Saval
ನನ್ನ ಆನೆಯನ್ನ ಬದುಕಿಸಿಕೊಡಿ, ಇಲ್ಲವೇ ನನ್ನನ್ನೂ ಅರ್ಜುನನ ಜೊತೆ ಮಣ್ಣು ಮಾಡಿ: ಮಾವುತನ ಗೋಳಾಟ
ಹಾಸನ: ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ‘ಅರ್ಜುನ’ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿಯ ದಬ್ಬಳಿಕಟ್ಟೆ ಅರಣ್ಯದಲ್ಲಿ ಸೋಮವಾರ ಸಾವನ್ನಪ್ಪಿದ್ದು, ಇಡೀ...
ಸಿದ್ದರಾಮಯ್ಯ ದೊಡ್ಡ ಕೋಮುವಾದಿ: ಶಾಸಕ ಅಶ್ವಥ್ ನಾರಾಯಣ್
ಬೆಳಗಾವಿ: ಮುಸ್ಲೀಮರಿಗೆ ಅನ್ಯಾಯವಾಗಲು ಬಿಡಲ್ಲ. ಮುಸ್ಲೀಮರಿಗೆ ದೇಶದ ಸಂಪತ್ತು ಹಂಚ್ಚುತ್ತೇವೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ವಾಗ್ದಾಳೀ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಚಿವ...
ಶಾರದಾ ವಿಲಾಸ ಕಾಲೇಜು ವಿದ್ಯಾರ್ಥಿ ಪ್ರಜ್ವಲ್ ನಾಪತ್ತೆ: ಪತ್ತೆಗೆ ಮನವಿ
ಮೈಸೂರು: ಶಾರದಾ ವಿಲಾಸ ಕಾಲೇಜಿನಲ್ಲಿ 1 ವರ್ಷದಿಂದ ಫಾರ್ಮಸಿ ಅಭ್ಯಾಸ ಮಾಡಿಕೊಂಡಿರುವ ವಿದ್ಯಾರ್ಥಿ ಪ್ರಜ್ವಲ್ (21) ನಾಪತ್ತೆಯಾಗಿದ್ದಾನೆಂದು ಆತನ ತಂದೆ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಜ್ವಲ್ ಕಳೆದ ಒಂದು ವರ್ಷದಿಂದ ನಂಜನಗೂಡಿನಿಂದ...
ಕುಶಾಲನಗರ: ಮಂಕುಬೂದಿ ಎರಚಿ ಮನೆಗಳ್ಳತನ
ಕುಶಾಲನಗರ: ಮಂಕುಬೂದಿ ಎರಚಿ ಮನೆ ಕಳ್ಳತನ ಮಾಡಿದ್ದಾರೆ ಎಂದು ಕೊಡಗಿನ ಎರಡು ಕುಟುಂಬಗಳು ಆರೋಪಿಸಿವೆ.
ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಗುಡ್ಡೆ ಹೊಸೂರು ಗ್ರಾಮದ ಯಶ್ವಂತ್ ಮತ್ತು ಇಸ್ಮಾಯಿಲ್ ಎಂಬ ಇಬ್ಬರು ಗ್ರಾಮಸ್ಥರ ಮನೆಯಲ್ಲಿ...
ನಿಲ್ಲಿಸಿದ್ದ ಟ್ರಕ್ ಗೆ ಬಿಹಾರ ಸಚಿವರ ಬೆಂಗಾವಲು ವಾಹನ ಡಿಕ್ಕಿ: ಓರ್ವ ಪೊಲೀಸ್ ಅಧಿಕಾರಿ...
ಬಿಹಾರ: ನಿಲ್ಲಿಸಿದ್ದ ಟ್ರಕ್ ಗೆ ಬಿಹಾರ ಸಚಿವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿಹಾರ ಸರ್ಕಾರದ ಸಚಿವ ಜಮಾ ಖಾನ್ ಅವರ ಬೆಂಗಾವಲು...
ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ ಇಬ್ಬರಿಗೆ ಜಾಮೀನು ಮಂಜೂರು
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ವಂಚನೆ ಆರೋಪ...
ಭಯೋತ್ಪಾದನೆ ನೆರವು ಪ್ರಕರಣ: ಜಮ್ಮು ಮತ್ತು ಕಾಶ್ಮೀರದ ಎಂಟು ಸ್ಥಳಗಳಲ್ಲಿ ಎನ್ ಐಎ ದಾಳಿ
ಶ್ರೀನಗರ: ಭಯೋತ್ಪಾದನೆ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದೆ.
ಕಾಶ್ಮೀರದ ಏಳು ಸ್ಥಳಗಳಲ್ಲಿ ಮತ್ತು ಜಮ್ಮುವಿನ ಒಂದು ಸ್ಥಳದಲ್ಲಿ...
ಕೆ.ಆರ್.ಪೇಟೆಯಲ್ಲಿ ರೈತನ ಮೇಲೆ ಚಿರತೆ ದಾಳಿ: ಮಾರಣಾಂತಿಕ ಗಾಯ
ಮಂಡ್ಯ: ಕೆ.ಆರ್.ಪೇಟೆ ತಾಲೂಕಿನಲ್ಲಿ ಚಿರತೆ ಕಾಟ ಹೆಚ್ಚಾಗಿದ್ದು, ರೈತನ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ರೈತ ಮಾರಣಾಂತಿಕವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ರೈತ ಜಮೀನಿಗೆ...
ಕಾಡಾನೆ ಕಾರ್ಯಾಚರಣೆಗೆ ಅರ್ಜುನನ ಬಳಕೆ ಕಾನೂನು ಬಾಹಿರ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದಿನೇಶ್ ಗೂಳಿಗೌಡ...
ಮೈಸೂರು: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಅದನ್ನು ಮೀರಿ ಅರ್ಜುನ ಆನೆಯನ್ನು ಕಾರ್ಯಾಚರಣೆಗೆ ಬಳಕೆ ಮಾಡಿರುವುದು ಕಾನೂನು ಬಾಹಿರವಾಗಿದೆ. ಹೀಗಾಗಿ ತಪ್ಪಿತಸ್ಥರ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಹೀಗೆ ಆಗದಂತೆ ಕ್ರಮ...
‘ಮಿಚಾಂಗ್’ ಚಂಡಮಾರುತ: ತಮಿಳುನಾಡಿನಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆ
ಚೆನ್ನೈ: ತಮಿಳುನಾಡಿನಲ್ಲಿ ‘ಮಿಚಾಂಗ್’ ಚಂಡಮಾರುತದ ಅಬ್ಬರ ಮಂಗಳವಾರವೂ ಮುಂದುವರಿದಿದೆ. ಧಾರಾಕಾರ ಮಳೆ, ಗಾಳಿಯಿಂದ ಸಂಭವಿಸಿದ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಮಳೆ ಪ್ರಮಾಣ ತುಸು ತಗ್ಗಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳು...




















