Saval
ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: 8 ಜನರು ಸಾವು, 7 ಮಂದಿಗೆ ಗಂಭೀರ ಗಾಯ
ಒಡಿಶಾದ ಕಿಯೋಂಜಾರ್ ಜಿಲ್ಲೆಯ NH-20 ನಲ್ಲಿ ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್ ಗೆ ಡಿಕ್ಕಿಯಾದ ಪರಿಣಾಮ 8 ಜನರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊದಮರಿ ಗ್ರಾಮದ 20 ಮಂದಿ ಜಿಲ್ಲೆಯ...
ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಶಾಲೆಗೆ ಓಡೋಡಿ ಬಂದ ಪೋಷಕರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ...
ಹೆಲ್ಮೆಟ್ ಧರಿಸದ ಯುವ ವಕೀಲನ ಮೇಲೆ ಹಲ್ಲೆ: ಚಿಕ್ಕಮಗಳೂರು ಪಿಎಸ್ ಐ ಸೇರಿದಂತೆ ಆರು...
ಚಿಕ್ಕಮಗಳೂರು: ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೇ ಬಂದ ಯುವ ವಕೀಲನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದು, ಪ್ರಕರಣದ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಪಿಎಸ್ ಐ ಮಹೇಶ್ ಪೂಜಾರಿ ಸೇರಿ...
ಶಾಲಾ ಶಿಕ್ಷಕಿ ಅರ್ಪಿತಾ ಅಪಹರಣ ಪ್ರಕರಣ: ಏಳೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
ಹಾಸನ: ಶಾಲಾ ಶಿಕ್ಷಕಿ ಅರ್ಪಿತಾ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದ್ದು, ಘಟನೆ ನಡೆದ ಏಳೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಶಿಕ್ಷಕಿ ಅರ್ಪಿತಾ ಅವರಿಗೆ ಆರೋಪಿ ರಾಮು ಮಾವನಾಗಬೇಕು. ಹೀಗಾಗಿ ಆರೋಪಿ...
ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಚಿರತೆ ಸಾವು
ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಗ್ರಾಮದ ಬಳಿ ನಡೆದಿದೆ.
ಬಾಚನಹಳ್ಳಿಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನೆನ್ನೆ ಸಂಜೆ ರಸ್ತೆ ದಾಟುವ ವೇಳೆ ಚಿರತೆಗೆ...
ಕೆಳಹಂತದ ಅಧಿಕಾರಿಗಳಿಗೆ ಮೇಲ್ವರ್ಗದ ಹುದ್ದೆ: ಮಾರ್ಗಸೂಚಿ ರೂಪಿಸಲು ಹೈಕೋರ್ಟ್ ಸೂಚನೆ
ಯಾವ ಸಂದರ್ಭದಲ್ಲಿ ಅಧೀನ ದರ್ಜೆಯ ಅಧಿಕಾರಿಯನ್ನು ಮೇಲಸ್ತರದ ಹುದ್ದೆಗೆ ನೇಮಕ ಮಾಡಬಹುದು ಎಂಬುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಾರ್ಗಸೂಚಿ ರೂಪಿಸಬೇಕು ಎಂದು ಈಚೆಗೆ ಕರ್ನಾಟಕ ಹೈಕೋರ್ಟ್ ಹೇಳಿದೆ.
ಕರ್ನಾಟಕ ಆಡಳಿತಾತ್ಮ ಸೇವೆಯ (ಹಿರಿಯ ಶ್ರೇಣಿ)...
NCLT: 20 ಕೋರ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯು ನವೆಂಬರ್ 2023 ರ NCLT ಅಧಿಕೃತ ಅಧಿಸೂಚನೆಯ ಮೂಲಕ ಕೋರ್ಟ್ ಆಫೀಸರ್ ಗಳ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...
ಕುರುಬರಾಗಿ ನಾವು ಜನಿಸಿರಬಹುದು. ಅಪ್ಪಟ ವಿಶ್ವ ಮಾನವರಾಗಿ ಬಾಳೋಣ: ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು: ಕನಕದಾಸರು ಆಕಸ್ಮಿಕವಾಗಿ ಕುರುಬರಾಗಿ ಹುಟ್ಟಿದ ವಿಶ್ವಶ್ರೇಷ್ಠ ಮಾನವೀಯ ಚೈತನ್ಯರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ದಾಸಪಂಥಕ್ಕೆ ಪ್ರವೇಶಿಸುವ ಮೊದಲು ಕನಕರು ಪಾಳೇಗಾರರಾಗಿದ್ದರು. ಆದಿಕೇಶವನ ಭಕ್ತರಾಗಿ ದಾಸರಾಗಿ, ದಾಸಶ್ರೇಷ್ಠರೂ ಆದರು. ಆದರೆ ಕನಕದಾಸರ...
ಕೆ.ಆರ್.ನಗರ: ಬಿರುಕು ಬಿಟ್ಟ ಗೋಡೆ, ಭೂಮಿ ಕಂಪಿಸಿದ ಅನುಭವ
ಕೆ.ಆರ್.ನಗರ: ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವ ಆದ ಹಿನ್ನಲೆಯಲ್ಲಿ ಜನರು ಬೆಚ್ಚಿ ಬಿದ್ದ ಘಟನೆ ಸಾಲಿಗ್ರಾಮ ತಾಲೂಕಿನಲ್ಲಿ ಗುರುವಾರ ನಡೆದಿದೆ.
ತಾಲೂಕಿನ ಚುಂಚನಕಟ್ಟೆ, ಹೋಬಳಿಯ ಹೊಸೂರು,ದಿಡ್ಡಹಳ್ಳಿ, ಹಳಿಯೂರು,ಸಾಲೇಕೊಪ್ಪಲು ದೊಡ್ಡಕೊಪ್ಪಲು, ಚಿಕ್ಕಕೊಪ್ಪಲು, ಕುಪ್ಪೆ,ವಡ್ಡರಕೊಪ್ಪಲು,ಗುಡುಗನಹಳ್ಳಿ...
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ:ಎನ್.ಚಲುವರಾಯಸ್ವಾಮಿ
ಮಂಡ್ಯ:ಬೆಂಗಳೂರಿನ ಬೈಯ್ಯಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಹತ್ಯೆಯ ಬಗ್ಗೆ ದಾಖಲಾಗಿರುವ ಪ್ರಕರಣ ತನಿಖೆ ಹಂತದಲ್ಲಿದ್ದು,ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು...




















