Saval
ಮಹಿಳೆಯರ ವಿರುದ್ಧದ ಪ್ರತಿ ಅಪರಾಧವನ್ನು ‘ಲವ್ ಜಿಹಾದ್’ನೊಂದಿಗೆ ಬೆಸೆಯುತ್ತಿದ್ದ ಹಿಂದಿ ಸುದ್ದಿ ವಾಹಿನಿಗಳಿಗೆ ದಂಡ
ಸುದ್ದಿ ಕಾರ್ಯಕ್ರಮಗಳ ಮೂಲಕ ದ್ವೇಷ ಮತ್ತು ಕೋಮು ಹಗೆತನ ಹರಡಿದ್ದಕ್ಕಾಗಿ ಹಿಂದಿ ಸುದ್ದಿ ವಾಹಿನಿಗಳಾದ ಆಜ್ ತಕ್, ಟೈಮ್ಸ್ ನೌ ನವಭಾರತ್ ಹಾಗೂ ನ್ಯೂಸ್ 18 ಇಂಡಿಯಾ ವಿರುದ್ಧ ಸುದ್ದಿ ಪ್ರಸಾರ ಮತ್ತು...
ಜಾತಿ ಗಣತಿ ವರದಿಯಲ್ಲೇನಿದೆ ಎಂದು ಅರಿಯದೆ ಪ್ರತಿಕ್ರಿಯೆ ನೀಡಲಾರೆ: ಎಂ.ಬಿ.ಪಾಟೀಲ
ವಿಜಯಪುರ: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ಮುಖ್ಯಮಂತ್ರಿಗಳಿಗೆ ಜಾತಿ ಗಣತಿ ವರದಿ ಸಲ್ಲಿಸಿದ್ದಾರೆ. ಆದರೆ ಗಣತಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿಯಲ್ಲಿ ಏನಿದೆ ಎಂದು ಅರಿಯದೆ...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ: ಪ್ರಹ್ಲಾದ್ ಜೋಶಿ...
ಹುಬ್ಬಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಎಸ್ ಡಿಪಿ...
ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟ.!: ಸವಾರರು ಪ್ರಾಣಾಪಾಯದಿಂದ ಪಾರು
ಮದ್ದೂರು: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು 8 ಬಾರಿ ಪಲ್ಟಿ ಹೊಡೆದಿದೆ. ಅದೃಷ್ಠವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಮದ್ದೂರಿನ...
ಕಡಿಮೆ ಬೆಲೆಗೆ ಆಹಾರ ಪದಾರ್ಥಗಳು, ಚಿನ್ನ, ಸೀರೆ ಕೊಡುವುದಾಗಿ ವಂಚನೆ: ಆರೋಪಿ ಬಂಧನ
ಮೈಸೂರು: ಹೋಂ ಪ್ರಾಡಕ್ಟ್ ಹಾಗೂ ಟ್ರಸ್ಟ್ ಹೆಸರಿನಲ್ಲಿ ಚಿನ್ನ, ಸೀರೆ, ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ನಜರಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ...
ಪೊಲೀಸ್ ಆರೋಗ್ಯ ಕೇಂದ್ರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು: ನಗರದ ಜಲಪುರಿಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಆರೋಗ್ಯ ಕೇಂದ್ರವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಧ್ಘಾಟಿಸಿದರು.
ಪೊಲೀಸ್ ಆರೋಗ್ಯ ಕೇಂದ್ರ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, 6 ಹಾಸಿಗೆಗಳಿರಲಿವೆ ಈ ಕೇಂದ್ರ ಈ ಹಿಂದೆ ಹಳೇ ಪೊಲೀಸ್...
ರಾಮೇಶ್ವರ ಕಫೆ ಸ್ಪೋಟ ಪ್ರಕರಣ: ಆರೋಪಿ ಪತ್ತೆಗೆ ತನಿಖೆ ಚುರುಕು- ಸಿಎಂ ಸಿದ್ದರಾಮಯ್ಯ
ಮೈಸೂರು: ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಶಂಕಿತನ ಪತ್ತೆಗೆ ಎಂಟು ವಿಶೇಷ ತಂಡ ರಚನೆ
ಬೆಂಗಳೂರು: ಬ್ರೂಕ್ ಫೀಲ್ಡ್ ನಲ್ಲಿರುವ ದಿ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಇರಿಸಿ ಪರಾರಿಯಾಗಿರುವ ಶಂಕಿತನ ಪತ್ತೆಗಾಗಿ ಪೊಲೀಸರ ಎಂಟು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ನಗರ ಹಾಗೂ ಹೊರ ರಾಜ್ಯಗಳಲ್ಲಿ ಹುಡುಕಾಟ...
ಈ ವರ್ಷ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಈ ವರ್ಷ ಬೇಸಿಗೆ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.
ಮಾರ್ಚ್ ಮತ್ತು ಮೇ ನಡುವೆ ದೇಶದ ಹೆಚ್ಚಿನ...
ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ಹಿಮಪಾತ: 15 ಜನರ ಸಾವು, 30 ಮಂದಿಗೆ ಗಾಯ
ಕಾಬೂಲ್ : ಕಳೆದ ಮೂರು ದಿನಗಳಿಂದ ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ವ್ಯಾಪಕ ಹಿಮಪಾತವಾಗುತ್ತಿದ್ದು, 15 ಜನ ಪ್ರಾಣ ಕಳೆದುಕೊಂಡಿದ್ದು, 30 ಜನರು ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ ಬಾಲ್ಖ್ ಮತ್ತು ಫರಿಯಾಬ್ ಪ್ರಾಂತ್ಯಗಳಲ್ಲಿ ಸುಮಾರು ಹತ್ತು...




















