ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಹಾಸನ: ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಘೋಷಣೆ ಕೂಗಿದ್ದು ನಿಜವಾದರೆ ಕಠಿಣ...

ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆ ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ: ಆರೋಪಿ ಬಂಧನ

0
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಲ್ಲಿ ಮತ್ತಷ್ಟು ಮಾಹಿತಿ ಹೊರಬಿದ್ದಿದ್ದು, ಫೆ.20ರ ಮುಂಜಾನೆ ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ...

“ರಂಗನಾಯಕ’ ಟ್ರೇಲರ್‌: ಶಿವರಾತ್ರಿಗೆ ಜಗ್ಗೇಶ್‌-ಗುರುಪ್ರಸಾದ್‌ ಸಿನಿಮಾ ತೆರೆಗೆ

0
ನಟ ಜಗ್ಗೇಶ್‌-ಗುರುಪ್ರಸಾದ್‌ ಕಾಂಬಿನೇಶನ್‌ ನಲ್ಲಿ ಈಗಾಗಲೇ ಬಂದಿರುವ ಎರಡೂ ಸಿನಿಮಾಗಳು ಸೂಪರ್‌ ಹಿಟ್‌ ಆಗಿದ್ದು ಇತಿಹಾಸ. ಈಗ ಇದೇ ಜೋಡಿ ಸುಮಾರು 15 ವರ್ಷಗಳ ನಂತರ ಮತ್ತೆ ಒಂದಾಗಿ ತೆರೆಮೇಲೆ ಹ್ಯಾಟ್ರಿಕ್‌ ಬಾರಿಸಲು...

ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಬೆರಳು ತೋರುತ್ತಿದೆ: ಸಿ.ಟಿ....

0
ಮೈಸೂರು: ಕುಣಿಯಲಾರದವಳು ನೆಲ ಡೊಂಕು ಎನ್ನುವಂತೆ ಎಂಬ ಸ್ಥಿತಿ ರಾಜ್ಯ ಸರಕಾರದ್ದು. ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಬೆರಳು ತೋರುತ್ತಿದೆ. ಜನರು ಸರಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ...

ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ: ಮುಖ್ಯಮಂತ್ರಿ...

0
ಹಾಸನ: ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ,...

ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶ

0
ಬೆಂಗಳೂರು: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟಿನ್ ಕೋರ್ಟ್ ಆದೇಶ ಹೊರಡಿಸಿದೆ. ಕೆಪಿಸಿಸಿ ವಕ್ತಾರ ಲಕ್ಷ್ಮಣ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಮಾನನಷ್ಟ ಮೊಕದ್ದಮೆ...

ಮುಡಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆ.ಮರಿಗೌಡ

0
ಮೈಸೂರು: ಇಂದು  ಕೆ.ಮರಿಗೌಡ ಅವರು  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ಸಮಯದಲ್ಲಿ ಮುಡಾ ಆಯುಕ್ತರಾದ  ಜಿ.ಟೆ.ದಿನೇಶ್ ಕುಮಾರ್, ಕಾಯ೯ದಶಿ೯ಯವರಾದ ಶೇಖರ್ ಹಾಗೂ ಅವರ ಅಪಾರ ಅಭಿಮಾನಿಗಳು ಹಾಜರಿದ್ದರು.

ಮೈಸೂರಿನಲ್ಲಿ ರೈಲು ತಡೆ ನಡೆಸಲು ಯತ್ನ: ರೈತರ ಬಂಧನ – ಬಿಡುಗಡೆ

0
ಮೈಸೂರು: ರಾಜ್ಯ ಕಬ್ಬು ಬಳೆಗಾರರ ಸಂಘ ಹಾಗು ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ರೈತರು  ಮೈಸೂರಿನ ರೈಲು ನಿಲ್ದಾಣದಲ್ಲಿ ರೈಲು ತಡೆ ನಡೆಸಲು ಯತ್ನಿಸಿದ ರೈತರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರೈತರು ಮತ್ತು...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಐವರಿಗೆ ಗಾಯ

0
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಐದು ಜನರು ಗಾಯಗೊಂಡಿದ್ದಾರೆ. ಗ್ರೀನ್ ಅವೆನ್ಯೂ ರಸ್ತೆಯಲ್ಲಿರುವ ಕೆಫೆಯ ಬ್ರೂಕ್‌ ಫೀಲ್ಡ್ ಶಾಖೆಯಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರವಾದ...

ಸಂಚಾರ ನಿಯಮ‌ ಉಲ್ಲಂಘನೆ:  ದಂಡ ಪಾವತಿಗೆ ಕ್ಯೂ ಆರ್ ಕೋಡ್ ಸಹಿತ ನೋಟಿಸ್

0
ಬೆಂಗಳೂರು: ಸಂಪರ್ಕ ರಹಿತ ನಿಯಮ ಜಾರಿಯಡಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನದ ಮಾಲೀಕರಿಗೆ ದಂಡ ಪಾವತಿಗೆ ನೋಟಿಸ್ ಕಳುಹಿಸಲು ನಗರ ಸಂಚಾರ ವಿಭಾಗದ ಪೊಲೀಸರು ಮುಂದಾಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ನೋಟಿಸ್...

EDITOR PICKS