Saval
ತಾರಕಕ್ಕೇರಿದ ಜಗಳ: ಸ್ನೇಹಿತರಿಂದಲೇ ವಿದ್ಯಾರ್ಥಿಯ ಹತ್ಯೆ
ನೋಯ್ಡಾ: ಜಗಳ ತಾರಕಕ್ಕೇರಿ ಸ್ನೇಹಿತರೇ ವಿದ್ಯಾರ್ಥಿಯನ್ನು ಹತ್ಯೆ ಮಾಡಿ ಬಳಿಕ ಶವವನ್ನು ಹೊಲದಲ್ಲಿ ಹೂತುಹಾಕಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾ ಮೂಲದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಮತ್ತು ಉದ್ಯಮಿಯ ಪುತ್ರ ಯಶ್ ಮಿತ್ತಲ್ ಸೋಮವಾರದಿಂದ ತನ್ನ...
ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆಗೆ ಇದ್ದ ಗಡುವು ವಿಸ್ತರಣೆ
ಬೆಂಗಳೂರು: ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್ ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದ್ದು, ಬೋರ್ಡ್ ಬದಲಾವಣೆಗೆ ನೀಡಲಾಗಿದ್ದ ಗಡುವು ಮುಕ್ತಾಯಗೊಂಡಿದೆ. ಆದರೆ ವ್ಯಾಪಾರಸ್ತರು ಹಾಗೂ ಕಂಪನಿಗಳ ಮನವಿ...
ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು...
ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ – ರಣವೀರ್ ಸಿಂಗ್
ಖ್ಯಾತ ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್ ಸಿಂಗ್ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.
ಈ ವರ್ಷ ಸೆಪ್ಟೆಂಬರ್ ನಲ್ಲಿ ಮಗುವಿಗೆ ದೀಪಿಕಾ ಜನ್ಮ ನೀಡಲಿದ್ದಾರೆ ಎಂದು ತಿಳಿಸಲಾಗಿದೆ. ಈ ಸುದ್ದಿ...
ಹಸಿರು ಪಟಾಕಿ, ಪರಿಸರ ಸ್ನೇಹಿ ಮೂರ್ತಿಗಷ್ಟೇ ಅವಕಾಶ: ಈಶ್ವರ ಖಂಡ್ರೆ
ಬೆಂಗಳೂರು: ಪ್ರಕೃತಿ, ಪರಿಸರ ಉಳಿಸುವ ನಿಟ್ಟಿನಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಈ ಬಾರಿ 7 ತಿಂಗಳ ಮೊದಲೇ ಕಾರ್ಯೋನ್ಮುಖರಾಗಿದ್ದು, ಪಿಓಪಿ ಮೂರ್ತಿಗಳ ತಯಾರಕರು ಮತ್ತು ಪಟಾಕಿ...
ಶಿವಮೊಗ್ಗ: ಬೈಕ್ ನಲ್ಲಿ ಬಂದು ಮಹಿಳೆಗೆ ಚಾಕು ಇರಿದ ಅಪರಿಚಿತರು
ಶಿವಮೊಗ್ಗ: ಕೆಲಸಕ್ಕೆಂದು ಹೊರಟಿದ್ದ ಮಹಿಳೆಗೆ ಅಪರಿಚಿತರಿಬ್ಬರು ಬೈಕ್ ನಲ್ಲಿ ಬಂದು ಚಾಕುವಿನಿಂದ ಇರಿದಿರುವ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.
ಹೊಸನಗರ ನಿವಾಸಿ ನಾಜೀಮಾ (38) ಗಾಯಗೊಂಡ ಮಹಿಳೆ.
ನಾಜೀಮಾ ಹೊಸನಗರದ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದು,...
ಇಂದು ಸರ್ಕಾರಕ್ಕೆ ಜಾತಿವಾರು ಜನಗಣತಿ ವರದಿ ಸಲ್ಲಿಕೆ
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿವಾರು ಜನಗಣತಿ) ವರದಿಯು ರಾಜ್ಯ ಸರ್ಕಾರಕ್ಕೆ ಗುರುವಾರ ಅಧಿಕೃತವಾಗಿ ಸಲ್ಲಿಕೆಯಾಗಲಿದೆ.
ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ...
ಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವಾಹನ ಪಲ್ಟಿ: 14 ಮಂದಿ ಸಾವು
ಮಧ್ಯಪ್ರದೇಶ: ಚಾಲಕನ ನಿಯಂತ್ರಣ ತಪ್ಪಿದ ಪಿಕ್ ಅಪ್ ವಾಹನ ಪಲ್ಟಿಯಾದ ಪರಿಣಾಮ ಹದಿನಾಲ್ಕು ಮಂದಿ ಮೃತಪಟ್ಟು ಇಪ್ಪತ್ತೊಂದು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಿಂಡೋರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ದಿಂಡೋರಿ ಜಿಲ್ಲೆಯ ಬಡ್ಜರ್ ಗ್ರಾಮದ...
ಖಾಸಗಿ ಬಸ್ ಪಲ್ಟಿ: 10 ಪ್ರಯಾಣಿಕರಿಗೆ ತೀವ್ರ ಗಾಯ
ಗಂಗಾವತಿ: ಹೈದರಾಬಾದಿನಿಂದ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ 10 ಪ್ರಯಾಣಿಕರು ತೀವ್ರ ಗಾಯಗೊಂಡಿರುವ ಘಟನೆ ಗುರುವಾರ ಬೆಳ್ಳಿಗ್ಗೆ 7 ಗಂಟೆಗೆ ಜರುಗಿದೆ.
ಹೈದರಾಬಾದಿನಿಂದ ಬೆಳಗಾವಿಗೆ ಹೊರಟಿದ್ದ ಬಸ್ಸು ಗುರುವಾರ ಬೆಳಿಗ್ಗೆ ಎಚ್ ಆರ್...
ಬೆಂಗಳೂರು: 44 ಮಂದಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ಬೆಂಗಳೂರು: ತಿಂಗಳ ಹಿಂದಷ್ಟೇ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ...




















