Saval
ಮಲೆ ಮಹದೇಶ್ವರ ವನ್ಯಜೀವಿಧಾಮ ಸಫಾರಿಗೆ ಚಾಲನೆ
ಚಾಮರಾನಗರ: ಪರಿಸರ ಪ್ರವಾಸೋದ್ಯಮ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಇಂದಿನಿಂದ ಮತ್ತೊಂದು ವನ್ಯಜೀವಿ ಸಫಾರಿ ಆರಂಭಗೊಂಡಿದೆ. ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಗಡಿಜಿಲ್ಲೆ ಚಾಮರಾಜನಗರದಲ್ಲಿ ಈಗಾಗಲೇ ಬಂಡೀಪುರ, ಕೆ.ಗುಡಿ, ಗೋಪಿನಾಥಂನಲ್ಲಿ ವನ್ಯಜೀವಿ...
ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ: ಸಿ.ಎಂ.ಸಿದ್ದರಾಮಯ್ಯ
ಬೀದರ್: ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರರು. ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ...
ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು(ದಕ್ಷಿಣ ಕನ್ನಡ): ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅಗತ್ಯ. ಹೀಗಾಗಿ ಈ ಬಗ್ಗೆ ಕಾನೂನಿನಲ್ಲಿ ಬದಲಾವಣೆ ಅಗತ್ಯವಿದೆಯೇ ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ಕಾವೇರಿಗಾಗಿ ಮುಂದುವರೆದ ಉಪವಾಸ:ಜೈ ಕರ್ನಾಟಕ ಪರಿಷತ್ ಮುಖಂಡರು ಭಾಗಿ
ಮಂಡ್ಯ:ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಲು ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯದ ಹಿತ ಕಾಪಾಡದ ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ...
ಹೆಚ್ ಐವಿ ಕುರಿತು ಅರಿವಿರಬೇಕು, ಕೇಳರಿಮೆಯಲ್ಲ: ಟಿ.ಎಸ್ ಶ್ರೀವತ್ಸ
ಮೈಸೂರು: ಎಚ್ ಐವಿ ಸೋಂಕಿನ ಬಗ್ಗೆ ಅರಿವು, ಮುಂಜಾಗ್ರತೆಯಿರಬೇಕೇ ಹೊರತು ಕೀಳರಿಮೆಯಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ಅವರು ತಿಳಿಸಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು...
ನೈಜ ಘಟನೆ ಆಧಾರಿತ ಸಿನಿಮಾ “ರಾಂಚಿ’
ಸಾಮಾನ್ಯವಾಗಿ ಪ್ರತಿ ಸಿನಿಮಾದ ಹುಟ್ಟಿಗೂ ಅದರ ಹಿಂದೊಂದು ಕಥೆ ಇದ್ದೇ ಇರುತ್ತವೆ. ಅಂಥದ್ದೇ ಒಂದು ಕಥೆ “ರಾಂಚಿ’ ಸಿನಿಮಾದ ಹಿಂದೆಯೂ ಇದೆ. ಆದರೆ ಈ ಕಥೆ ಕಾಲ್ಪನಿಕ ಕಥೆಯಲ್ಲ. ಬದಲಾಗಿ, ಅಪ್ಪಟ ನೈಜ...
ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ – ಜೆಡಿಎಸ್ ಒಂದಾಗಿ, ಒಟ್ಟಾಗಿ ಹೋರಾಟ ಮಾಡುತ್ತೇವೆ: ವಿಪಕ್ಷ ನಾಯಕ...
ಬೆಂಗಳೂರು: ಬೆಳಗಾವಿ ಅಧಿವೇಶನ ಬಿಜೆಪಿ ಪಾಲಿಗೆ ಪ್ರಮುಖ ಅಧಿವೇಶನವಾಗಿದೆ. ಸರ್ಕಾರ ಬಂದಾಗಿಂದ ಅರವತ್ತು ತಪ್ಪುಗಳಾಗಿವೆ. ಬಂದ ಕೂಡಲೇ ವರ್ಗಾವಣೆ ಅಂಗಡಿ ತೆರೆದರು. ಐಟಿ ದಾಳಿಯಾಗಿ ಇವರ ಲೂಟಿ ಹಣ ಸಿಕ್ಕಿದೆ. ಈ ಬಗ್ಗೆ...
ಬಿಜೆಪಿಗೆ ಮರಳುವ ಮಾತೇ ಇಲ್ಲ: ಜಗದೀಶ್ ಶೆಟ್ಟರ್ ಸ್ಪಷ್ಟನೆ
ಬೆಂಗಳೂರು: ನಾನು ಬಿಜೆಪಿಗೆ ಹೋಗಲ್ಲ. ಬೇರೆಯವರು ಕಾಂಗ್ರೆಸ್ ಗೆ ಬರಬಾರದು ಎಂದು ನಾನು ಬಿಜೆಪಿಗೆ ವಾಪಸ್ ಬರುತ್ತಿದ್ದೇನೆ ಎಂದು ಬಿಂಬಿಸಲಾಗುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಹಾಗೂ ಬಿಜೆಪಿಯ...
ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ಇಂದು ಅಖಿಲ ಕರ್ನಾಟಕ ಗಾಣಿಗರ ಸಂಘ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ...
ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ: ಬೇಳೂರು ಗೋಪಾಲಕೃಷ್ಣ
ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ವಿಚಾರದಲ್ಲಿ...




















