Saval
ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ಬೆಂಗಳೂರಿನಲ್ಲಿ ಆತ್ಮಹತ್ಯೆ
ಬೆಂಗಳೂರು: ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹೃದಯಾಘಾತವಾಗಿದ್ದ ಹಿನ್ನೆಲೆ ನಟರಾಜ್ ರಜೆಯಲ್ಲಿದ್ದರು....
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಬಾವ ಅಪಹರಣ
ರಾಮನಗರ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವನನ್ನು ಅಪಹರಿಸಿದ ಘಟನೆ ನಡೆದಿದೆ.
ಮಹದೇವಯ್ಯ (62) ಅವರು ಕಿಡ್ನಾಪ್ ಆಗಿರೋ ಶಂಕೆ ವ್ಯಕ್ತವಾಗಿದೆ. ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದಲ್ಲಿ ವಾಸವಾಗಿದ್ದ ಮಹದೇವಯ್ಯ ಅವರು...
ಶಿವಮೊಗ್ಗ: ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ಆನೆಯ ಮೇಲಿಂದ ಕೆಳಗೆ ಬಿದ್ದ ಮಾವುತ
ಶಿವಮೊಗ್ಗ: ಆನೆ ಬಿಡಾರದಲ್ಲಿ ಪ್ರಿ ವೆಡ್ಡಿಂಗ್ ಫೋಟೋ ಶೂಟ್ ವೇಳೆ ಆನೆಯ ಮೇಲಿಂದ ಮಾವುತ ಕೆಳಗೆ ಬಿದ್ದ ಘಟನೆ ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿ ಸಂಭವಿಸಿದೆ.
ಷಂಶುದ್ದೀನ್ ಗಾಯಗೊಂಡಿರುವ ಮಾವುತ.
ಬಿಡಾರದಲ್ಲಿ ಪ್ರಿ ವೆಡ್ಡಿಂಗ್ ಶೂಟ್...
ರಮೇಶ್ ಜಾರಕಿಹೊಳಿ ಸಿ ಡಿ ಪ್ರಕರಣ: ಲಿಖಿತ ವಾದ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್...
ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಲಿಖಿತ ವಾದಾಂಶ...
ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆ ಶಾಲೆಗೆ ನ್ಯಾಯಾಧೀಶರ ಭೇಟಿ: ಮುಖ್ಯ ಶಿಕ್ಷರಿಗೆ ತರಾಟೆ
ಗುಂಡ್ಲುಪೇಟೆ: ಶಾಲೆಯಲ್ಲಿ ಶುಚಿತ್ವ ಹಾಗೂ ಪರಿಸರವನ್ನು ಕಾಪಾಡುವಲ್ಲಿ ಊಟಿ ರಸ್ತೆ ಶಾಲೆಯ ಮುಖ್ಯಶಿಕ್ಷಕರು ವಿಫಲರಾದ ಹಿನ್ನೆಲೆ ನ್ಯಾಯಾಧೀಶರು ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶನಿವಾರ ಬೆಳಿಗ್ಗೆ ಪಟ್ಟಣದ ಶತಮಾನೋತ್ಸವ ಶಾಲೆ ಊಟಿರಸ್ತೆ ಹಿರಿಯ ಪ್ರಾಥಮಿಕ...
ತುಮಕೂರು: ನಾಯಿಗಳ ದಾಳಿಗೆ ಎಂಟು ತಿಂಗಳ ಚಿರತೆ ಮರಿ ಸಾವು
ತುಮಕೂರು: ನಾಯಿಗಳ ದಾಳಿಗೆ ಎಂಟು ತಿಂಗಳ ಚಿರತೆ ಮರಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಮಾವುಕೆರೆ ಗ್ರಾಮದಲ್ಲಿ ನಡೆದಿದೆ.
ಕೆಲದಿನಗಳಿಂದ ಕೋರಾ ಹೋಬಳಿ ಸುತ್ತಮುತ್ತ ಚಿರತೆ ಮರಿ ಕಾಣಿಸಿಕೊಳ್ಳುತ್ತಿತ್ತು. ರಾತ್ರೋರಾತ್ರಿ ನಾಯಿಗಳು ಸುಮಾರು ಎಂಟು...
ಜೆಜೆಎಂ ಕಾಮಗಾರಿಯ ಭ್ರಷ್ಟಾಚಾರದಲ್ಲಿ ನಾನು ಸೇರಿ ಅನೇಕ ಜನಪ್ರತಿನಿಧಿಗಳು ಭಾಗಿ: ಕೊಪ್ಪಳ ಸಂಸದ ಸಂಗಣ್ಣ...
ಕೊಪ್ಪಳ: ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ಹಣ ಲೂಟಿಯಾಗುತ್ತಿದೆ. ಕಾಮಗಾರಿಯಲ್ಲಿ ನಾನು ಸೇರಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಕೊಪ್ಪಳದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ಶಾಕಿಂಗ್ ಹೇಳಿಕೆ...
ಚಿಕ್ಕಮಗಳೂರು ವಕೀಲ ಪ್ರೀತಂ ಮೇಲೆ ಹಲ್ಲೆ ಆರೋಪ: ಸ್ವಯಂಪ್ರೇರಿತ ಪ್ರಕರಣ ದಾಖಲು
ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಪ್ರೀತಂ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್ ಗೆ...
ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯ ಎರಡನೇ ಉಪಕರಣ ಚಾಲನೆಗೊಳಿಸಿದ ಇಸ್ರೋ
ಬೆಂಗಳೂರು: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಕಳುಹಿಸಿರುವ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯ ಎರಡನೇ ಉಪಕರಣ ಚಾಲನೆಗೊಂಡಿದೆ.
ಇಸ್ರೊ ಕಮಾಂಡಿಂಗ್ ಕೇಂದ್ರದಿಂದ ಆದಿತ್ಯ ಎಲ್-1 ನೌಕೆಯ ಎರಡನೇ ಉಪಕರಣ ಸೋಲಾರ್...
ಅಗತ್ಯಬಿದ್ದರೆ ಮತ್ತಷ್ಟು ಗೋಶಾಲೆ ತೆರೆಯಲು ಸರ್ಕಾರ ಸಿದ್ಧ: ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್
ಮೈಸೂರು: ರಾಜ್ಯದಲ್ಲಿ ಮೇವಿನ ಕೊರತೆಯಿಲ್ಲ. ಅಗತ್ಯಬಿದ್ದರೆ ಮತ್ತಷ್ಟು ಗೋಶಾಲೆ ತೆರೆಯಲು ಸರ್ಕಾರ ಸಿದ್ಧವಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಶುಕ್ರವಾರ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಾನುವಾರುಗಳ ಸಾಕಾಣೆಗೆ ಪ್ರಸ್ತುತ ಅಸ್ತಿತ್ವದಲ್ಲಿರುವ ಗೋಶಾಲೆಗಳು...



















