ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರು: ಕಲ್ಲು ಹಾಸಿನ ಮೇಲೆ ಕುಳಿತು ಮಗನ ಆಟ ವೀಕ್ಷಿಸಿದ ರಾಹುಲ್ ದ್ರಾವಿಡ್ ದಂಪತಿ

0
ಮೈಸೂರು: ನಗರದ ಮಾನಸಗಂಗೋತ್ರಿ ಶ್ರೀಕಂಠ ದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಉತ್ತರಾಖಂಡ ನಡುವೆ ನಡೆಯುತ್ತಿರುವ 19 ವರ್ಷದೊಳಗಿನ ಕೂಚ್ ಬೆಹರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ತಮ್ಮ ಮಗನ ಆಟವನ್ನು ನೋಡಲು...

ಆನೇಕಲ್: ದನದ ಕೊಟ್ಟಿಗೆಗೆ ಬೆಂಕಿ ಬಿದ್ದು 9 ಹಸುಗಳು ಸಾವು

0
ಆನೇಕಲ್: ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಒಂಬತ್ತು ಹಸುಗಳು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಹುಲಿಮಂಗಲ ಗ್ರಾಮದಲ್ಲಿ ನಡೆದಿದೆ. ಉಳಿದ ಐದು ಹಸುಗಳ ಸ್ಥಿತಿ ಚಿಂತಾಜನಕವಾಗಿದೆ. ಕೊಟ್ಟಿಗೆಯಲ್ಲಿ 15 ಹಸುಗಳನ್ನ ಕಟ್ಟಿಹಾಕಲಾಗಿತ್ತು. ಇದೆ ಕೊಟ್ಟಿಗೆಯಲ್ಲಿ...

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಹೆಣ್ಣು ಮಗು ಪತ್ತೆ

0
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತಾಲೂಕಿನ ಬೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೋರಿ ಬಳಿ 3 ದಿನದ ಹೆಣ್ಣು ಮಗು ಪತ್ತೆಯಾಗಿದೆ. ಮಗುವನ್ನು ಗಮನಿಸಿದ ಸ್ಥಳೀಯರು ಮಕ್ಕಳ ಸುರಕ್ಷಾ ಕೇಂದ್ರಕ್ಕೆ ಕರೆ...

KRCL: 24 ಪ್ರಾಜೆಕ್ಟ್ ಇಂಜಿನಿಯರ್, ಹಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

0
ಕೊಂಕಣ ರೈಲ್ವೇ ಕಾರ್ಪೊರೇಶನ್ ಲಿಮಿಟೆಡ್ KRCL ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಇಂಜಿನಿಯರ್, ಹಿರಿಯ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 01-ಜನವರಿ-2024...

ಕೊಡಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನುಮಾನಸ್ಪದವಾಗಿ ವೈದ್ಯನ ಶವ ಪತ್ತೆ!

0
ಕುಶಾಲನಗರ:ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಮೃತ ವೈದ್ಯ. ಮೈಸೂರು ಜಿಲ್ಲೆ ಹುಣಸೂರು...

ಕುರಿ ಮೇಯಿಸುವ ವೇಳೆ ರೈತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರಾದ ರೈತ

0
ಮದ್ದೂರು:ಜಮೀನಿನಲ್ಲಿ ಕುರಿ ಮೇಯಿಸುವ ವೇಳೆ ರೈತನ ಮೇಲೆ ಚಿರತೆಯೊಂದು ದಾಳಿ ಮಾಡಿದ್ದು, ರೈತ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ದೂರು ತಾಲೂಕಿನ ಆತಗೂರು ಹೋಬಳಿಯ ಅಡಗನಹಳ್ಳಿ ಗ್ರಾಮದ ರೈತ ಪ್ರಕಾಶ್ (40) ದಾಳಿಗೆ ಒಳಗಾಗುವ...

ಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ

0
ಮೈಸೂರು: ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ...

ಅರ್ಹ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬರುವುದು ಶ್ಲಾಘನೀಯ: ಸಭಾಪತಿ ಬಸವರಾಜ ಹೊರಟ್ಟಿ

0
ಬೆಂಗಳೂರು: ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ ಕಾಪಾಡಿಕೊಳ್ಳಬೇಕು. ಈ ಬಾರಿ  ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ ಎಂದು ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ್ ಹೊರಟ್ಟಿ...

ಬೆಂಗಳೂರು ನಗರಕ್ಕೆ ಕಂಪೆನಿ ಸೆಕ್ರೇಟರೀಸ್‌ ಪ್ರಾದೇಶಿಕ ಕಚೇರಿ ಮಂಜೂರು ಮಾಡಲು ಸಚಿವೆ ನಿರ್ಮಲಾ ಸೀತಾರಾಮನ್‌...

0
ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪೆನಿ ಸೆಕ್ರೇಟರೀಸ್‌ ನ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರು ನಗರಕ್ಕೆ ಮಂಜೂರು ಮಾಡಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ...

ಜಿಲ್ಲಾಧಿಕಾರಿಗಳಿಂದ ಫ್ರೂಟ್ಸ್ – ಪಹಣಿ ಜೋಡಣೆ ಕಾರ್ಯದ ಪ್ರಗತಿ ಪರಿಶೀಲನೆ

0
ಮೈಸೂರು: ಇಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮೈಸೂರು ಮತ್ತು ಹುಣಸೂರು, ಉಪವಿಭಾಗದ ಉಪವಿಭಾಗಾಧಿಕಾರಿಗಳು, ಉಪ ಕೃಷಿ ನಿರ್ದೇಶಕರು, ಎಲ್ಲಾ ತಾಲ್ಲೂಕಿನ ತಹಶೀಲ್ದಾರ್, ಸಹಾಯಕ ಕೃಷಿ ನಿರ್ದೇಶಕರು, ಹಿರಿಯ ಸಹಾಯಕ...

EDITOR PICKS