Saval
ವಿದ್ಯಾರ್ಥಿಗಳಲ್ಲಿ ಕುತೂಹಲ, ಸೃಜನಶೀಲತೆ ಮತ್ತು ಕಲ್ಪನೆಯನ್ನು ಬೆಳೆಸುವ ನಿಟ್ಟಿನಲ್ಲಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆಗೆ...
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ನೆಹರು ಸ್ಟ್ರೀಮ್ (STREAM) ಲ್ಯಾಬ್‌ಗಳ ಸ್ಥಾಪನೆ ಮಾಡುವ...
ಪಾವಗಡ ಸಾರ್ವಜನಿಕ ಆಸ್ಪತ್ರೆಯ ಅರಿವಳಿಕೆ ತಜ್ಞೆ ಸೇರಿ ಮತ್ತೆ ಮೂವರ ಅಮಾನತು
ಪಾವಗಡ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಪ್ರಸೂತಿ ವೈದ್ಯೆ ಸೇರಿದಂತೆ ಮೂವರು ಸಿಬಂದಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಮಂಗಳವಾರ ರಾತ್ರಿ ಆಸ್ಪತ್ರೆಯ ಅರಿವಳಿಕೆ...
ಅರಬ್ಬಿ ಸಮುದ್ರದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 3,300 ಕೆ.ಜಿ ಮಾದಕ ದ್ರವ್ಯ ವಶ: ಐವರು ವಿದೇಶಿಗರ...
ಪೋರಬಂದರ್: ಭದ್ರತಾ ಸಿಬ್ಬಂದಿ ಮತ್ತು ಮಾದಕ ವಸ್ತು ತಡೆ ಸಂಸ್ಥೆಗಳ ಅಧಿಕಾರಿಗಳು ಬುಧವಾರ ಗುಜರಾತ್ ರಾಜ್ಯದ ಅರಬ್ಬಿ ಸಮುದ್ರದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ದಾಖಲೆಯ 3,300 ಕೆ.ಜಿ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.
ಈವರೆಗೂ ಸಮುದ್ರದಲ್ಲಿ ವಶಪಡಿಸಿಕೊಂಡ...
ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯಿಂದ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಬೆಂಗಳೂರು: ಪಾಕಿಸ್ತಾನಕ್ಕೆ ಜೈಕಾರ ಹಾಕಿದ ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯ ಹೋರಾಟ ಮುಂದುವರಿಯಲಿದೆ. ಇದು ಕಾಂಗ್ರೆಸ್ ಗೆ ನಾಚಿಕೆಗೇಡಿನ ವಿಚಾರವಾಗಿದ್ದು, ಇದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ...
ಮಹಿಳೆಗೆ ಸರಕಾರಿ ಬಸ್ ಡಿಕ್ಕಿ: ಮಹಿಳೆಗೆ ಗಂಭೀರ ಗಾಯ
ಭದ್ರಾವತಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಸರಕಾರಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಭದ್ರಾವತಿ ಬಸ್ ನಿಲ್ದಾಣದ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.
ಘಟನೆಯ ದೃಶ್ಯ ಅಲ್ಲಿನ ಸಿಸಿ...
ಶರಣರನ್ನು ಹೊರಗಿಟ್ಟು 3 ದಿನದಲ್ಲಿ ಮಠ, ಎಸ್ ಜೆಎಂ ವಿದ್ಯಾಪೀಠ ನಿರ್ವಹಣೆಗೆ ಸಮಿತಿ ರಚಿಸಲು...
ಚಿತ್ರದುರ್ಗದ ಮುರುಘಾ ಮಠ ಮತ್ತು ಎಸ್ ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಮತ್ತು ಎಚ್ ಏಕಾಂತಯ್ಯ (ಅರ್ಜಿದಾರ) ಅವರನ್ನು ಹೊರಗಿಟ್ಟು ಮೂರು ದಿನಗಳಲ್ಲಿ...
ದಾಂಡೇಲಿಯಲ್ಲಿ ಹೊತ್ತಿ ಉರಿದ ಕಾರು: ಚಾಲಕ ಪಾರು
ದಾಂಡೇಲಿ: ದಾಂಡೇಲಿ-ಅಂಬಿಕಾನಗರ ರಸ್ತೆ ಸಮೀಪ ಬಡಕಾನಶಿರಡಾದಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಫೆ. 28ರ ಬುಧವಾರ ಬೆಳಗ್ಗೆ ನಡೆದಿದೆ.
ದಾಂಡೇಲಿಯಿಂದ ಅಂಬಿಕಾನಗರದ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಚಾಲಕ ವಾಹನ...
ನಟ ಕೆ ಶಿವರಾಮ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ನಟ ಕೆ ಶಿವರಾಮ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವರಾಮ್ ಅವರ ಅಳಿಯ ಭರತ್ ನೀಡಿರುವ ಮಾಹಿತಿಯಂತೆ, 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಿ...
ಇ ಡಿ ಯಾವುದೇ ವ್ಯಕ್ತಿಗೆ ಸಮನ್ಸ್ ನೀಡಬಹುದು; ಪಡೆದವರು ಅದನ್ನು ಗೌರವಿಸಿ ಪ್ರತಿಕ್ರಿಯೆ ನೀಡಬೇಕು:...
ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯ (ಪಿಎಂಎಲ್‌ಎ) ಸೆಕ್ಷನ್ 50ರ ಅಡಿಯಲ್ಲಿ ಸಮನ್ಸ್ ಪಡೆದ ವ್ಯಕ್ತಿ ತನಿಖೆ ವೇಳೆ ಜಾರಿ ನಿರ್ದೇಶನಾಲಯ (ಇ ಡಿ) ಹೊರಡಿಸಿದ ಸಮನ್ಸ್‌ಗಳನ್ನು ಗೌರವಿಸಿ ಅವುಗಳಿಗೆ ಪ್ರತಿಕ್ರಿಯೆ ನೀಡಬೇಕು...
ಡ್ರಂಕ್ ಅಂಡ್ ಡ್ರೈವ್ ಪರಿಶೀಲನೆ ನೆಪದಲ್ಲಿ ಹಣ ವಸೂಲಿ: ಇನ್ಸ್ಪೆಕ್ಟರ್ ಸೇರಿ ನಾಲ್ವರು ಪೊಲೀಸರು...
ಬೆಂಗಳೂರು: ಡ್ರಂಕ್ ಅಂಡ್ ಡ್ರೈವ್ ಪರಿಶೀಲನೆ ನೆಪದಲ್ಲಿ ಯುತಿಯೊಬ್ಬರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಎಂಟು ಸಾವಿರ ರೂಪಾಯಿಯನ್ನು ವಸೂಲಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೀವನ್ ಬಿಮಾ ನಗರ ಸಂಚಾರ ಠಾಣೆಯ ನಾಲ್ವರು ಪೊಲೀಸರನ್ನು...




















