Saval
ರಾಜ್ಯದ ನಗರ, ಪಟ್ಟಣದ ಸ್ಥಿರಾಸ್ತಿಗಳಿಗೆ ಇ-ಖಾತಾ ನೀಡಿಕೆ ಕುರಿತು ಈಶ್ವರ ಖಂಡ್ರೆ ಸಮಾಲೋಚನೆ
ಭಾಲ್ಕಿ: ರಾಜ್ಯದ ಎಲ್ಲ ನಗರ, ಪಟ್ಟಣಗಳಲ್ಲಿನ ಕಟ್ಟಡಗಳಿಗೆ ಇ-ಖಾತೆ ನೀಡುವ ಮತ್ತು ಕಂದಾಯ ಭೂಮಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಿಸಿರುವ ಕಟ್ಟಡಗಳಿಗೆ ತೆರಿಗೆ ವಿಧಿಸುವ ಕುರಿತಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
‘ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?’: ಗುತ್ತಿಗೆದಾರರ ಬಾಕಿ ಪಾವತಿ ವಿಳಂಬಕ್ಕೆ ಹೈಕೋರ್ಟ್ ಕಿಡಿ
ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಡೆಯನ್ನು ಬುಧವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್, ‘‘ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು...
ಗದಗ: ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ
ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ.
ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ಬೆಳ್ಳಿ ಕಿರೀಟ ಕದ್ದು, ಕಳ್ಳರು ಪರಾರಿಯಾಗಿದ್ದಾರೆ.
ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಕಾಂತರಾಜ್ ಸಮೀಕ್ಷೆ ವರದಿ ಇನ್ನೂ ಸರ್ಕಾರದ ಕೈ ಸೇರಿಲ್ಲ, ಆಗಲೇ ವಿರೋಧ ಎಷ್ಟು ಸರಿ-...
ಮೈಸೂರು: ಕಾಂತರಾಜ್ ಸಮೀಕ್ಷೆ ಇನ್ನೂ ಸರ್ಕಾರದ ಕೈ ಸೇರಿಲ್ಲ ಆಗಲೇ ಇದಕ್ಕೆ ವಿರೋಧ ಮಾಡೋದು ಎಷ್ಟು ಸರಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಎಂಎಲ್...
ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ...
ಪ್ರವಾಸಿಗರ ಸೆಳೆಯುತ್ತಿರುವ ರಂಗನತಿಟ್ಟು ಪಕ್ಷಿಧಾಮ
ಮಂಡ್ಯ: ಚಳಿಗಾಲ ಆರಂಭವಾದ ಹಿನ್ನಲೆ ಪ್ರಸಿದ್ದ ರಂಗನತಿಟ್ಟು ಪಕ್ಷಿಧಾಮದಲ್ಲಿ ಪಕ್ಷಿಗಳ ಕಲರವ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಪ್ರಸಿದ್ದ ರಂಗನತಿಟ್ಟು ಪಕ್ಷಿಧಾಮಕ್ಕೆ ವಂಶಾಭಿವೃದ್ಧಿಗಾಗಿ ವಿವಿಧ ಜಾತಿಯ ಪಕ್ಷಿಗಳು ಆಗಮಿಸುತ್ತಿವೆ. ದೇಶ...
ಭ್ರೂಣ ಹತ್ಯೆ ಪ್ರಕರಣ: ಮಂಡ್ಯ ಎಸ್’ಪಿ ಅವರಿಂದ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಪತ್ರ...
ಮಂಡ್ಯ: ಭ್ರೂಣಲಿಂಗ ಪತ್ತೆ-ಹತ್ಯೆ ಪ್ರಕರಣದ ತನಿಖೆ ಸಂಬಂಧ ಅನುಮಾನ ವ್ಯಕ್ತಪಡಿಸಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಪತ್ರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ...
ಹಾಸನ: ಮದುವೆಗೆ ಒಪ್ಪದ ಶಿಕ್ಷಕಿಯನ್ನು ಅಪಹರಿಸಿದ ದುಷ್ಕರ್ಮಿಗಳು
ಹಾಸನ: ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯನ್ನ ದುಷ್ಕರ್ಮಿಗಳು ಕಿಡ್ನಾಪ್ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ನಡೆದಿದೆ.
ಅರ್ಪಿತಾ ಕಿಡ್ನಾಪ್ ಆದ ಶಿಕ್ಷಕಿ.
ರಾಮು ಎಂಬಾತನೇ ಕಿಡ್ನಾಪ್ ಮಾಡಿರುವ ಆರೋಪಿ. ಕಳೆದ...
ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ:...
ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್...
ಬೆಂಗಳೂರು: ಇನ್ಫೋಸಿಸ್ ಅಧಿಕಾರಿಗೆ ಬೆದರಿಸಿ 3.7 ಕೋಟಿ ರೂ ಸುಲಿಗೆ ಮಾಡಿದ ಸೈಬರ್ ವಂಚಕರು
ಬೆಂಗಳೂರು: ಇನ್ಫೋಸಿಸ್ ನ ಹಿರಿಯ ಕಾರ್ಯಾನಿರ್ವಾಹಕ ಅಧಿಕಾರಿಗೆ ಕರೆ ಮಾಡಿದ ಸೈಬರ್ ವಂಚಕರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಬರೋಬ್ಬರಿ 3.7 ಕೋಟಿ ರೂ. ಸುಲಿಗೆ ಮಾಡಿರುವ ಘಟನೆ ವರದಿಯಾಗಿದೆ.
ಈ...




















