Saval
ತಿರುಚಿದ ವಿಡಿಯೋ ಶೇರ್: ಖರ್ಗೆ, ಜೈರಾಮ್ ರಮೇಶ್ ಗೆ ಲೀಗಲ್ ನೋಟಿಸ್ ನೀಡಿದ ನಿತಿನ್...
ನಾಗ್ಪುರ (ಮಹಾರಾಷ್ಟ್ರ): ತಮ್ಮ ವಿರುದ್ಧ ಸುಳ್ಳು ಮಾಹಿತಿ ಮತ್ತು ಅವಹೇಳನಕಾರಿ ವಿಡಿಯೋವನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...
ಲೋಕಸಭೆ ಚುನಾವಣೆ: ಪಕ್ಷದ ನಿರ್ಧಾರಕ್ಕೆ ಬದ್ಧ- ಕೆ ಅಣ್ಣಾಮಲೈ
ಚೆನ್ನೈ: ನಮ್ಮ ಪಕ್ಷದ ಹಿರಿಯರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅದಕ್ಕೆ ನಾನು ಬದ್ಧ ಎಂದು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ.
ವೈಯಕ್ತಿಕ ಪೂರ್ವಾಗ್ರಹ ಅಥವಾ ಬಿಜೆಪಿಯಲ್ಲಿ...
ಕೋಟ: ಖಾಸಗಿ ಬಾರ್ ಸೇರಿದಂತೆ ವಿವಿಧ ಕಡೆ ಸರಣಿ ಕಳ್ಳತನ
ಕೋಟ: ಕೋಟ ಠಾಣೆಯ ಹಳ್ಳಾಡಿ-ಹರ್ಕಾಡಿಯ ಖಾಸಗಿ ಬಾರ್ ಸೇರಿದಂತೆ ವಿವಿಧ ಕಡೆಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ಫೆ. 29ರಂದು ರಾತ್ರಿ ಸಂಭವಿಸಿದೆ.
ಬಾರ್ ನ ಬೀಗ ಒಡೆದ ಕಳ್ಳರು ಸುಮಾರು 50 ಸಾವಿರ...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ನಾಲ್ವರು ಶಂಕಿತರು ವಶಕ್ಕೆ
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರ ವಿಚಾರಣೆ ನಡೆಸುತ್ತಿದ್ದಾರೆ.
ಅಬ್ದುಲ್...
ಪಾಕ್ ಪರ ಘೋಷಣೆ ಪ್ರಕರಣ: FSL ವರದಿ ಬಹಿರಂಗ- ಆರೋಪಿ ಬಂಧನಕ್ಕೆ ತಯಾರಿ
ಬೆಂಗಳೂರು: ಇಡೀ ರಾಜ್ಯದಲ್ಲಿ ಕಿಚ್ಚು ಹಬ್ಬಿಸಿದ್ದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆಯ ಎಫ್ ಎಸ್ ಎಲ್ ವರದಿ ಹೊರ ಬಿದ್ದಿದ್ದು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ದೃಢಪಟ್ಟಿದೆ.
ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್...
ಭಾರತೀಯ ನೌಕಾಪಡೆ ನೇಮಕಾತಿ 2024: ಹೊಸ ಅಧಿಸೂಚನೆ: ಮಾಹಿತಿ ಇಲ್ಲಿದೆ
ಭಾರತೀಯ ನೌಕಾಪಡೆಯು ಶಾರ್ಟ್ ಸರ್ವಿಸ್ ಕಮಿಷನ್ ಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಸಿದ್ಧತೆ ನಡೆಸಿದೆ. ಉಲ್ಲೇಖಿಸಲಾದ ಸ್ಥಾನದಲ್ಲಿ ಒಟ್ಟು 254 ಖಾಲಿ ಹುದ್ದೆಗಳಿವೆ. ಕೇರಳದ ಎಝಿಮಲದಲ್ಲಿ ಭಾರತೀಯ ನೌಕಾಪಡೆಗಾಗಿ ಈ ನೇಮಕಾತಿಗಳು ನಡೆಯಲಿವೆ....
ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ, ಆತಂಕಪಡುವ ಅಗತ್ಯವಿಲ್ಲ- ಡಿಕೆಶಿ
ಬೆಂಗಳೂರು: ವೈಟ್ ಪೀಲ್ಡ್ ನಲ್ಲಿರುವ ಜನಪ್ರಿಯ ಹೋಟೆಲ್ ಗಳಲ್ಲಿ ಒಂದಾದ ‘ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ’ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಬೆಂಗಳೂರಿನ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಬೆಂಗಳೂರು...
ಬ್ರ್ಯಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ: ಆರ್.ಅಶೋಕ
ಬೆಂಗಳೂರು: ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು.
ರಾಮೇಶ್ವರಂ ಕೆಫೆಯಲ್ಲಿ...
ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ...
ಮೈಸೂರು: ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಾಥಮಿಕ...
ಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ
ಮೈಸೂರು: ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ...




















