ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪುಟಿನ್‌ ಮನೆ ಮೇಲೆ ದಾಳಿ ಆರೋಪ; ದಾಳಿಯ ಡ್ರೋನ್‌ ವೀಡಿಯೊ ರಿಲೀಸ್‌..!

0
ಮಾಸ್ಕೋ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಮನೆ ಮೇಲೆ ಉಕ್ರೇನ್ ದಾಳಿ ಮಾಡಲು ಬಳಸಲಾಗಿತ್ತು ಎನ್ನಲಾದ ಡ್ರೋನ್ ವಿಡಿಯೋವನ್ನು ರಷ್ಯಾ ಬಿಡುಗಡೆ ಮಾಡಿದೆ. ನವ್ಗೊರೊಡ್ ಪ್ರದೇಶದಲ್ಲಿರುವ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್...

ಅನುಮತಿ ಇಲ್ಲದೇ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್‌ ಮೇಲೆ ಪೊಲೀಸರ ದಾಳಿ

0
ದೊಡ್ಡಬಳ್ಳಾಪುರ : ಹೊಸ ವರ್ಷದ ಸಂಭ್ರಮದಲ್ಲಿದ್ದವರಿಗೆ ಪೊಲೀಸರು ಶಾಕ್‌ ಕೊಟ್ಟಿದ್ದಾರೆ. ಅನುಮತಿ ಇಲ್ಲದೇ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ಬಳಿಯ ಈಚೀಸ್ ರೆಸಾರ್ಟ್‌ನಲ್ಲಿ ಪಾರ್ಟಿ ನಡೆಯುತ್ತಿತ್ತು....

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ್ ಹೆಗ್ಡೆ ನಿಧನ

0
ಮಂಗಳೂರು : ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಕೆ.ಎಸ್.ಹೆಗ್ಡೆ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಎನ್.ವಿನಯ್ ಹೆಗ್ಡೆ ವಯೋಸಹಜ ಕಾಯಿಲೆಯಿಂದ ಇಂದು ಮಂಗಳೂರಿನಲ್ಲಿ ನಿಧನರಾದರು. ಶಿವಭಾಗ್‌ನಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 8:30ರಿಂದ ಮಧ್ಯಾಹ್ನ...

ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ

0
ಮುಂಬೈ : ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಹೊರಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ನಿಂತಿರುವುದು ಕಂಡುಬಂದಿದ್ದು, ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು...

ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ – ಜನತೆಗೆ ಗಣ್ಯರಿಂದ ಶುಭಾಶಯ

0
ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ ಹೊಸ ವರ್ಷದ...

ಗೋವಾದಲ್ಲಿ ಬಿಯರ್‌ ಬಾಟಲ್‌ ಹಿಡ್ಕೊಂಡು ಸುತ್ತಾಡಿದ ಸಚಿನ್‌ ತೆಂಡೂಲ್ಕರ್‌ ಪುತ್ರಿ

0
ಮುಂಬೈ : ಸಚಿನ್‌ ತೆಂಡೂಲ್ಕರ್‌ ಪುತ್ರಿ ಸಾರಾ ತೆಂಡೂಲ್ಕರ್‌ ಗೋವಾದಲ್ಲಿ ಬಿಯರ್‌ ಬಾಟಲ್‌ ಅನ್ನು ಕೈಯಲ್ಲಿ ಹಿಡಿದುಕೊಂಡು ಸುತ್ತಾಡುತ್ತಿರುವ ವಿಡಿಯೋ ವೈರಲ್‌ ಆಗಿದ್ದು ಪರ, ವಿರೋಧ ಚರ್ಚೆಗೆ ಗ್ರಾಸವಾಗಿದೆ. ಸಾರಾ ತೆಂಡೂಲ್ಕರ್‌ ಸ್ನೇಹಿತೆಯರ ಜೊತೆ...

ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಆರಂಭಿಸಿ – ಕೇಂದ್ರಕ್ಕೆ ಎಂ.ಬಿ.ಪಾಟೀಲ್...

0
ಬೆಂಗಳೂರು : ವಿಜ್ಞಾನ ಮತ್ತು ಔಷಧ ವಿಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು ಆರಂಭಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ...

ಕೋಗಿಲು ಲೇಔಟ್‌ ಜಟಾಪಟಿ – ಕೇರಳ & ಕರ್ನಾಟಕ ಸಿಎಂ ಹ್ಯಾಂಡ್‌ಶೇಕ್‌

0
ತಿರುವನಂತಪುರಂ : ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಗಳ ತೆರವು ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯೆ, ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ಸಿಎಂ ಹಾಗೂ ಕೇರಳ ಸಿಎಂ ಇಬ್ಬರೂ...

ಬುರುಡೆ ಕೇಸ್​​ಗೆ ಶ್ರೀಕ್ಷೇತ್ರ ಧರ್ಮಸ್ಥಳ ಎಂಟ್ರಿ – ವಕಾಲತ್ತು ಸಲ್ಲಿಕೆ..!

0
ಬೆಳ್ತಂಗಡಿ : ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ...

ಕದನ ವಿರಾಮ ನಿರ್ಧಾರದಲ್ಲಿ 3ನೇ ವ್ಯಕ್ತಿ ಭಾಗಿಯಾಗಿಲ್ಲ – ಚೀನಾಗೆ ಭಾರತ ತಿರುಗೇಟು..!

0
ನವದೆಹಲಿ : ಭಾರತ ಮತ್ತು ಪಾಕಿಸ್ತಾನ ಸಂಘರ್ಷದ ನಡುವೆ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾದ ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿದೆ. ಆಪರೇಷನ್...

EDITOR PICKS