯವರು ಈ ವಿಚಾರವನ್ನು ರಾಜಕೀಯ ಮಾಡ್ತಿದ್ದಾರೆ. ಲೋಕಸಭಾ ಚುನಾವಣೆ ಬಂದಾಗ ಪಾಕಿಸ್ತಾನ, ಭಯೋತ್ಪಾದನೆ ಅಂತಾ...
ಬಾಡಿಗೆ ಮನೆಯಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ
ಕೊಟ್ಟಾಯಂ(ಕೇರಳ): ಬಾಡಿಗೆ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ಐವರು ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದ ಕೊಟ್ಟಾಯಂನ ಅಕಲಕುನ್ನಂ ಪ್ರದೇಶದಲ್ಲಿ ನಡೆದಿದೆ.
ಜೈಸನ್ ಎಂಬವರ ಕುಟುಂಬವೇ ಸಾವಿಗೀಡಾಗಿದ್ದು. ಇದರಲ್ಲಿ 10 ವರ್ಷದೊಳಗಿನ ಮೂವರು...
ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ...




















