Saval
ಕೆಪಿಎಸ್‌ಸಿ : 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅಧಿಸೂಚನೆ
ಬೆಂಗಳೂರು: ೨೦೨೩, ೨೪ ನೇ ಸಾಲಿನ ೩೮೪ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಕೆಪಿಎಸ್ ಸಿ ಪ್ರಭಾರಿ (ಇನ್‌ಚಾರ್ಜ್) ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ.,...
ಲೋಕಸಭಾ ಚುನಾವಣೆಯಲ್ಲಿ ನಿರ್ಮಲಾ ಸೀತಾರಾಮನ್, ಎಸ್.ಜೈಶಂಕರ್ ಸ್ಪರ್ಧೆ ಖಚಿತ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಕೇಂದ್ರ ಸಂಸದೀಯ...
ಹನೂರು: ಚಿರತೆ ದಾಳಿಗೆ 4 ಕುರಿಗಳು ಬಲಿ
ಹನೂರು (ಚಾಮರಾಜನಗರ): ಚಿರತೆ ದಾಳಿಗೆ 4 ಕುರಿಗಳು ಬಲಿಯಾಗಿರುವ ಘಟನೆ ಸೋಮವಾರ ತಡರಾತ್ರಿ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.
ಈ ಕುರಿಗಳು ಗ್ರಾಮದ ಪಾಸ್ಕ ಮೇರಿ ಎಂಬುವರಿಗೆ ಸೇರಿವೆ.
ಪಾಸ್ಕ ಮೇರಿ ಎಂಬ ರೈತ ಮಹಿಳೆ ಜೀವನಕ್ಕಾಗಿ 4...
ಭಾರತೀಯ ಕಾನೂನು ವರದಿಗಳು, ಕರ್ನಾಟಕ ತೀರ್ಪುಗಳನ್ನು ಉಚಿತವಾಗಿ ಒದಗಿಸುವ ಇ-ಐಎಲ್ ಆರ್ ಪೋರ್ಟಲ್ ದ್ವಿಭಾಷೆಯಲ್ಲಿ...
ಭಾರತೀಯ ಕಾನೂನು ವರದಿಗಳು ಮತ್ತು ಕರ್ನಾಟಕ ತೀರ್ಪುಗಳನ್ನು ಉಚಿತವಾಗಿ ಒದಗಿಸುವ ಉದ್ದೇಶದಿಂದ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಗಳಲ್ಲಿ ಇ-ಐಎಲ್‌ಆರ್ (ಇಂಡಿಯನ್ ಲಾ ರಿಪೋರ್ಟ್ಸ್ –ಭಾರತೀಯ ಕಾನೂನು ವರದಿಗಳು) ಪೋರ್ಟಲ್ ಅನ್ನು ಕರ್ನಾಟಕ...
ಜೆಡಿಎಸ್ ಗೆ ಆತ್ಮಸಾಕ್ಷಿ ಇದೆಯೇ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು; ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ ಎಂದು ಪ್ರಶ್ನಿಸಿ ಅವರ ಮತಗಳೇ ನಮಗೆ ಬರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ...
ಬೆಂಗಳೂರು: ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ...
ರಾಜ್ಯಸಭಾ ಚುನಾವಣೆ: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅಡ್ಡ ಮತದಾನ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.
ಸೋಮಶೇಖರ್ ಅಡ್ಡ ಮತ ಚಲಾಯಿಸಿದ್ದಾರೆ ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಖಚಿತಪಡಿಸಿದರು.
ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ ಎಂದು...
ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ ಇದೆ ಅನ್ನೋದು ಸುಳ್ಳು: ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ ಇದೆ ಅನ್ನೋದು ಸುಳ್ಳು, ಅಡ್ಡ ಮತದಾನ ಆಗಲ್ಲ. ಎಲ್ಲವೂ ಯೋಜನಾ ಬದ್ಧ ಮತದಾನವೇ ಆಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ನಮ್ಮ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಹಕ್ಕು ಚಲಾಯಿಸಿದರು.
ಮತ ಚಲಾವಣೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸೊಲುತ್ತೇವೆ ಅಂತ ಯಾರು ನಿಂತುಕೊಳ್ಳುವುದಿಲ್ಲ. ನಮಗೆ ಎಷ್ಟು ಮತಗಳು ಬೇಕೋ...
ಅಪ್ರಾಪ್ತ ಪತ್ನಿ, ಮಗುವಿಗೆ ಆರೋಪಿಯೇ ಜೀವನಾಧಾರ: ಪೋಕ್ಸೋ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತೆಯನ್ನು ವಿವಾಹವಾಗಿ ಮಗು ಜನನಕ್ಕೆ ಕಾರಣವಾಗಿದ್ದ ಆರೋಪಿಯೇ ಪತ್ನಿ ಹಾಗೂ ಮಗುವಿಗೆ ಜೀವನಾಧಾರವಾಗಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ತನ್ನ ವಿರುದ್ಧ ಪೋಕ್ಸೋ, ಬಾಲ್ಯ ವಿವಾಹ ತಡೆ ಕಾಯ್ದೆ...




















