Saval
ನಂಜನಗೂಡು ನಗರ ಸಭೆ 20 ನೇ ವಾರ್ಡ್ ಉಪ ಚುನಾವಣಾ ವೇಳಾಪಟ್ಟಿ ಪ್ರಕಟ
ಮೈಸೂರು: ನಂಜನಗೂಡು ನಗರ ಸಭೆಯ ತೆರವಾಗಿರುವ 20 ನೇ ವಾರ್ಡ್ ನ ಉಪ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ
ಡಿಸೆಂಬರ್ 8 ರ ಶುಕ್ರವಾರ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ.
ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 15...
ಡಿ.ಎಂ.ಜಿ ಹಳ್ಳಿ ಗ್ರಾ.ಪಂ ಗೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾ...
ಮೈಸೂರು: ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಅವರು ಮೈಸೂರು ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ಸಭೆ ನಡೆಸಿ ವಿವಿಧ ವಿಷಯ...
ಪೋಕ್ಸೋ ಪ್ರಕರಣ: ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ
ಮಡಿಕೇರಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪೋಕ್ಸೋ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ವಿರಾಜಪೇಟೆಯ 2ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ 20 ವರ್ಷ ಕಠಿನ ಶಿಕ್ಷೆ...
ಕಾರು ಅಪಘಾತವನ್ನು ಮರೆಮಾಚಿ ರಾಜಕೀಯ ಲಾಭಕ್ಕಾಗಿ ಹಲ್ಲೆಯೆಂದು ಬಿಂಬಿಸಿದ ಮಣಿಕಂಠ ರಾಠೋಡ
ಕಲಬುರಗಿ: ಗುರುಮಠಕಲ್ ನಲ್ಲಿ ಸಂಭವಿಸಿದ್ದ ಕಾರು ಅಪಘಾತವನ್ನು ಮರೆಮಾಚಿ, ಅದನ್ನು ರಾಜಕೀಯವಾಗಿ ಲಾಭಪಡೆಯಲು ತನ್ನ ಮೇಲೆ ಹಲ್ಲೆಯಾಗಿದೆ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಬಿಂಬಿಸಿರುವುದು ತನಿಖೆಯಿಂದ ಗೊತ್ತಾಗಿದೆ.
ಚಿತ್ತಾಪುರ ಮತಕ್ಷೇತ್ರ ವ್ಯಾಪ್ತಿಯ ಮಾಲಗತ್ತಿ...
ಕೆ.ಆರ್.ಪೇಟೆ: ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ
ಕೆ.ಆರ್.ಪೇಟೆ:ಪಟ್ಟಣದ ಹತ್ತಕ್ಕೂ ಹೆಚ್ಚು ಖಾಸಗಿ ಕ್ಲಿನಿಕ್‌ಗಳು, ಸ್ಕ್ಯಾನಿಂಗ್ ಸೆಂಟರ್ ಗಳು ಹಾಗೂ ಲ್ಯಾಬ್‌ಗಳ ಮೇಲೆ ತಹಶೀಲ್ದಾರ್ ನಿಸರ್ಗಪ್ರಿಯ ಅವರ ನೇತೃತ್ವದಲ್ಲಿ ತಾಲೂಕು ಜಾಗೃತಿದಳವು ದಾಳಿ ನಡೆಸಿ ಹೆಣ್ಣು ಭ್ರೂಣ ಲಿಂಗಪತ್ತೆ ಮತ್ತು ಭ್ರೂಣಹತ್ಯೆ...
ಐಸಿಸಿ ರ‍್ಯಾಂಕಿಂಗ್ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು
ಐಸಿಸಿ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು ಅಗ್ರಸ್ಥಾನದಲ್ಲಿರುವುದು ವಿಶೇಷ.
ಅಂದರೆ ಇಲ್ಲಿ ಏಕದಿನ ಬ್ಯಾಟರ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ಶುಭ್ ಮನ್ ಗಿಲ್ ಅಗ್ರಸ್ಥಾನ...
ಗೂಳಿಹಟ್ಟಿ ಶೇಖರ್ ಆರೋಪದಲ್ಲಿ ಹುರುಳಿಲ್ಲ: ಆರ್ಎಸ್ಎಸ್
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಗಪುರ ಕಚೇರಿಯ ಡಾ. ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆರ್ ಎಸ್ ಎಸ್ ಕರ್ನಾಟಕ ಘಟಕ ಸ್ಪಷ್ಟನೆ...
“ಕಾಂಗರೂ’ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಆದಿತ್ಯ ನಟನೆ
ನಟ ಆದಿತ್ಯ ಸದ್ದಿಲ್ಲದೇ ಹೊಸ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಅದು “ಕಾಂಗರೂ’. ಕಿಶೋರ್ ಮೇಗಳಮನೆ ಈ ಸಿನಿಮಾದ ನಿರ್ದೇಶಕರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ನಾಯಕಿಯಾಗಿ...
ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ: ಬಿ.ಎಸ್. ಯಡಿಯೂರಪ್ಪ
ಶಿವಮೊಗ್ಗ: ಕೇವಲ ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ನೀಡುವ ಹೇಳಿಕೆ ನೀಡಿರುವ...
1500 ರೂ. ಗಾಗಿ ಬಾರ್’ನಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ
ಬೆಂಗಳೂರು ಗ್ರಾಮಾಂತರ: ಕೇವಲ 1,500 ರೂಪಾಯಿ ವಿಚಾರಕ್ಕೆ ಕೊಲೆ ನಡೆದಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ.
ಬಾರ್ ವೊಂದರಲ್ಲಿ ಗೋಪಾಲ್, ಶಶಿ ಹಾಗೂ ಕರಿಗೌಡ ಎಂಬುವವರು ಮದ್ಯ ಸೇವಿಸುತ್ತಿದ್ದರು. ಇದೇ...





















