ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38583 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಹಣಿ ಪತ್ರದಲ್ಲಿ ತಿದ್ದುಪಡಿ ಮಡಲು ಲಂಚಕ್ಕೆ ಬೇಡಿಕೆ: ಎಸಿ ಕಚೇರಿಯ ಎಸ್‌ ಡಿಸಿ‌ ಲೋಕಾಯುಕ್ತ...

0
ಬೆಳಗಾವಿ: ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ ಡಿಸಿ‌ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ...

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ

0
ಮೈಸೂರು: ಪರೀಕ್ಷೆಗಳನ್ನು ಮುಂದೂಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ  ಒತ್ತಾಯಿಸಿ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಇಂದು  ಪ್ರತಿಭಟನೆ ನಡೆಸಿದರು. ಎಐಡಿಎಸ್ ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಂಫರ್ಡ್ ಹಾಲ್ ಎದುರಗಡೆ...

ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಳಕ್ಕೆ ಎನ್ ಇ ಪಿ ಪೂರಕ: ಎನ್. ಆರ್. ನಾರಾಯಣ ಮೂರ್ತಿ

0
ಬೆಂಗಳೂರು: ಯುವಜನರು ಮತ್ತು ವಿದ್ಯಾರ್ಥಿಗಳ ಸಬಲೀಕರಣಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇ ಪಿ 2020) ಪೂರಕ ಮತ್ತು ಸಮರ್ಪಕವಾಗಿದೆ ಎಂದು ಹೆಸರಾಂತ ಉದ್ಯಮಿ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್....

ಕಾಗಿನೆಲೆ ಪೀಠ ಒಂದು ಜಾತಿಯ ನೆಲೆ ಅಲ್ಲ. ಎಲ್ಲಾ ಶೋಷಿತ ಜಾತಿ-ಸಮುದಾಯಗಳ ನೆಲೆ: ಸಿಎಂ...

0
ಹಾವೇರಿ: ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದೇ ಇಲ್ಲ. ಈ ಜನ್ಮದಲ್ಲಿ ನಾವು ಮಾಡುವ ಕೆಲಸಗಳೇ ಮುಖ್ಯ. ಈ ಕಾರಣಕ್ಕೆ ಬಸವಾದಿ ಶರಣರು ಮತ್ತು ಕನಕದಾಸರು ಕರ್ಮ ಸಿದ್ಧಾಂತ ಮತ್ತು ಜನ್ಮದ ಮೌಡ್ಯವನ್ನು ಸಾರಾಸಗಟಾಗಿ...

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ

0
2023ರ ವಿಶ್ವಕಪ್ ಸೋಲಿನ ನಂತರ ಟೀಂ ಇಂಡಿಯಾದ ಮುಖ್ಯ ಕೋಚ್ ಬದಲಾಗುತ್ತಾರೋ ಇಲ್ಲವೋ ಎಂಬ ಪ್ರಶ್ನೆಗಳಿಗೆ ಉತ್ತರ ನೀಡಿರುವ ಬಿಸಿಸಿಐ ಬುಧವಾರ ಮಹತ್ವದ ಘೋಷಣೆ ಮಾಡಿದೆ. ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ...

ಫೋಟೋಗಾಗಿ ಯುವಕನ ಹತ್ಯೆ: ನಾಲ್ವರು ಆರೋಪಿಗಳ ಬಂಧನ

0
ಬೆಂಗಳೂರು ಗ್ರಾಮಾಂತರ: ಪೋಟೋಗಾಗಿ ಯುವಕನೋರ್ವನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ. ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಮತ್ತು ಕೊಡಿಗೇಹಳ್ಳಿಯವರಾದ ದಿಲೀಪ್, ಅವಿನಾಶ್, ಕಿರಣ್ ಮತ್ತು ಜಗದೀಶ್...

ಜನತಾ ದರ್ಶನ: ಜನರ ಸಮಸ್ಯೆಗಳನ್ನು ಆಲಿಸಿದ ಡಾ.ಹೆಚ್.ಸಿ.ಮಹದೇವಪ್ಪ

0
ಮೈಸೂರು: ಜಿಲ್ಲಾಡಳಿತದ ವತಿಯಿಂದ ವಿದ್ಯೋದಯ ಶಿಕ್ಷಣ ಸಂಸ್ಥೆ ಸಭಾಂಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಅನೇಕ ಸಮಸ್ಯೆಗಳನ್ನು ಹೊತ್ತು ಬಂದಿದ್ದ ಜನರ ಕಷ್ಟ ಆಲಿಸಿ, ಅಹವಾಲು ಸ್ವೀಕರಿಸಿದ ಸಮಾಜ...

ಜ.19 ರಂದು “ಮೇ ಅಟಲ್‌ ಹೂಂ’ ಸಿನಿಮಾ ತೆರೆಗೆ

0
ಮುಂಬೈ: ಹಿರಿಯ ಚಿತ್ರ ನಟ ಪಂಕಜ್‌ ತ್ರಿಪಾಠಿ ನಟಿಸಿರುವ “ಮೇ ಅಟಲ್‌ ಹೂಂ’ ಸಿನಿಮಾ ಜ.19ರಂದು ತೆರೆ ಕಾಣಲಿದೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ. ಮಾಜಿ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಅಟಲ್‌...

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸಾವು

0
ಮಂಡ್ಯ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ನಡೆದಿದೆ. ತುಮಕೂರು-ಮದ್ದೂರು ಹೆದ್ದಾರಿಯಲ್ಲಿ ಬೆಳಗಿನ ಜಾವ...

ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ದಂಗೆ ಎದ್ದಿದ್ದಾರೆ: ಆರ್.ಅಶೋಕ್

0
ಬೆಂಗಳೂರು: ಕೆಆರ್ ಐಡಿಎಲ್ ಕಾಮಗಾರಿ ಸಂಬಂಧ ಸಚಿವರ ವಿರುದ್ಧ  ಅಸಮಾಧಾನಗೊಂಡು ಸಿಎಂ ಸಿದ್ದರಾಮಯ್ಯಗೆ ಅಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅವರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಿಪಕ್ಷ ನಾಯಕ...

EDITOR PICKS