Saval
2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು...
ಬೆಂಗಳೂರು: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಪ್ರಕರಣ ದಾಖಲಿಸಿಕೊಂಡ ಎನ್ ಐ ಎ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಸ್ಫೋಟ ಘಟನೆ ಸಂಬಂಧ NIA ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ.
UAPA ಅಡಿ ಹೆಚ್ ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು....
ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕ್ರಮ...
ಬೆಂಗಳೂರು: ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ. ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂಬುದಾಗಿ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಸ್ಪಷ್ಟ ನಿರ್ದೇಶನವಿದೆ ಎಂದು ಪ್ರತಿಪಕ್ಷ ನಾಯಕ...
ಸಾಲಬಾಧೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಗದಗ: ಸಾಲಬಾಧೆಯಿಂದ ಬೇಸತ್ತ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಸಾಲಬಾಧೆಯಿಂದ ಮನನೊಂದ ಮಗ ಹಾಗೂ ತಾಯಿ ಯಲವಿಗೆ ರೈಲು ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ...
ಸಂಸದರು, ಶಾಸಕರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: 1998ರ ತೀರ್ಪು ರದ್ದು ಮಾಡಿದ...
ದೆಹಲಿ: ಇಂದು ಸುಪ್ರೀಂ ಕೋರ್ಟ್ ಮಹತ್ವ ತೀರ್ಪುವೊಂದನ್ನು ನೀಡಿದೆ. ಸಂಸದರು ಮತ್ತು ಶಾಸಕರು ಸೇರಿದಂತೆ ತಮ್ಮ ಮತಗಳಿಗೆ ಮತ್ತು ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭವನ್ನು ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ...
ಬಿಜೆಪಿ ಸಂಸ್ಥೆಯವರು ನೀಡಿದ ಎಫ್ ಎಸ್ ಎಲ್ ವರದಿ ಗಣನೆಗೆ ತೆಗೆದುಕೊಳ್ಳುವುದಿಲ್ಲ: ಡಾ.ಜಿ.ಪರಮೇಶ್ವರ್
ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಖಾಸಗಿ ಸಂಸ್ಥೆಯವರು ನೀಡಿರುವ ಎಫ್ ಎಸ್ ಎಲ್ ವರದಿ ಬಿಡುಗಡೆ ಮಾಡಿದ್ದು, ಇದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವ...
ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ..
ಬಾಗಲಕೋಟೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರಾವಳಿ ಹಾಗೂ...
ಲೋಕಸಭೆ ಚುನಾವಣೆ: ಎರಡು ದಿನದಲ್ಲಿ ಹೈಕಮಾಂಡ್ ಗೆ ಅಭ್ಯರ್ಥಿಗಳ ಹೆಸರು ರವಾನೆ- ಬಿ.ವೈ.ವಿಜಯೇಂದ್ರ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಇನ್ನೆರಡು ದಿನಗಳಲ್ಲಿ ಹಾಲಿ ಸಂಸದರು ಸೇರಿದಂತೆ ಅಭ್ಯರ್ಥಿಗಳ ಹೆಸರುಗಳನ್ನು ರಾಜ್ಯ ಘಟಕದಿಂದ ಹೈಕಮಾಂಡ್ ಗೆ ಕಳುಹಿಸಿಕೊಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ...
ನಫೆ ಸಿಂಗ್ ರಾಠಿ ಹತ್ಯೆ ಪ್ರಕರಣ: ಇಬ್ಬರು ಶೂಟರ್ ಗಳ ಬಂಧನ
ಹೊಸದಿಲ್ಲಿ: ಕಳೆದ ತಿಂಗಳು ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್ ಎಲ್ ಡಿ) ಮುಖ್ಯಸ್ಥ ನಫೆ ಸಿಂಗ್ ರಾಠಿ ಅವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಶೂಟರ್‌ಗಳನ್ನು ಇಂದು ಬಂಧಿಸಲಾಗಿದೆ.
ಬಂಧಿತ ವ್ಯಕ್ತಿಗಳನ್ನು ಸೌರಭ್...
ನಿಂತಿದ್ದ ಪಿಕಪ್ ಟೆಂಪೋಗೆ ಸ್ಕೂಟಿ ಢಿಕ್ಕಿ: ಸವಾರ ಸಾವು
ಕಾಪು: ನಿಂತಿದ್ದ ಪಿಕಪ್ ಟೆಂಪೋಗೆ ಸ್ಕೂಟಿ ಢಿಕ್ಕಿ ಹೊಡೆದು ಸವಾರ ಮೃತಪಟ್ಟು, ತಾಯಿ ಗಂಭೀರ ಗಾಯಗೊಂಡ ಘಟನೆ ಉದ್ಯಾವರ ಹಲೀಮಾ ಸಾಬ್ಜುಆಡಿಟೋರಿಯಂ ಸಮೀಪ ರವಿವಾರ ಬೆಳಿಗ್ಗೆ ಸಂಭವಿಸಿದೆ.
ಉಚ್ಚಿಲ ಪೊಲ್ಯ ನಿವಾಸಿ, ಪ್ರಸ್ತುತ ಹೆಜಮಾಡಿಯಲ್ಲಿ...




















