Saval
ಇನ್ನೋವಾ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂ. ನಗದು ವಶ
ಚಿತ್ರದುರ್ಗ: ಇನ್ನೋವಾ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ನಗದನ್ನು ಹೊಳಲ್ಕೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರನ್ನು ಮಲ್ಲಾಡಿಹಳ್ಳಿ ಸಮೀಪ ಪರಿಶೀಲಿಸಿದಾಗ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು,...
ಆಸ್ತಿ ವಿವರ ಸಲ್ಲಿಸದ ಶಾಸಕರು, ವಿಧಾನಪರಿಷತ್ ಸದಸ್ಯರ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ
ಬೆಂಗಳೂರು: ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಿಡುಗಡೆ ಮಾಡಿದೆ.
ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ. ಆದ್ರೆ,...
ಎಫ್ ಡಿಎ ನೇಮಕಾತಿ ಪರೀಕ್ಷಾ ಅಕ್ರಮ: ಇಬ್ಬರು ಪ್ರಾಂಶುಪಾಲರ ಬಂಧನ
ಕಲಬುರಗಿ: ಅಕ್ಟೋಬರ್ 28ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಎಫ್ ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬುಧವಾರ ಇಬ್ಬರು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ.
ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ...
ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು
ವಿಜಯಪುರ: ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ನಡೆದಿದೆ.
ತುಂಬಗಿ ಗ್ರಾಮದ ಮೆಹಬೂಬ್ (35)...
ತೆಲಂಗಾಣ ವಿಧಾನಸಭಾ ಚುನಾವಣೆ: ಆರಂಭಗೊಂಡ ಮತದಾನ
ಹೈದರಾಬಾದ್: ತೆಲಂಗಾಣದ ಎಲ್ಲಾ 119 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಗುರುವಾರ) ಬೆಳಿಗ್ಗೆ 7ರಿಂದ ಮತದಾನ ಆರಂಭಗೊಂಡಿದ್ದು, ಸಂಜೆ 6ರವರೆಗೆ ನಡೆಯಲಿದೆ.
ಆಡಳಿತಾರೂಢ ಬಿಆರ್‌ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಕಣದಲ್ಲಿರುವ ಪ್ರಮುಖ ಪಕ್ಷಗಳು. ಹೈದರಾಬಾದ್‌ನ ಕೆಲವೆಡೆ...
ಮೊಬೈಲ್ ಬಳಸುವ ವಿಚಾರಕ್ಕೆ ಗಲಾಟೆ: ತಂದೆಯಿಂದಲೇ ಮಗನ ಕೊಲೆ
ಮೈಸೂರು: ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ-ಮಗನ ನಡುವೆ ಜಗಳ ಆರಂಭವಾಗಿದ್ದು, ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ಮೈಸೂರಿನ ಬನ್ನಿಮಂಟಪದಲ್ಲಿ ನಡೆದಿದೆ.
ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ ಮಗನ ನಡುವೆ ಗಲಾಟೆ ನಡೆದಿದೆ. ಜಗಳ...
ಬ್ಯಾಂಕ್ ಸಿಬ್ಬಂದಿಗಳಿಂದಲೇ ಗ್ರಾಹಕರಿಗೆ ವಂಚನೆ: ದೂರು ದಾಖಲು
ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇಗುಲ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ.
ಬ್ಯಾಂಕ್ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ...
ಅಮೆರಿಕದ ಮಾಜಿ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ
ವಾಷಿಂಗ್ಟನ್: ಅಮೆರಿಕದ ಮಾಜಿ ಕಾರ್ಯದರ್ಶಿ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಹೆನ್ರಿ ಕಿಸ್ಸಿಂಜರ್ (100) ನಿಧನರಾದರು.
ಶೀತಲ ಸಮರದ ಸಮಯದಲ್ಲಿ ಯುಎಸ್ ವಿದೇಶಾಂಗ ನೀತಿಯಲ್ಲಿ ಪ್ರಮುಖ ಮತ್ತು ಧ್ರುವೀಕರಣದ ಪಾತ್ರವನ್ನು ವಹಿಸಿದ್ದ ಅವರು...
IIAP: 04 ಪ್ರಾಜೆಕ್ಟ್ ಅಸೋಸಿಯೇಟ್, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನವೆಂಬರ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಅಸೋಸಿಯೇಟ್, ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು 12-Dec-2023...
ಡಿಸೆಂಬರ್ 02 ರಂದು ಉದ್ಯೋಗ ಮೇಳ
ಮೈಸೂರು: ನಗರದ ಎನ್.ಆರ್.ಮೊಹಲ್ಲಾದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಚೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಅವರಣದಲ್ಲಿ, ಡಿಸೆಂಬರ್ 02 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಐಟಿಐ (ಫೀಟ್ಟರ್)...


















