Saval
ಬೆಂಗಳೂರು: 15 ಕ್ಕೂ ಹೆಚ್ಚು ಬಾರಿ ಇರಿದು ಆಟೋ ಚಾಲಕನ ಹತ್ಯೆ
ಬೆಂಗಳೂರು: ಆಟೋ ಚಾಲಕನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್ ಯಾರ್ಡ್ ಲೇಔಟ್ ನಲ್ಲಿ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.
ಬ್ಯಾಟರಾಯನಪುರದ ಎಂಟಿಸಿ...
ಅಯೋಧ್ಯೆಯಲ್ಲಿ ಶ್ರೀರಾಮ ವಿಗ್ರಹ ಪ್ರತಿಷ್ಟಾಪನೆ: ಸಚಿನ್ ತೆಂಡೂಲ್ಕರ್, ಅಮಿತಾಭ್ ಬಚ್ಚನ್, ಮುಕೇಶ್ ಅಂಬಾನಿ ಸೇರಿದಂತೆ...
ಅಯೋಧ್ಯೆ: ಶ್ರೀರಾಮಮಂದಿರದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಟಾಪನೆ ಸಮಾರಂಭಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಹಿರಿಯ ನಟ ಅಮಿತಾಭ್ ಬಚ್ಚನ್ ಮತ್ತು ಉದ್ಯಮಿ ಮುಕೇಶ್ ಅಂಬಾನಿ ಸೇರಿದಂತೆ 7 ಸಾವಿರ ಗಣ್ಯರನ್ನು...
ಟಿಪ್ಪರ್- ಕಾರಿನ ನಡುವೆ ಅಪಘಾತ: ಇಬ್ಬರು ಸಜೀವ ದಹನ
ಬೆಳಗಾವಿ: ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ಸಂಭವಿಸಿದೆ.
ಬಂಬರಗಾ ಗ್ರಾಮದ ಮೋಹನ್ ಮಾರುತಿ...
ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್ ಆತ್ಮಹತ್ಯೆ
ಕಲಬುರಗಿ: ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ರಮೇಶ್ ಪವಾರ್(47) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ...
ಲಾರಿ-ಬೈಕ್ ನಡುವೆ ಅಪಘಾತ: ಸವಾರ ಸಾವು
ತುಮಕೂರು: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೆಂಗಳೂರು ನಗರದ ದೊಮ್ಮನಹಳ್ಳಿಯ ನಿವಾಸಿ ಹರೀಶ್ (21) ಮೃತ ದುರ್ದೈವಿ.
ತುಮಕೂರು ಜಿಲ್ಲೆ ಸಿರಾ ತಾಲೂಕಿನ ಸೀಬಿಯ ರಾಷ್ಟ್ರೀಯ...
HAL: 02 ಎನ್ವಿರಾನ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಡಿಸೆಂಬರ್ 2023 ರ HAL ಇಂಡಿಯಾ ಅಧಿಕೃತ ಅಧಿಸೂಚನೆಯ ಮೂಲಕ ಎನ್ವಿರಾನ್‌ಮೆಂಟ್ ಆಫೀಸರ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು...
ರೈತರಿಗೆ ಮೊದಲ ಬರ ಪರಿಹಾರ: ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಳಗಾವಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು...
ನಂಜನಗೂಡು ನಗರ ಸಭೆ 20 ನೇ ವಾರ್ಡ್ ಉಪ ಚುನಾವಣಾ ವೇಳಾಪಟ್ಟಿ ಪ್ರಕಟ
ಮೈಸೂರು: ನಂಜನಗೂಡು ನಗರ ಸಭೆಯ ತೆರವಾಗಿರುವ 20 ನೇ ವಾರ್ಡ್ ನ ಉಪ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ
ಡಿಸೆಂಬರ್ 8 ರ ಶುಕ್ರವಾರ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ.
ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 15...
ಡಿ.ಎಂ.ಜಿ ಹಳ್ಳಿ ಗ್ರಾ.ಪಂ ಗೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾ...
ಮೈಸೂರು: ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಅವರು ಮೈಸೂರು ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ಸಭೆ ನಡೆಸಿ ವಿವಿಧ ವಿಷಯ...
ಪೋಕ್ಸೋ ಪ್ರಕರಣ: ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ
ಮಡಿಕೇರಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪೋಕ್ಸೋ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ವಿರಾಜಪೇಟೆಯ 2ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ 20 ವರ್ಷ ಕಠಿನ ಶಿಕ್ಷೆ...





















