Saval
ಐಸಿಸಿ ರ‍್ಯಾಂಕಿಂಗ್ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು
ಐಸಿಸಿ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಐವರು ಆಟಗಾರರು ಅಗ್ರಸ್ಥಾನದಲ್ಲಿರುವುದು ವಿಶೇಷ.
ಅಂದರೆ ಇಲ್ಲಿ ಏಕದಿನ ಬ್ಯಾಟರ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ಶುಭ್ ಮನ್ ಗಿಲ್ ಅಗ್ರಸ್ಥಾನ...
ಗೂಳಿಹಟ್ಟಿ ಶೇಖರ್ ಆರೋಪದಲ್ಲಿ ಹುರುಳಿಲ್ಲ: ಆರ್ಎಸ್ಎಸ್
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಗಪುರ ಕಚೇರಿಯ ಡಾ. ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆರ್ ಎಸ್ ಎಸ್ ಕರ್ನಾಟಕ ಘಟಕ ಸ್ಪಷ್ಟನೆ...
“ಕಾಂಗರೂ’ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಆದಿತ್ಯ ನಟನೆ
ನಟ ಆದಿತ್ಯ ಸದ್ದಿಲ್ಲದೇ ಹೊಸ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಅದು “ಕಾಂಗರೂ’. ಕಿಶೋರ್ ಮೇಗಳಮನೆ ಈ ಸಿನಿಮಾದ ನಿರ್ದೇಶಕರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ನಾಯಕಿಯಾಗಿ...
ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ: ಬಿ.ಎಸ್. ಯಡಿಯೂರಪ್ಪ
ಶಿವಮೊಗ್ಗ: ಕೇವಲ ಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ನೀಡುವ ಹೇಳಿಕೆ ನೀಡಿರುವ...
1500 ರೂ. ಗಾಗಿ ಬಾರ್’ನಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ
ಬೆಂಗಳೂರು ಗ್ರಾಮಾಂತರ: ಕೇವಲ 1,500 ರೂಪಾಯಿ ವಿಚಾರಕ್ಕೆ ಕೊಲೆ ನಡೆದಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ.
ಬಾರ್ ವೊಂದರಲ್ಲಿ ಗೋಪಾಲ್, ಶಶಿ ಹಾಗೂ ಕರಿಗೌಡ ಎಂಬುವವರು ಮದ್ಯ ಸೇವಿಸುತ್ತಿದ್ದರು. ಇದೇ...
ಸಿಎಂ ವೇದಿಕೆಯಲ್ಲಿ ಐಸಿಸ್ ಸಂಪರ್ಕವಿದ್ದ ಮೌಲ್ವಿ ಆರೋಪ: ಫೋಟೊ ಬಿಡುಗಡೆ ಮಾಡಿದ ಶಾಸಕ ಯತ್ನಾಳ್
ಬೆಳಗಾವಿ: ಮುಸ್ಲೀಂ ಸಮಾವೇಶದಲ್ಲಿ ಸಿಎಂ ವೇದಿಕೆಯಲ್ಲಿ ಐಸಿಸ್ ಸಂಪರ್ಕವಿದ್ದ ಮೌಲ್ವಿ ಇದ್ದರು ಎಂಬ ಆರೋಪ ಸಂಬಂಧ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಫೋಟೊ ಬಿಡುಗಡೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ...
ಮಿಚಾಂಗ್ ಚಂಡಮಾರುತ: 5,060 ಕೋಟಿ ರೂ. ಮಧ್ಯಂತರ ಪರಿಹಾರಕ್ಕಾಗಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು...
ಚೆನ್ನೈ: ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಸಾಕಷ್ಟು ಹಾನಿ ಉಂಟಾಗಿದ್ದು, ಈ ನಡುವೆ 5060 ಕೋಟಿ ರೂ. ಮಧ್ಯಂತರ ಪರಿಹಾರ ನಿಧಿ ನೀಡುವಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.
ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ...
ಬಾಬಾ ಸಾಹೇಬ್ ಅಂಬೇಡ್ಕರ್ 67ನೇ ವರ್ಷದ ಪರಿ ನಿರ್ವಾಣ ದಿನ: ಜಿಲ್ಲಾಡಳಿತದ ವತಿಯಿಂದ ಗೌರವ...
ಮೈಸೂರು: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಮೈಸೂರು ಮಹಾನಗರ ಪಾಲಿಕೆ, ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ...
ಸ್ವತಂತ್ರ ಭಾರತವನ್ನು ಸಂವಿಧಾನದಿಂದ ಕಟ್ಟಿದವರು ಅಂಬೇಡ್ಕರ್: ಸಾಹಿತಿ ಬನ್ನೂರು ರಾಜು
ಮೈಸೂರು: ಬ್ರಿಟೀಷ್ ಭಾರತವನ್ನು ಸಂವಿಧಾನಾತ್ಮಕವಾಗಿ ನಮ್ಮ ಭಾರತವನ್ನಾಗಿ ಕಟ್ಟಿದವರು ಅಂಬೇಡ್ಕರರಾದರೂ ಅವರು ಕಂಡ ಸಂಪೂರ್ಣ ಜಾತ್ಯಾತೀತ ಭಾರತದ ಕನಸು ದೇಶದಲ್ಲಿ ಇನ್ನೂ ನನಸಾಗಿಲ್ಲವೆಂದು ಸಾಹಿತಿ ಬನ್ನೂರು ಕೆ. ರಾಜು ವಿಷಾದಿಸಿದರು.
ನಗರದ ಅಗ್ರಹಾರದ ತ್ಯಾಗರಾಜ...





















