ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸರಗಳ್ಳನ ಬಂಧನ: ₹ 27.3 ಲಕ್ಷ ಮೌಲ್ಯದ ಚಿನ್ನಾಭರಣ ವಶ

0
ಮದ್ದೂರು:ಪಟ್ಟಣ, ತಾಲ್ಲೂಕು ಹಾಗೂ ಜಿಲ್ಲೆಯ ಹಲವು ಕಡೆಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಹಾಗೂ ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ಸರಗಳ್ಳನನ್ನು ಸ್ಥಳೀಯ ಪೊಲೀಸರು ಬಂಧಿಸಿ, ₹ 27.3 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬೀದರ್...

ಸಮಸಮಾಜದ ನಿರ್ಮಾಣವೇ ಕನಕದಾಸರ ಆಶಯ:  ಡಾ. ಹೆಚ್ ಸಿ ಮಹದೇವಪ್ಪ

0
ಮೈಸೂರು: ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಹಾಕಿ ಸಮ ಸಮಾಜವನ್ನು ನಿರ್ಮಿಸುವುದೇ, ಸಂತ ಕವಿ ಕನಕದಾಸರ ಆಶಯವಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್ ಸಿ...

ತುಮಕೂರು: ಕೆರೆಗೆ ಹಾರಿ ತಾಯಿ ಮಕ್ಕಳು ಸೇರಿದಂತೆ ಮೂವರು ಆತ್ಮಹತ್ಯೆ

0
ತುಮಕೂರು: ಕೆರೆಗೆ ಹಾರಿ ತಾಯಿ-ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಕೆರೆಯಲ್ಲಿ ನಡೆದಿದೆ. ನಿಟ್ಟೂರು ಗ್ರಾಮದ ವಿಜಯಲಕ್ಷ್ಮಿ, ಯದುನಾಯಕ್, 4 ವರ್ಷದ ಹೆಣ್ಣು ಮಗು ಸಾವನ್ನಪ್ಪಿದ ದುರ್ದೈವಿಗಳು. ಡೆತ್ ನೋಟ್ ಬರೆದಿಟ್ಟು...

ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಬಡಗಲಪುರ ನಾಗೇಂದ್ರ ವಿರೋಧ

0
ಮೈಸೂರು: ಮೈಸೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಹೊರಟಿರುವ ಸಂಸದ ಪ್ರತಾಪ್ ಸಿಂಹ ಅವರ ನಡೆಗೆ ನಮ್ಮ ತೀವ್ರ ವಿರೋಧ ಇದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ...

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ತೆರೆಗೆ

0
ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ತನ್ನ ಹೆಸರು, ಪೋಸ್ಟರ್ ​ನಿಂದ ಈಗಾಗಲೇ ಗಮನ ಸೆಳೆದಿದೆ. ಕಾಟೇರ ಸಿನಿಮಾದ ಸಣ್ಣ ಟೀಸರ್ ಜೊತೆಗೆ ಬಿಡುಗಡೆ ದಿನಾಂಕವನ್ನು ಸಹ ಘೋಷಿಸಲಾಗಿದೆ. ‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ತೆರೆಗೆ...

ಚಾಮರಾಜನಗರ: ಒಂದು ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಆತ್ಮಹತ್ಯೆ

0
ಚಾಮರಾಜನಗರ: ಒಂದು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿದ್ದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕು ಕಜ್ಜಿಹುಂಡಿ ಗ್ರಾಮದಲ್ಲಿ ನಡೆದಿದೆ. ಸಂತೋಷ್ (28) ಆತ್ಮಹತ್ಯೆಗೆ ಶರಣಾದ ಯುವಕ. ಪರಸ್ತ್ರೀ ಸಂಬಂಧ ಬಹಿರಂಗಪಡಿಸುತ್ತೇನೆಂದು ಸ್ನೇಹಿತನೋರ್ವ...

ಮಹಾನ್ ವ್ಯಕ್ತಿಗಳ ತತ್ವಾದರ್ಶ ಅಳವಡಿಸಿಕೊಂಡರೆ ಅದೇ ಸಂವಿಧಾನ: ಸಚಿವ ಎಸ್ ಮಧು ಬಂಗಾರಪ್ಪ

0
ಶಿವಮೊಗ್ಗ : ಕನಕದಾಸರ ಕೀರ್ತನೆಗಳು ಸೇರಿದಂತೆ ಮಹಾನ್‍ವ್ಯಕ್ತಿಗಳ ತತ್ವಾದರ್ಶಗಳನ್ನು ಅಳವಡಿಸಿಕೊಂಡು ನಡೆದರೆ ಅದೇ ನಮ್ಮ ಸಂವಿಧಾನ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು...

ಹೆಣ್ಣು ಭ್ರೂಣ ಹತ್ಯೆ ಕರಾಳ ದಂಧೆ ಕೋರರಿಗೆ ಶಿಕ್ಷೆಯಾಗಲಿ:ಕೆ.ನಾಗಣ್ಣಗೌಡ

0
ಮಂಡ್ಯ:ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವ ಜಾಲ ದೊಡ್ಡ ಮಟ್ಟದಲ್ಲಿ ವಿಸ್ತರಿಸಿದ್ದು,ಸಮಗ್ರ ತನಿಖೆ ನಡೆಸಿ ಇದರ ಮೂಲ ಪತ್ತೆ ಹಚ್ಚಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ...

ಚಿತ್ರೀಕರಣದ ವೇಳೆ ಅವಘಡ: ಹಿರಿಯ ನಟ ಮಂಡ್ಯ ರಮೇಶ್‌ ಅವರಿಗೆ ತೀವ್ರ ಗಾಯ

0
ಬೆಂಗಳೂರು: ಚಿತ್ರೀಕರಣದ ವೇಳೆ ಅವಘಡ ಉಂಟಾಗಿ ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್‌ ಅವರಿಗೆ ತೀವ್ರತರದ ಗಾಯಗಳಾಗಿವೆ ಎಂದು ವರದಿಯಾಗಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಯೊಂದರ ಚಿತ್ರೀಕರಣದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೆಂಗಳೂರಿನ...

ತುಮಕೂರು: ನಿನ್ನೆ ಪದವಿ ಪಡೆದ ವಿದ್ಯಾರ್ಥಿ ಇಂದು ಹಾವು ಕಡಿದು ಸಾವು

0
ತುಮಕೂರು: ನಿನ್ನೆ ಘಟಿಕೋತ್ಸವದಲ್ಲಿ ಪದವಿ ಪಡೆದ ವಿದ್ಯಾರ್ಥಿ ಇಂದು ಹಾವು ಕಡಿದು ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದಲ್ಲಿ ನಡೆದಿದೆ. ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಮೃತ ದುರ್ದೈವಿ. ನಿನ್ನೆ(ಬುಧವಾರ) ಡಾ. ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಮೆಡಿಕಲ್...

EDITOR PICKS