Saval
ಚುನಾವಣೆಗೆ ನಿಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು:...
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಗಿಯಾಗುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಮಾದರಿ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್...
ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವು
ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಕಾಪು ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ.
ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ...
ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ: ಸರ್ಕಾರ ನಿಮ್ಮೊಂದಿಗಿದೆ ಎಂದ ಮುಖ್ಯಮಂತ್ರಿ
ಬೆಂಗಳೂರು: ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹಾಗೂ ಧೈರ್ಯ ಹೇಳಿದರು.
ಅಪಘಾತಕ್ಕೀಡಾದ ಶರವಣ ಅವರ...
ಪತಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಆಗಿಲ್ಲ ಎಂದು ಹೆರಿಗೆ ಭತ್ಯೆ ತಡೆದಿದ್ದ ಕೆಪಿಟಿಸಿಎಲ್ ಗೆ...
ಪತಿ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿಲ್ಲ ಎಂದು ತನ್ನಲ್ಲಿ ಉದ್ಯೋಗಿಯಾಗಿದ್ದ ಪತ್ನಿಯ 90 ದಿನಗಳ ಹೆರಿಗೆ ಭತ್ಯೆಯನ್ನು ಕಾನೂನುಬಾಹಿರವಾಗಿ ತಡೆ ಹಿಡಿದಿದ್ದ ರಾಜ್ಯ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಕ್ರಮಕ್ಕೆ ಈಚೆಗೆ...
ಸಚಿವ ಸಂಪುಟ ಪಾಕ್ ಪರ ಘೋಷಣೆ ಕೂಗಿದವರ ಪರವಿದೆ: ಕೋಟ ಶ್ರೀನಿವಾಸ್ ಪೂಜಾರಿ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗನೊಬ್ಬ ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗಿದ ಆರೋಪ ಕೇಳಿಬಂದಿದೆ.
ಇಡೀ ಸಚಿವ ಸಂಪುಟ ಪಾಕ್ ಪರ ಘೋಷಣೆ ಕೂಗಿದವರ...
ಬೆಳಗಾವಿ: ನಾಡಿಗೆ ಬಂದ ಕಾಡಾನೆ- ಸಾರ್ವಜನಿಕರಲ್ಲಿ ಆತಂಕ
ಬೆಳಗಾವಿ: ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ಶುಕ್ರವಾರ ನಸುಕಿನ ಜಾವ ನಗರದಲ್ಲಿ ಸಂಚರಿಸಿ ಕಂಗ್ರಾಳಿಯಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ಅದೃಷ್ಟವಶಾತ್ ಯಾವುದೇ ಜೀವ ಮತ್ತು ಆಸ್ತಿ ಹಾನಿ ಸಂಭವಿಸಿಲ್ಲ.
ಸುಮಾರು ಮೂರು...
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮಾರ್ಚ್ 1ರಿಂದ (ಶುಕ್ರವಾರ) ಅನ್ವಯವಾಗುವಂತೆ ವಾಣಿಜ್ಯ ಬಳಕೆಯ 19ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿರುವುದಾಗಿ ತಿಳಿಸಿದೆ.
ಬೆಲೆ ಏರಿಕೆ ನಂತರ...
ನಿಯಮಾನುಸಾರ ಆಗದ ವರ್ಗಾವಣೆ: ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪೊಲೀಸರು
ವಿಜಯಪುರ: ಪೊಲೀಸ್ ಇಲಾಖೆಯಲ್ಲಿ ಸಾಮಾನ್ಯ ವರ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರೂ ನಿಯಮಾನುಸಾರ ವರ್ಗಾವಣೆ ಮಾಡುತ್ತಿಲ್ಲವೆಂದು ಆರೋಪಿಸಿ ವಿಜಯಪುರ ಜಿಲ್ಲೆಯ ಪೊಲೀಸರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ.
ವಿಜಯಪುರ ಜಿಲ್ಲೆಯ ಪೊಲೀಸರು...
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ: ವಿಧ್ಯಾರ್ಥಿಗಳಿಗೆ ಗುಡ್ ಲಕ್ ಹೇಳಿದ ಕೃಷ್ಣರಾಜ ಯುವ...
ಮೈಸೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ನಂಜುಮಳಿಗೆಯಲ್ಲಿರುವ ಗೋಪಾಲಸ್ವಾಮಿ ಶಿಕ್ಷಣ ಸಂಸ್ಥೆಯ ಕಾಲೇಜಿನ ಸೆಂಟರ್ ನಲ್ಲಿ ಪರೀಕ್ಷೆ ಎದುರಿಸುತ್ತಿರುವ ವಿಧ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಕೃಷ್ಣರಾಜ ಯುವ ಬಳಗದ ಸದಸ್ಯರು ಶುಭ...
ತನಿಖಾಧಿಕಾರಿಗಳ ಅನುಮಾನಾಸ್ಪದ ಕತೆಗಳನ್ನು ನಂಬಲಾಗದು: ಹೈಕೋರ್ಟ್
ಬೆಂಗಳೂರು : ತನಿಖಾಧಿಕಾರಿಗಳ (ಪ್ರಾಸಿಕ್ಯೂಷನ್) ಅನುಮಾನಾಸ್ಪದ ಕತೆಗಳನ್ನು ನಂಬಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೊರ್ಟ್, ಬಾಲಕಿಯು ಗರ್ಭಿಣಿಯಾಗಿದ್ದ ಮಾಹಿತಿ ಮುಚ್ಚಿಟ್ಟಿದ್ದ ಆರೋಪಕ್ಕೆ ಗುರಿಯಾಗಿದ್ದ ವೈದ್ಯರೊಬ್ಬರ ವಿರುದ್ಧದ ಆರೋಪಪಟ್ಟಿ ರದ್ದುಪಡಿಸಿ ಆದೇಶಿಸಿದೆ.
ಅಂಕೋಲಾದ ಲತಾ ಕೃಷ್ಣಾರೆಡ್ಡಿ...




















