Saval
ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ
ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಅನುಮುಲಾ ರೇವಂತ್ ರೆಡ್ಡಿ ಇಂದು ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹೈದರಾಬಾದ್‌ನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 1 ಲಕ್ಷ ಜನಸಮೂಹದ...
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಪತ್ತೆ, ಗಡಿಪಾರು- ಡಾ.ಜಿ. ಪರಮೇಶ್ವರ್
ಬೆಳಗಾವಿ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ನಿವಾಸಿಗಳನ್ನು ಪತ್ತೆಹಚ್ಚಲಾಗುತ್ತಿದೆ. ನಂತರ ಅವರನ್ನು ಗಡಿವರೆಗೂ ಕರೆದೊಯ್ದು ಬಿಎಸ್ ಎಫ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿ ಗಡಿಪಾರು ಮಾಡಲಾಗುವುದು ಎಂದು ಗೃಹ ಸಚಿವ...
ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಮತ್ತೆ ಬಂಧಿಸಿದ ಪೊಲೀಸರು
ಕಲಬುರಗಿ: ನಗರದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಪೋಲಿಸರು ಮತ್ತೆ ವಶಕ್ಕೆ ಪಡೆದಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಬುಧವಾರ ಮಣಿಕಂಠ ತನ್ನ ಮೇಲೆ ಹಲ್ಲೆಯಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದು ಅದಕ್ಕೆ ಆತನೇ...
ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ: ಆರ್.ಅಶೋಕ್ ಕಿಡಿ
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ. ವೋಟಿಗೋಸ್ಕರವಷ್ಟೆ ಇರೋದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರೈತರಿಗೆ ಹಣ ಕೊಡೋಕೆ ಆಗಲ್ಲ. ಮೌಲ್ವಿಗಳಿಗೆ ಕೊಡ್ತಾರೆ. ...
ಚಿರತೆ ದಾಳಿ: ಒಂದು ಹಸು ಸಾವು, ಮೂರು ಹಸುಗಳಿಗೆ ಗಂಭೀರ ಗಾಯ
ಹಾಸನ: ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಒಂದು ಹಸು ಸಾವನ್ನಪ್ಪಿದ್ದು, ಮೂರು ಹಸುಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ನಡೆದಿದೆ.
ಗ್ರಾಮದಲ್ಲಿ ಒಂದೇ ವಾರದಲ್ಲಿ...
ಬೆಂಗಳೂರು: ಹಳೇ ದ್ವೇಷಕ್ಕೆ ಯುವಕನ ಬರ್ಬರ ಹತ್ಯೆ
ಬೆಂಗಳೂರು: ಹಳೇ ದ್ವೇಷಕ್ಕೆ ಯುವಕನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ತಲಘಟ್ಟಪುರ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ನಡೆದಿದೆ.
ಚಿಕ್ಕಲ್ಲಸಂದ್ರ ನಿವಾಸಿ ಶರತ್(30) ಕೊಲೆಯಾದವ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶರತ್ ನನ್ನು ಮಂಗಳವಾರ ರಾತ್ರಿ ಮಲ್ಲಸಂದ್ರ ಸಮೀಪದಲ್ಲಿ...
ಕಲಬುರಗಿ: ತಲೆಮೇಲೆ ಕಲ್ಲು ಎತ್ತಿ ಹಾಕಿ ವಕೀಲರ ಬರ್ಬರ ಹತ್ಯೆ
ಕಲಬುರಗಿ: ನಗರದ ಸಾಯಿ ಮಂದಿರ ಬಳಿಯಿರುವ ಗಂಗಾ ಅಪಾರ್ಟ್ಮೆಂಟ್ ಬಳಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಹತ್ಯೆಯಾದ ವಕೀಲನನ್ನು ಈರಣ್ಣಗೌಡ ಪಾಟೀಲ್...
ಮಧ್ಯಪ್ರದೇಶ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾದ 90 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ
ಭೋಪಾಲ್: ಮಧ್ಯಪ್ರದೇಶ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ (ಶೇ .39) ವಿರುದ್ಧ ಕ್ರಮಿನಿಲ್ ಪ್ರಕರಣಗಳಿದ್ದು, 34 ಮಂದಿ ಜನಪ್ರತಿನಿಧಿಗಳು ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್...
ಸ್ಪಿಂಕ್ಲರ್ ಸಬ್ಸಿಡಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಸರ್ಕಾರ: ಬಿ.ಸಿ.ಪಾಟೀಲ್ ಕಿಡಿ
ಬೆಂಗಳೂರು/ಹಾವೇರಿ: ಕಾಂಗ್ರೆಸ್ ಸರ್ಕಾರ ಸ್ಪಿಂಕ್ಲರ್ ಸಬ್ಸಿಡಿಗೆ ಕತ್ತರಿ ಹಾಕಿ ರೈತರಿಗೆ ಅನ್ಯಾಯವೆಸಗಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ.
ಹಿಂದಿನ ನಮ್ಮ ಬಿಜೆಪಿ ಸರ್ಕಾರದಲ್ಲಿ 90%ರಷ್ಟು ಸ್ಪಿಂಕ್ಲರ್ ಸೆಟ್ಗೆ ಸಬ್ಸಿಡಿ ನೀಡಲಾಗಿತ್ತು.
ಸ್ಟ್ರಿಂಕ್ಲರ್ ಪೈಪ್...
ಯತ್ನಾಳ ಹೇಳಿಕೆ ಸಾಬೀತು ಮಾಡದಿದ್ದರೆ ಪಾಕಿಸ್ತಾನಕ್ಕೆ ಪಲಾಯನ ಮಾಡಬೇಕು: ಮುಸ್ಲಿಂ ಧರ್ಮಗುರು ಸವಾಲ್
ವಿಜಯಪುರ: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಮೌಲ್ವಿ ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಗೆ ಐಸಿಸ್ ಲಿಂಕ್ ಇದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಮುಸ್ಲಿಂ ಧರ್ಮಗುರು ಸಯ್ಯದ್...





















