Saval
ಲೋಕಸಭಾ ಚುನಾವಣೆ: ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮ- ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ: ಲೋಕಸಭಾ ಟಿಕೆಟ್ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಡಿದ್ದು ಸಭೆಯಿದೆ. ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮವಾಗಲಿದೆ. 28 ಕ್ಷೇತ್ರಗಳ ಪಟ್ಟಿ ಬಹುತೇಕ ಫೈನಲ್ ಆಗಬಹುದು. ಎಲ್ಲಾ ಕ್ಷೇತ್ರದ...
ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ: ಇಬ್ಬರ ಬಂಧನ
ಹುಣಸೂರು: ಕ್ಷುಲ್ಲಕ ಕಾರಣಕ್ಕೆ ಎಳನೀರು ಮಾರಾಟ ಮಾಡುವವರ ನಡುವೆ ಮಾತಿನ ಚಕಮಕಿ ನಡೆದು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಬೈಪಾಸ್ ರಸ್ತೆ ತಹಶೀಲ್ದಾರ್ ಕಚೇರಿ ಬಳಿ ನಡೆದಿದ್ದು, ಇಬ್ಬರನ್ನು ನ್ಯಾಯಾಂಗ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಶೋಭಾ ಕರಂದ್ಲಾಜೆ
ನವದೆಹಲಿ: ಕರ್ನಾಟಕದಲ್ಲಿ ಇತ್ತೀಚಿನ ಆಸಿಡ್ ದಾಳಿ ಮತ್ತು ಬಾಂಬ್ ಸ್ಫೋಟದ ಘಟನೆಗಳ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉಡುಪಿ ಲೋಕಸಭಾ ಸಂಸದೆ ಮತ್ತು ಬಿಜೆಪಿ ನಾಯಕಿ ಶೋಭಾ...
ಮೈಶುಗರ್ ಕಾರ್ಖಾನೆಯನ್ನು ಯಾರೂ ಟಚ್ ಮಾಡಬಾರದು: ಸುಮಲತಾ ಅಂಬರೀಶ್
ಮಂಡ್ಯ: ಮೈಶುಗರ್ ಕಾರ್ಖಾನೆಯನ್ನು ಯಾರೂ ಟಚ್ ಮಾಡಬಾರದು ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್, ಕಾರ್ಖಾನೆಯ ಬದಲು ಅಲ್ಲೇ ಬೇರೆ ಯೋಜನೆ ಹಾಕಿರುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಶುಗರ್ ಕಾರ್ಖಾನೆಯ ವಿಚಾರದಲ್ಲಿ...
ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಮರಳು ಮಾಡಿ ಅಧಿಕಾರ ನಡೆಸುವುದಿಲ್ಲ: ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ...
ನೆಲಮಂಗಲ: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆ...
ಲಿವ್-ಇನ್-ರಿಲೇಶನ್ ಶಿಪ್ ಮಹಿಳೆಗೆ ರಕ್ಷಣೆ ನೀಡಲು ನಿರಾಕರಿಸಿದ ಹೈಕೋರ್ಟ್
ಲಕ್ನೋ: ಲಿವ್-ಇನ್-ರಿಲೇಶನ್ ಶಿಪ್ ನಲ್ಲಿರುವ ಮಹಿಳೆಗೆ ರಕ್ಷಣೆ ನೀಡಲು ನಿರಾಕರಿಸಿರುವ ಅಲಹಾಬಾದ್ ಹೈಕೋರ್ಟ್, ಇಂತಹ ಸಂಬಂಧಗಳಿಗೆ ರಕ್ಷಣೆ ನೀಡಿದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಇದೇ ವೇಳೆ ನಮ್ಮ ಲಿವ್-ಇನ್- ರಿಲೇಶನ್...
ಕಾಂಗ್ರೆಸ್ ಮುಂದುವರೆದರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದರು ಆಶ್ಚರ್ಯವಿಲ್ಲ: ಪ್ರತಾಪ್...
ಮೈಸೂರು: ಕಾಂಗ್ರೆಸ್ ಮುಂದುವರೆದರೆ ವಿಧಾನಸೌಧ ಗೋಪುರದ ಮೇಲೆ ಮೈಕ್ ಇಟ್ಟು ಆಜಾನ್ ಕೂಗಿದರು ಆಶ್ಚರ್ಯ ಪಡಬೇಡಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ,...
ಬರ ನಿರ್ವಹಣೆ ಪರಿಶೀಲನೆ: ನಾಳೆ ಸಿಎಂ ವಿಡಿಯೋ ಸಂವಾದ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 5 ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಮತ್ತು...
ಮಂಗಳೂರು ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ: ಆರೋಪಿ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.
ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಕೇರಳದ ಮಲಪ್ಪುರಂ ನ ಅಬಿನ್ (23)...
2032ರ ವೇಳೆಗೆ ರಾಜ್ಯ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ: ಎಂ ಬಿ ಪಾಟೀಲ
ಡಬ್ಲ್ಯೂಟಿಸಿಎ: 54ನೇ ಗ್ಲೋಬಲ್ ಬಿಝಿನೆಸ್ ಫೋರಂ ಸಮಾವೇಶದಲ್ಲಿ ಸಚಿವರ ಆಶಯ
ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ...




















