Saval
68 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ: ಕೋಟ್ಯಾಂತರ ರೂ. ಆಸ್ತಿ ಪತ್ತೆ
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿರುವ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಸಂಬಂಧಿಕರ ನಿವಾಸಗಳು ಸೇರಿದಂತೆ ಒಟ್ಟು 68 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು...
ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆಯ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆ
ಛತ್ತೀಸ್‌ಗಢ: ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ಅಸೀಮ್ ದಾಸ್ ಅವರ ತಂದೆಯ ಶವ ಛತ್ತೀಸ್ ಗಢದ ದುರ್ಗ್ ಜಿಲ್ಲೆಯ ಗ್ರಾಮವೊಂದರಲ್ಲಿ ಮಂಗಳವಾರ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ ಎರಡು ದಿನಗಳಿಂದ...
ಸಿದ್ಧಗಂಗಾ ಮಠದಲ್ಲಿ ಕಾಂಗ್ರೆಸ್ ಸೇರುವ ನಿರ್ಧಾರ ಪ್ರಕಟಿಸುತ್ತಾರಾ ವಿ.ಸೋಮಣ್ಣ ?
ತುಮಕೂರು: ಇಂದು ಸಿದ್ಧಗಂಗಾ ಮಠದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನದಿಂದ ನಿರ್ಮಾಣಗೊಂಡಿರುವ ಗುರುಭವನ ಲೋಕಾರ್ಪಣೆ ನೆಪದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿಪ್ರದರ್ಶನ ಮಾಡುತ್ತಾರಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಗುರುಭವನ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಅಧಿವೇಶನ ಇದ್ದರೂ...
RITES: 257 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ ಸರ್ವಿಸಸ್ ಡಿಸೆಂಬರ್ 2023 ರ RITES ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ...
ಮೈಸೂರು, ಹಾಸನ ಜಿಲ್ಲೆಯಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ
ಬೆಳಗಾವಿ: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಸೀನಿಯರ್, ಬಲಭೀಮ ಎಂದೇ ಖ್ಯಾತವಾಗಿದ್ದ ಹಾಗೂ ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ...
ಮಾನವ ಕಳ್ಳ ಸಾಗಾಣಿಕೆ ನಿಯಂತ್ರಿಸುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ನ್ಯಾ. ಪ್ರಭಾವತಿ ಹಿರೇಮಠ್
ಮೈಸೂರು: ಮಾನವ ಕಳ್ಳ ಸಾಗಾಣಿಕೆ ಪ್ರಸ್ತುತ ಕೇವಲ ಭಾರತದ ಸಮಸ್ಯೆಯಾಗಿರದೇ, ಒಂದು ಜಾಗತಿಕ ಸಮಸ್ಯೆಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ...
ಮಾವುತರಿಗೆ ಪ್ರತಿ ವರ್ಷ ಅರ್ಜುನ ಹೆಸರಲ್ಲಿ ಪ್ರಶಸ್ತಿ ನೀಡಿ: ಸರ್ಕಾರಕ್ಕೆ ಶಾಸಕ ದಿನೇಶ್ ಗೂಳಿಗೌಡ...
ಬೆಳಗಾವಿ: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅರ್ಜುನನ ಸೇವೆಯನ್ನು ಪರಿಗಣಿಸಿ ಪ್ರತಿ ವರ್ಷ ಮೈಸೂರು ದಸರೆಯಲ್ಲಿ...
ಹುಣಸೂರು: ಪೌರಾಯುಕ್ತ ಸುಜಯ್ ಕುಮಾರ್ ಅಧಿಕಾರಾವಧಿಯಲ್ಲಿ ಅಕ್ರಮ- ತನಿಖೆಗೆ ಆದೇಶ
ಹುಣಸೂರು: ನಗರಸಭೆಯಲ್ಲಿ ಹಿಂದಿನ ಪೌರಾಯುಕ್ತರ ಅವಧಿಯಲ್ಲಿ ನಡೆದಿರುವ ಅಕ್ರಮಗಳ ದೂರಿನ ಹಿನ್ನೆಲೆ ಡಿ.4ರ ಸೋಮವಾರ ಸಂಜೆ ಅಧಿಕಾರಿಗಳ ತಂಡ ನಗರಸಭಾ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ, ಹಲವಾರು ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.
ಹಿಂದಿನ ಪೌರಾಯುಕ್ತ ಸುಜಯ್...
ವನ್ಯಜೀವಿ ಕಾರ್ಯಾಚರಣೆ: ಸಿಬ್ಬಂದಿಗೆ ಸೂಕ್ತ ತರಬೇತಿ: ಈಶ್ವರ ಖಂಡ್ರೆ
ಬೆಳಗಾವಿ: ಆನೆ ಸೇರಿದಂತೆ ವನ್ಯಮೃಗಗಳು ಕಾಡಿನಿಂದ ನಾಡಿಗೆ ಬರುತ್ತಿರುವುದು ಹೆಚ್ಚಾಗುತ್ತಿದ್ದು, ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ವನ್ಯಮೃಗಗಳೂ ಸಾವಿಗೀಡಾಗುತ್ತಿರುವುದು ಆಂತಕದ ವಿಷಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಪಡೆ ಸಿಬ್ಬಂದಿಗೆ ಸೂಕ್ತ...
ರೇವಂತ್ ರೆಡ್ಡಿಗೆ ಒಲಿದ ತೆಲಂಗಾಣ ಮುಖ್ಯಮಂತ್ರಿ ಸ್ಥಾನ
ಹೈದರಾಬಾದ್: ಮೊದಲ ಬಾರಿಗೆ ತೆಲಂಗಾಣ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷವು ಇದೀಗ ನೂತನ ಮುಖ್ಯಮಂತ್ರಿಯ ನೇಮಕ ಮಾಡಿದೆ. ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ...




















