Saval
ಮಿಚಾಂಗ್ ಚಂಡಮಾರುತ: 5,060 ಕೋಟಿ ರೂ. ಮಧ್ಯಂತರ ಪರಿಹಾರಕ್ಕಾಗಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು...
ಚೆನ್ನೈ: ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಸಾಕಷ್ಟು ಹಾನಿ ಉಂಟಾಗಿದ್ದು, ಈ ನಡುವೆ 5060 ಕೋಟಿ ರೂ. ಮಧ್ಯಂತರ ಪರಿಹಾರ ನಿಧಿ ನೀಡುವಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.
ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ...
ಬಾಬಾ ಸಾಹೇಬ್ ಅಂಬೇಡ್ಕರ್ 67ನೇ ವರ್ಷದ ಪರಿ ನಿರ್ವಾಣ ದಿನ: ಜಿಲ್ಲಾಡಳಿತದ ವತಿಯಿಂದ ಗೌರವ...
ಮೈಸೂರು: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಮೈಸೂರು ಮಹಾನಗರ ಪಾಲಿಕೆ, ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ...
ಸ್ವತಂತ್ರ ಭಾರತವನ್ನು ಸಂವಿಧಾನದಿಂದ ಕಟ್ಟಿದವರು ಅಂಬೇಡ್ಕರ್: ಸಾಹಿತಿ ಬನ್ನೂರು ರಾಜು
ಮೈಸೂರು: ಬ್ರಿಟೀಷ್ ಭಾರತವನ್ನು ಸಂವಿಧಾನಾತ್ಮಕವಾಗಿ ನಮ್ಮ ಭಾರತವನ್ನಾಗಿ ಕಟ್ಟಿದವರು ಅಂಬೇಡ್ಕರರಾದರೂ ಅವರು ಕಂಡ ಸಂಪೂರ್ಣ ಜಾತ್ಯಾತೀತ ಭಾರತದ ಕನಸು ದೇಶದಲ್ಲಿ ಇನ್ನೂ ನನಸಾಗಿಲ್ಲವೆಂದು ಸಾಹಿತಿ ಬನ್ನೂರು ಕೆ. ರಾಜು ವಿಷಾದಿಸಿದರು.
ನಗರದ ಅಗ್ರಹಾರದ ತ್ಯಾಗರಾಜ...
ಎಂ ಎಂ ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪನೆಗೆ ಸಿಎಂ...
ಬೆಂಗಳೂರು: ಎಂ ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶೇಷ ನ್ಯಾಯಾಲಯ ರಚನೆ ಜೊತೆ ಪೂರ್ಣವಧಿ ನ್ಯಾಯಾಧೀಶರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸರ್ಕಾರದ...
ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಧರಣಿ
ಬೆಳಗಾವಿ/ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಬಿಜೆಪಿ ಸದಸ್ಯರು ವಿಧಾನ ಪರಿಷತ್ ನಲ್ಲಿ ಧರಣಿ ಮುಂದುವರೆಸಿದ್ದು, ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಪರಿಷತ್ ಕಲಾಪವನ್ನು 10...
ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾಪರಿನಿರ್ವಾಣದ ಅಂಗವಾಗಿ ಅವರಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿ,...
ಅವಿವಾಹಿತೆಯರು ಬಾಡಿಗೆ ತಾಯ್ತನದ ಮೂಲಕ ಮಕ್ಕಳ ಪಡೆಯಲು ಅವಕಾಶ ಕೋರಿ ಮನವಿ: ಕೇಂದ್ರದ ಪ್ರತಿಕ್ರಿಯೆ...
ಒಂಟಿ ಹಾಗೂ ಅವಿವಾಹಿತ ಮಹಿಳೆಯರು ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆಯಲು ಅನುಮತಿ ಕೋರಿ ಸಲ್ಲಿಸಲಾದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ಆರಂಭದಲ್ಲಿ ಅರ್ಜಿದಾರರ ವಾದವನ್ನು ನ್ಯಾಯಮೂರ್ತಿಗಳಾದ...
ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮೈಸೂರಿನಲ್ಲಿ 2 ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು
ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಕುರಿತು ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು, ಜಿಲ್ಲೆಯ ಸರಗೂರಿನಲ್ಲಿರುವ ಎರಡು ಕ್ಲಿನಿಕ್ ಗಳಿಗೆ ಬೀಗ ಜಡಿದಿದ್ದಾರೆ.
ಎಚ್.ಡಿ ಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿ ಕುಮಾರ್...
ರಾಜ್ಯದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಬೆಳಗಾವಿ: ರಾಜ್ಯದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ ಜನರಿಂದ ತೆರಿಗೆ ಸಂಗ್ರಹ ಆಗುತ್ತಿದೆ. ಜನ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಹಣದ ಕೊರತೆ ಇದ್ದರೆ ಸರ್ಕಾರ ಯಾಕೆ ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...




















