ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38577 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ಧರಣಿ

0
ಬೆಳಗಾವಿ/ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಬಿಜೆಪಿ ಸದಸ್ಯರು ವಿಧಾನ ಪರಿಷತ್ ನಲ್ಲಿ ಧರಣಿ ಮುಂದುವರೆಸಿದ್ದು, ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಪರಿಷತ್ ಕಲಾಪವನ್ನು 10...

ಸಂವಿಧಾನದ  ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಎಲ್ಲರೂ ಸಂವಿಧಾನದ  ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾಪರಿನಿರ್ವಾಣದ ಅಂಗವಾಗಿ  ಅವರಪ್ರತಿಮೆಗೆ ಮಾಲಾರ್ಪಣೆ ಮಾಡಿ  ಮಾಧ್ಯಮದವರೊಂದಿಗೆ ಮಾತನಾಡಿ,...

ಅವಿವಾಹಿತೆಯರು ಬಾಡಿಗೆ ತಾಯ್ತನದ ಮೂಲಕ ಮಕ್ಕಳ ಪಡೆಯಲು ಅವಕಾಶ ಕೋರಿ ಮನವಿ: ಕೇಂದ್ರದ ಪ್ರತಿಕ್ರಿಯೆ...

0
ಒಂಟಿ ಹಾಗೂ ಅವಿವಾಹಿತ ಮಹಿಳೆಯರು ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆಯಲು ಅನುಮತಿ ಕೋರಿ ಸಲ್ಲಿಸಲಾದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಆರಂಭದಲ್ಲಿ ಅರ್ಜಿದಾರರ ವಾದವನ್ನು ನ್ಯಾಯಮೂರ್ತಿಗಳಾದ...

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮೈಸೂರಿನಲ್ಲಿ 2 ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

0
ಮೈಸೂರು: ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಕುರಿತು ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು, ಜಿಲ್ಲೆಯ ಸರಗೂರಿನಲ್ಲಿರುವ ಎರಡು ಕ್ಲಿನಿಕ್ ಗಳಿಗೆ ಬೀಗ ಜಡಿದಿದ್ದಾರೆ. ಎಚ್.ಡಿ ಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿ ಕುಮಾರ್...

ರಾಜ್ಯದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

0
ಬೆಳಗಾವಿ: ರಾಜ್ಯದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ ಜನರಿಂದ ತೆರಿಗೆ ಸಂಗ್ರಹ ಆಗುತ್ತಿದೆ.  ಜನ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಹಣದ ಕೊರತೆ ಇದ್ದರೆ ಸರ್ಕಾರ ಯಾಕೆ ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...

ಭಾರತದ ಮೊದಲ ಮಹಿಳಾ ಸಹಾಯಕಿ ಡಿ ಕ್ಯಾಂಪ್ ಆಗಿ ಮನಿಶಾ ಪಾಧಿ ನೇಮಕ

0
ಐಜ್ವಾಲ್‌: 2015ರ ಬ್ಯಾಚ್‌ ನ ಭಾರತೀಯ ವಾಯುಪಡೆಯ ಅಧಿಕಾರಿ ಮನಿಶಾ ಪಾಧಿ ಅವರನ್ನು ಮಿಜೋರಾಂ ರಾಜ್ಯಪಾಲ ಡಾ.ಹರಿಬಾಬು ಕಂಬಂಪತಿ ಅವರ ಸಹಾಯಕ-ಡಿ-ಕ್ಯಾಂಪ್ ಆಗಿ ನೇಮಿಸಲಾಯಿತು. ಇದರೊಂದಿಗೆ ಅವರು ದೇಶದಲ್ಲಿ ರಾಜ್ಯಪಾಲರಿಗೆ ಸಹಾಯಕ-ಡಿ-ಕ್ಯಾಂಪ್ (ADC) ಆಗಿ...

ಸಿಎಂ ಸಿದ್ದರಾಮಯ್ಯ ಪಕ್ಕದಲ್ಲಿ ಐಸಿಸ್ ಸಂಪರ್ಕವಿರುವ ಮೌಲ್ವಿ ಇದ್ದ: ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ...

0
ಬೆಳಗಾವಿ: ಹುಬ್ಬಳ್ಳಿಯ ಮುಸ್ಲೀಂ ಸಮಾವೇಶದ ವೇಳೆ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಪಕ್ಕದಲ್ಲಿ ಐಸಿಸ್ ಸಂಪರ್ಕವಿರುವ ಮೌಲ್ವಿ ಇದ್ದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ...

ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು:  ಕಾಡಾನೆ ಜೊತೆ ಕಾಳಗದ ವೇಳೆ ಮೃತಪಟ್ಟ  ಅರ್ಜುನ ಆನೆಯ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ತನಿಖೆಗೆ ಆಗ್ರಹ ಕೇಳಿಬಂದ ಹಿನ್ನೆಲೆ ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ...

ಮಹಾಪರಿನಿರ್ವಾಣ ದಿನ: ಅಂಬೇಡ್ಕರ್ ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

0
ನವದೆಹಲಿ: ಡಾ.ಭೀಮರಾವ್ ರಾಮ್‌ ಜಿ ಅಂಬೇಡ್ಕರ್ ಅವರ ಸ್ಮರಣಾರ್ಥ ಇಂದು ದೇಶದಲ್ಲಿ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಗುತ್ತಿದ್ದು,  ಪ್ರಧಾನಿ ನರೇಂದ್ರ ಮೋದಿ ಬಾಬಾಸಾಹೇಬರನ್ನು ಸ್ಮರಿಸಿ ನಮನ ಸಲ್ಲಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪಾಧ್ಯಕ್ಷ ಜಗದೀಪ್...

ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಹೊಣೆ ಹೊತ್ತ ಗೋಲ್ಡಿ...

0
ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯ ಹೊಣೆಯನ್ನು ಗೋಲ್ಡಿ ಬ್ರಾರ್ ಗ್ಯಾಂಗ್‌ ಹೊತ್ತುಕೊಂಡಿದೆ. ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳ ಗುಂಪೊಂದು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಿತ್ತು....

EDITOR PICKS