Saval
ನಟ ಪ್ರಜ್ವಲ್ ದೇವರಾಜ್ ನಟನೆಯ “ಮಾಫಿಯಾ’ ಟೀಸರ್ ಬಿಡುಗಡೆ
ನಟ ಪ್ರಜ್ವಲ್ ದೇವರಾಜ್ ನಾಯಕನಾಗಿ ಅಭಿನಯಿಸುತ್ತಿರುವ “ಮಾಫಿಯಾ’ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರು ಕುಮಾರ್ ಫಿಲಂಸ್‌ನ ಡಿ ಕುಮಾರ್ ಬಿ ನಿರ್ಮಿಸಿರುವ...
ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ: ಕಾಂಗ್ರೆಸ್ ಎಂಎಲ್‌ಸಿ ಸೇರಿ ಐವರ...
ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಅವರ ಇಬ್ಬರು ಆಪ್ತರು ಹಾಗೂ ಇಬ್ಬರು ಗನ್ ಮ್ಯಾನ್ ಗಳ ವಿರುದ್ಧ...
ಒತ್ತುವರಿಯಿಂದ ಕೆರೆ ಮತ್ತು ಖರಾಬು ಜಾಗದ ರಕ್ಷಣೆ ಸರ್ಕಾರದ ಹೊಣೆ: ಹೈಕೋರ್ಟ್
ದಾವಣಗೆರೆ ಜಗಳೂರು ತಾಲ್ಲೂಕಿನ ತಾಯಿಟೋಣಿ ಗ್ರಾಮದ ಸರ್ಕಾರಿ ಕೆರೆ ಮತ್ತು ಖರಾಬು ಜಮೀನಿಗೆ ಸೇರಿದ ಸುಮಾರು 28 ಎಕರೆ ಜಾಗವನ್ನು ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ...
ಒಂದೇ ಗಿಡದಲ್ಲಿ ಸುಮಾರು ೫೦೦ ಬಾಳೆ ಹಣ್ಣು ಬೆಳೆದ ಮಾದರಿ ರೈತ
ಮಂಡ್ಯ:ತಾಲೂಕಿನ ಹೊಳಲು ಗ್ರಾಮದ ರೈತ ಎಚ್.ವೈ. ಶಿವಕುಮಾರ್ (ಎಲ್ಲೇಗೌಡ) ಅವರು ಮನೆಯಂಗಳದಲ್ಲಿ ಒಂದೇ ಗಿಡದಲ್ಲಿ ಸುಮಾರು ೫೦೦ ಬಾಳೆ ಹಣ್ಣುಗಳನ್ನು ಬೆಳೆದು ಮಾದರಿ ರೈತ ಎನಿಸಿಕೊಂಡಿದ್ದಾರೆ.
ಇತ್ತೀಚೆಗೆ ತಮಿಳುನಾಡು ಪ್ರವಾಸಕ್ಕೆ ತೆರಳಿದ್ದ ವೇಳೆ ಎರಡು...
ಅನುಚಿತ ಘಟನೆ: ವಿಡಿಯೊ ಕಾನ್ಫರೆನ್ಸ್, ಲೈವ್ ಸ್ಟ್ರೀಮಿಂಗ್ ತಾತ್ಕಾಲಿಕವಾಗಿ ಅಮಾನತು ಮಾಡಿದ ಕರ್ನಾಟಕ ಹೈಕೋರ್ಟ್
ನಿನ್ನೆ ಕರ್ನಾಟಕ ಹೈಕೋರ್ಟ್ ನ ಕೆಲವು ಕೋರ್ಟ್ ಗಳಲ್ಲಿನ ವಿಡಿಯೊ ಕಾನ್ಫರೆನ್ಸ್ ವೇಳೆ ಅನುಚಿತ ಘಟನೆ ವರದಿಯಾದ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಲೈವ್ ಸ್ಟ್ರೀಮಿಂಗ್ ಮತ್ತು ವಿಡಿಯೊ ಕಾನ್ಫರೆನ್ಸ್...
ಪೃಥ್ವಿಸಿಂಗ್ ಮೇಲಿನ ಹಲ್ಲೆ ವಿಚಾರದಲ್ಲಿ ಪೊಲೀಸರ ನಡೆ ಖಂಡನಾರ್ಹ: ರಮೇಶ ಜಾರಕಿಹೊಳಿ
ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ, ಪರಿಶಿಷ್ಟ ಸಮಾಜದ ಮುಖಂಡ ಪೃಥ್ವಿಸಿಂಗ್ ಅವರ ಮೇಲಿನ ಹಲ್ಲೆ ವಿಚಾರದಲ್ಲಿ ಪೊಲೀಸರ ನಡೆ ಖಂಡನಾರ್ಹ. ಅವರಿಗೆ ಎಚ್ಚರಿಕೆ ಕೊಡುತ್ತೇನೆ; ತಕ್ಷಣ ಎಫ್ ಐಆರ್ ಮಾಡಿ ತನಿಖೆ...
ಜ.5ರಂದು ರಾಜಸ್ಥಾನದ ಕರಣ್ ಪುರ ಕ್ಷೇತ್ರದ ಚುನಾವಣೆ: ಜ.8ರಂದು ಫಲಿತಾಂಶ
ನವದೆಹಲಿ: ಕಾಂಗ್ರೆಸ್ ಅಭ್ಯರ್ಥಿಯ ನಿಧನದಿಂದಾಗಿ ಮುಂದೂಡಲಾಗಿದ್ದ ರಾಜಸ್ಥಾನದ ಕರಣ್ ಪುರ ವಿಧಾನಸಭಾ ಕ್ಷೇತ್ರದ ಚುನಾವಣೆ ಕುರಿತು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಈ ನಿರ್ದಿಷ್ಟ ಕ್ಷೇತ್ರದಲ್ಲಿ ಜನವರಿ 5ರಂದು ಮತದಾನ ನಡೆಯಲಿದ್ದು, ಜ.8ರಂದು ಫಲಿತಾಂಶ...
ಶಿವಮೊಗ್ಗ: ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ
ಶಿವಮೊಗ್ಗ: ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ.
ವಿದ್ಯಾರ್ಥಿನಿ ಮೇಘಶ್ರೀ ಹೋಮ್ ಸಿಕ್ ಗೆ ಒಳಗಾಗಿ ಆತ್ಮಹತ್ಯೆ...
ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು...
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರ ಚಾಲನೆ
ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75 ನೇ ಸಂಸ್ಥಾಪನಾ ದಿನಾಚರಣೆಗೆ ಬೆಂಗಳೂರಿನಲ್ಲಿಂದು ರಾಜ್ಯಪಾಲರು ಚಾಲನೆ ನೀಡಿದರು.
ಸಂಘದ 75 ನೇ ವರ್ಷದ ಅಮೃತ ಸಂಭ್ರಮದ ಲಾಂಚನವನ್ನು ಬಿಡುಗಡೆ ಮಾಡಿದ ರಾಜ್ಯಪಾಲರಾದ ಥಾವರ್ ಚಂದ್...



















