Saval
ಭ್ರೂಣಹತ್ಯೆ ಪ್ರಕರಣ: ಆಡಳಿತ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ- ಮಾಜಿ ಸಿಎಂ ಹೆಚ್ ಡಿ....
ಮೈಸೂರು: ಭ್ರೂಣಹತ್ಯೆ ಪ್ರಕರಣ ಎಲ್ಲರೂ ತಲೆ ತಗ್ಗಿಸುವ ಪ್ರಕರಣವಾಗಿದೆ ಅಲ್ಲದೆ ಇದರಲ್ಲಿ ಆಡಳಿತ ವ್ಯವಸ್ಥೆಯ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ರಾಜ್ಯವನ್ನೇ ತಲ್ಲಣಗೊಳಿಸಿದ ಭ್ರೂಣಹತ್ಯೆ ಪ್ರಕರಣದ...
ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ ಸಿಬಿಐ ಬಲೆಗೆ
ಬೆಂಗಳೂರು: ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಚಿತ್ರತಂಡದಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿಯನ್ನು ಸಿಬಿಐ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ.
ಪ್ರಶಾಂತ್ ಕುಮಾರ್ ಸಿಬಿಐ ಬಲೆಗೆ ಬಿದ್ದಿರುವ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ.
ಅಡವಿ...
ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆ
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಭಾನುವಾರದವರೆಗೂ ಸಾಧಾರಣ ಮಳೆಯಾಗಲಿದೆ.
ನವೆಂಬರ್ ೨೯ರ ಬುಧವಾರದಿಂದ ಡಿಸೆಂಬರ್ ೩ ರ ಭಾನುವಾರವರೆಗಿನ ಹವಾಮಾನ ಮುನ್ಸೂಚನೆಯ ವರದಿಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ಬಿಡುಗಡೆ ಮಾಡಿದೆ.
ಈ ಪ್ರಕಾರ...
ಗುಜರಾತ್ ನ ರಾಸಾಯನಿಕ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ
ಗುಜರಾತ್: ಗುಜರಾತ್ ನ ರಾಸಾಯನಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶೇಖರಣಾ ಟ್ಯಾಂಕರ್ ನಲ್ಲಿ ಸ್ಫೋಟ ಸಂಭವಿಸಿದ ನಂತರ ಗುಜರಾತ್ ನ ಸೂರತ್ ನಗರದ ಸಚಿನ್ ಜಿಐಡಿಸಿ...
ನವಜಾತ ಶಿಶು ಮಾರಾಟ ಪ್ರಕರಣ: ನಕಲಿ ವೈದ್ಯ ಸೇರಿ ಮತ್ತಿಬ್ಬರ ಬಂಧನ
ಬೆಂಗಳೂರು: ಆರ್.ಆರ್.ನಗರದಲ್ಲಿ 20 ದಿನಗಳ ನವಜಾತ ಶಿಶು ಮಾರಾಟ ಮಾಡುತ್ತಿದ್ದ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದ ಏಜೆಂಟ್ ಆಗಿದ್ದ ಮಹಿಳಾ ಆರೋಪಿ ರಮ್ಯಾಳನ್ನು ಹೆಬ್ಬಾಳದಲ್ಲಿ ಹಾಗೂ ರಾಜಾಜಿನಗರದಲ್ಲಿ...
ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರ
ಕರ್ನಾಟಕದ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಿವೈ ವಿಜಯೇಂದ್ರ ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ.
ಬಿವೈ ರಾಘವೇಂದ್ರ ಅವರು ವಿಜಯೇಂದ್ರ ಅವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ...
ಮೈಸೂರು: ಬೈಕ್ ನಿಂದ ಕೆಳಗೆ ಬಿದ್ದು ಸವಾರ ಸಾವು
ಮೈಸೂರು: ಬೈಕ್ ನಿಂದ ಕೆಳಗೆ ಬಿದ್ದು ಸವಾರ ಮೃತಪಟ್ಟಿರುವ ಘಟನೆ ಮೈಸೂರಿನ ಕೂರ್ಗಳ್ಳಿ ಕೈಗಾರಿಕಾ ಪ್ರದೇಶದ ಬಳಿ ಮಂಗಳವಾರ ನಡೆಯಿತು.
ಮೃತರನ್ನು ಪಿರಿಯಾಪಟ್ಟಣದ ನಿವಾಸಿ ಪ್ರತೀಪ್ (31) ಎಂದು ಗುರುತಿಸಲಾಗಿದೆ.
ನಗರದ ಬೋಗಾದಿಯ ಕಿಡ್ ವಿಂಟ್ರೋನಲ್ಲಿ...
ಮೈಸೂರು: ಪ್ರೊಫೆಸರ್ ವಿರುದ್ಧ ದೈಹಿಕ, ಮಾನಸಿಕ ಕಿರುಕುಳ, ಜಾತಿ ನಿಂದನೆ ಪ್ರಕರಣ ದಾಖಲಿಸಿದ ವಿದ್ಯಾರ್ಥಿನಿ
ಮೈಸೂರು: ಪ್ರೊಫೆಸರ್ ವಿರುದ್ಧ ದೈಹಿಕ, ಮಾನಸಿಕ ಕಿರುಕುಳ ಹಾಗು ಜಾತಿ ನಿಂದನೆ ಆರೋಪಗಳನ್ನು ಮಾಡಿರುವ ಪಿಹೆಚ್ ಡಿ ವಿದ್ಯಾರ್ಥಿನಿಯೊಬ್ಬರು ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಮೈಕ್ರೋ ಬಯೋಲಜಿ...
ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲು: ಎಂ ಬಿ ಪಾಟೀಲ
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನಿವೇಶನ ಪಡೆದುಕೊಂಡು, ದಶಕಗಳಿಂದ ಹಾಗೆಯೇ ಉಳಿಸಿಕೊಂಡಿದ್ದ ಹಲವರಿಂದ ಕಳೆದ ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲಿ ಮಾಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ...
ಶಿವಮೊಗ್ಗ: ಸಿಡಿಲು ಬಡಿದು ಇಬ್ಬರು ಸಹೋದರರ ಸಾವು
ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಗೌಳಿಗರ ಕ್ಯಾಂಪ್ ನ ವಿಠ್ಠಲ್ ಎಂಬುವರ ಪುತ್ರರಾದ ಬೀರು (32) ಹಾಗೂ...




















